Monday, September 14, 2026
Advertisement
ADVERTISEMENT

ರಾಷ್ಟ್ರೀಯ

ಅಲಹಾಬಾದ್ ಹೈಕೋರ್ಟ್‌ ಆವರಣದ ಮಸೀದಿ ತೆರವಿಗೆ ಮೂರು ತಿಂಗಳ ಗಡುವು: ಸುಪ್ರೀಂ

ಅಲಹಾಬಾದ್ ಹೈಕೋರ್ಟ್‌ ಆವರಣದ ಮಸೀದಿ ತೆರವಿಗೆ ಮೂರು ತಿಂಗಳ ಗಡುವು: ಸುಪ್ರೀಂ

ಕಲ್ಪ ಮೀಡಿಯಾ ಹೌಸ್   | ನವದೆಹಲಿ | ಉತ್ತರ ಪ್ರದೇಶದ ಅಲಹಾಬಾದ್‌ ಹೈಕೋರ್ಟ್‌ನ ಆವರಣದಲ್ಲಿರುವ ಮಸೀದಿ ತೆರವು ಆದೇಶಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ತಿರಸ್ಕರಸಿದ್ದು, ಮಸೀದಿಯನ್ನು 3 ತಿಂಗಳೊಳಗೆ ತೆರವುಗೊಳಿಸುವಂತೆ ಕೋರ್ಟ್‌ ಸೋಮವಾರ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೇ ‘ಮಸೀದಿ ಜಾಗದ ಗುತ್ತಿಗೆ...

Read moreDetails

ನಾರಿಯ ಸಾರಥ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌!

ನಾರಿಯ ಸಾರಥ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌!

ಕಲ್ಪ ಮೀಡಿಯಾ ಹೌಸ್   |  ಮುಂಬೈ  | ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ Vande Bharath ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಸುರೇಖಾ ಯಾದವ್ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Vande Bharat -...

Read moreDetails

ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದ ಬಾಲಕ ಸಾವು

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಹೈದರಾಬಾದ್  | ಕೆಲವು ದಿನಗಳ ಹಿಂದೆ ಬೀದಿ ನಾಯಿಗಳಿಂದ ಕಚ್ಚಿಸಿಕೊಂಡಿದ್ದ ಮಗು ರೇಬಿಸ್‌ಗೆ ತುತ್ತಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ. ಬಿ. ರವೀಂದರ್ ಮತ್ತು ಸಂಧ್ಯಾ ದಂಪತಿಯ ಪುತ್ರ ಬಾನೋತ್ ಭರತ್...

Read moreDetails

ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ: ಕೇಂದ್ರದ ಮನವಿ ತಿರಸ್ಕರಿಸಿದ ಸುಪ್ರೀಂ

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಅಮೆರಿಕ ಮೂಲದ ಕಂಪೆನಿಯಿಂದ ಭೋಪಾಲ್ ಅನಿಲ ದುರಂತದ Bhopal Gas Disaster ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ದುರಂತದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವನ್ನು...

Read moreDetails

ಸರ್ಕಾರಿ ಶೌಚಾಲಯ ಕುಸಿದು 5 ವರ್ಷದ ಬಾಲಕ ಜೀವಂತ ಸಮಾಧಿ

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಲಕ್ನೋ  | ಸರ್ಕಾರಿ ಶೌಚಾಲಯ ಕುಸಿದುಬಿದ್ದ ಪರಿಣಾಮ 5 ವರ್ಷದ ಬಾಲಕನೊಬ್ಬ ಜೀವಂತ ಸಮಾಧಿಯಾಗಿರುವ ಘೋರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಜಖಿಂಪುರ ಖೇರಿ ಲ್ಲೆಯ ಮಗಲ್ಗಂಜ್ ಚಪರ್ತಾಲಾ ಗ್ರಾಮದಲ್ಲಿ ಘಟನೆ ನಡೆದಿದ್ದು,...

Read moreDetails

ಭಾರತದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ: ಕಾರಣವೇನು?

ಪ್ರತಿದಿನ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಹಾರಾಟ: ಸೇವಾ ಸಮಯದ ವಿವರ ಇಲ್ಲಿದೆ

ಕಲ್ಪ ಮೀಡಿಯಾ ಹೌಸ್   |  ಕರಾಚಿ  | ನವದೆಹಲಿಯಿಂದ ದೋಹಾಕ್ಕೆ ತೆರಳುತ್ತಿದ್ದ ಭಾರತದ ಇಂಡಿಗೋ ವಿಮಾನ Indigo plane ಪಾಕಿಸ್ಥಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ತುರ್ತು ಭೂಸ್ಪರ್ಶ...

Read moreDetails

ಗೀಸರ್’ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ದಂಪತಿ ಸಾವು

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕಲ್ಪ ಮೀಡಿಯಾ ಹೌಸ್   |  ಗಾಜಿಯಾಬಾದ್  | ಗೀಸರ್'ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಮೃತರನ್ನು ದೀಪಕ್ ಗೋಯಲ್ ಹಾಗೂ ಶಿಲ್ಪ ಎಂದು ಗುರುತಿಸಲಾಗಿದೆ. ಈ ದಂಪತಿ ಇಲ್ಲಿನ ಅಗ್ರಸೇನ್ ಮಾರುಕಟ್ಟೆ ಪ್ರದೇಶದಲ್ಲಿ ವಾಸವಿದ್ದರು....

Read moreDetails

ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳ ಪತ್ತೆ: ಬೇಹುಗಾರಿಕೆ ಶಂಕೆ

ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳ ಪತ್ತೆ: ಬೇಹುಗಾರಿಕೆ ಶಂಕೆ

ಕಲ್ಪ ಮೀಡಿಯಾ ಹೌಸ್   |  ಭುವನೇಶ್ವರ್  | ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ ಬಳಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು...

Read moreDetails

ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್’ಗೆ ಗಂಭೀರ ಗಾಯ: ವಿಶ್ರಾಂತಿಗೆ ಬಾಲಿವುಡ್ ನಟ

ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್’ಗೆ ಗಂಭೀರ ಗಾಯ: ವಿಶ್ರಾಂತಿಗೆ ಬಾಲಿವುಡ್ ನಟ

ಕಲ್ಪ ಮೀಡಿಯಾ ಹೌಸ್   |  ಮುಂಬೈ  | ಪ್ರಾಜೆಕ್ಟ್ ಕೆ ಚಿತ್ರದ ಸಾಹಸದೃಶ್ಯ ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ...

Read moreDetails

ಈ ಜ್ವರಕ್ಕೆ ಆಂಟಿ ಬಯೋಟಿಕ್ಸ್ ನೀಡದಿರಿ: ವೈದ್ಯರಿಗೆ ಐಎಂಎ ಸಲಹೆ ನೀಡಿದ್ದು ಯಾಕೆ?

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಒಂದೆಡೆ ಎಚ್3ಎನ್2 ವೈರಸ್ ಪ್ರಕರಣಗಳ ವರದಿಯಾಗುತ್ತಿದ್ದರೆ, ಇನ್ನೊಂದೆಡೆ ಈ ಕಾಲೋಚಿತ ಜ್ವರ, ಶೀತ ಹಾಗೂ ಕೆಮ್ಮುಗಳಿಗೆ ಆಂಟಿ ಬಯೋಟಿಕ್ ಔಷಧಿಗಳನ್ನು ಶಿಫಾರಸ್ಸು ಮಾಡುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್...

Read moreDetails
Page 125 of 352 1 124 125 126 352
  • Trending
  • Latest
error: Content is protected by Kalpa News!!