Friday, September 11, 2026
Advertisement
ADVERTISEMENT

ರಾಷ್ಟ್ರೀಯ

ಪ್ರಧಾನಿ ಮೋದಿಯವರ ರಕ್ಷಣಾ ತಂಡ ಸೇರಿದೆ ರಾಜ್ಯದ ಮುಧೋಳ ನಾಯಿಗಳು

ಪ್ರಧಾನಿ ಮೋದಿಯವರ ರಕ್ಷಣಾ ತಂಡ ಸೇರಿದೆ ರಾಜ್ಯದ ಮುಧೋಳ ನಾಯಿಗಳು

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರಿಗೆ ಹಿಂದೆಂದೂ ಕಾಣದಂತಹ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ತಂಡಕ್ಕೆ ಈಗ ನಮ್ಮ ರಾಜ್ಯದ ಮುಧೋಳದ ನಾಯಿಗಳು Mudola Dog ಸೇರ್ಪಡೆಗೊಂಡಿವೆ....

Read moreDetails

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು...

Read moreDetails

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ, ರಾಷ್ಟ್ರ ಪ್ರಶಸ್ತಿ ವಿಜೇತರಾದ ಶಿವಮೊಗ್ಗ ಸುಬ್ಬಣ್ಣ(83) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಸುಬ್ಬಣ್ಣ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬ್ಬಣ್ಣ ಅವರ...

Read moreDetails

ಎಸಿಬಿ ರಚನೆಯನ್ನೇ ರದ್ದುಗೊಳಿಸಿದ ಹೈಕೋರ್ಟ್: ಲೋಕಾಯುಕ್ತವನ್ನು ಬಲಪಡಿಸಲು ಸೂಚನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ ಎಸಿಬಿ ಸಂಸ್ಥೆಯನ್ನೇ ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಮಹತ್ವದ ಆದೇಶ ಹೊರಡಿಸಿದ ನ್ಯಾ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆಗಿದ್ದ ಎಸಿಬಿ...

Read moreDetails

ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ: ಸಿಎಂ ಬಸವರಾಜ ಬೊಮ್ಮಾಯಿ ಸಂತಸ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕಿಸುವ ಯೋಜನೆಯಡಿ ನಿಗದಿತ ಗುರಿಗಿಂತಲೂ ಹೆಚ್ಚಿನ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 8 ರ ವರೆಗೆ ರಾಜ್ಯದಲ್ಲಿ ಒಟ್ಟು...

Read moreDetails

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ: ಬಿಗಿ ಭದ್ರತೆ

ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಕಲ್ಪ ಮೀಡಿಯಾ ಹೌಸ್   |  ಲಕ್ನೋ | ಮೂರು ದಿನಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ CM Yogi Adithyanath ಮೇಲೆ ಬಾಂಬ್ ದಾಳಿ ನಡೆಸಲಾಗುವುದು ಎಂಬ ಬೆದರಿಕೆ ಬಂದಿರುವ ಹಿನ್ನೆಲೆ ಬಿಗಿ ಭದ್ರತೆ ಒದಗಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿ...

Read moreDetails

ನವದೆಹಲಿ: ರೈಲಿಗೆ ಹತ್ತಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಕಲ್ಪ ಮೀಡಿಯಾ ಹೌಸ್   | ನವದೆಹಲಿ | ರೈಲು ಹತ್ತಿಸುವ ನೆಪ ಹೇಳಿ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ವ್ಯಾಪಾರಿಗಳು ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ನವದೆಹಲಿಯ ತಿಲಕ್ ಸೇತುವೆ ಬಳಿ ಘಟನೆ ನಡೆದಿದ್ದು, ಹುಡುಗಿಯು ಗುಜರಾತ್ ಮೂಲದವಳು ಎನ್ನಲಾಗಿದೆ....

Read moreDetails

ಈ ಬಾರಿ ಬಿಜೆಪಿ ನಾಯಕನ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್: ಕಠಿಣ ಕ್ರಮಕ್ಕೆ ವ್ಯಾಪಕ ಬೆಂಬಲ

ಈ ಬಾರಿ ಬಿಜೆಪಿ ನಾಯಕನ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್: ಕಠಿಣ ಕ್ರಮಕ್ಕೆ ವ್ಯಾಪಕ ಬೆಂಬಲ

ಕಲ್ಪ ಮೀಡಿಯಾ ಹೌಸ್   |  ಉತ್ತರ ಪ್ರದೇಶ  |     ಮಹಿಳೆಯೊಬ್ಬರ ನಡುವೆ ವಾಗ್ವಾದ ನಡೆಸಿ, ಹಲ್ಲೆ ನಡೆಸಿದ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರ ಮೇಲೆ ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ CM Yogi Adithyanath ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ....

Read moreDetails

ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ

ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ದೇಶದ 14ನೆಯ ಉಪರಾಷ್ಟ್ರಪತಿಯಾಗಿ ಎನ್'ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ದೇಶದ ಮುಂದಿನ ಉಪರಾಷ್ಟ್ರಪತಿಯಾಗಿ ಧನಕರ್ ಅವರು ನಿರೀಕ್ಷೆಯಂತೆಯೇ ಆಯ್ಕೆಯಾಗಿದ್ದಾರೆ. ಒಟ್ಟು ಚಲಾವಣೆಯಾದ 725...

Read moreDetails

5 ವರ್ಷಗಳಲ್ಲಿ ಜಿಲ್ಲೆಗೊಂದು ಅತ್ಯುತ್ಕೃಷ್ಟ ಎಂಜಿನಿಯರಿಂಗ್ ಕಾಲೇಜು: ಸಚಿವ ಅಶ್ವತ್ಥ್ ನಾರಾಯಣ್ ಗುರಿ

ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |  ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಇನ್ನು 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಬೆಳೆಸುವ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಸಂಬಂಧಿಸಿದಂತೆ...

Read moreDetails
Page 144 of 351 1 143 144 145 351
  • Trending
  • Latest
error: Content is protected by Kalpa News!!