Saturday, September 5, 2026
Advertisement
ADVERTISEMENT

ರಾಷ್ಟ್ರೀಯ

ಬಾಗಿಲು ತೆರೆದ ಶಬರಿಮಲೆ ದೇವಾಲಯ: 5 ಸಾವಿರ ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ

ಬಾಗಿಲು ತೆರೆದ ಶಬರಿಮಲೆ ದೇವಾಲಯ: 5 ಸಾವಿರ ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ತಿರುವನಂತಪುರಂ: ಕೋವಿಡ್ ಆತಂಕದ ನಡುವೆಯೇ ದಕ್ಷಿಣ ಭಾರತದ ಪ್ರಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲನ್ನು ಇಂದು ತೆರೆಯಲಾಗಿದ್ದು, ಸೀಮಿತ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇಂದು ಮುಂಜಾನೆಯಿಂದಲೇ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ತಿಂಗಳ...

Read moreDetails

ಭಾರಿ ಮಳೆ ಹಿನ್ನೆಲೆ: ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

ಭಾರಿ ಮಳೆ ಹಿನ್ನೆಲೆ: ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದರು. ಇಂದು ಬೆಳಿಗ್ಗೆ...

Read moreDetails

ಅಮೇಥಿ: ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ ಯುವಕ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಅಮೇಥಿ: ಯುವಕನೋರ್ವ 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಜುಲೈ 9ರಂದು ಬಾಲಕಿ ಮನೆಯ ಸಮೀಪದಲ್ಲಿರುವ ಕೊಳವೆ ಬಾವಿಯಿಂದ ನೀರು ತರಲೆಂದು ಹೋಗಿದ್ದ ವೇಳೆ ಆಕೆಯನ್ನು...

Read moreDetails

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭಕ್ತರಿಗೆ ಪ್ರವೇಶ

ಅಯೋಧ್ಯೆಯಲ್ಲಿ ಭಾರೀ ನರಮೇಧ ನಡೆಸಲು ನಿಷೇಧಿತ ಜೈಷ್ ಉಗ್ರ ಸಂಘಟನೆ ಸಂಚು

ಕಲ್ಪ ಮೀಡಿಯಾ ಹೌಸ್ ಅಯೋಧ್ಯಾ: ಸಮಸ್ತ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, 2023ರ ಡಿಸೆಂಬರ್ ವೇಳೆಗೆ ರಾಮ ಮಂದಿರಕ್ಕೆ ಭಕ್ತರಿಗೆ ಪ್ರವೇಶ ದೊರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಇಂಜಿನಿಯರ್’ಗಳ ಜೊತೆ ನಡೆದ ಸಭೆಯ ನಂತರ ಮಾಹಿತಿ ನೀಡಿರುವ...

Read moreDetails

ಬಾಲಕಿಯ ರಕ್ಷಣಾ ಕಾರ್ಯ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ 40 ಮಂದಿ: ನಾಲ್ವರು ಸಾವು

ಬಾಲಕಿಯ ರಕ್ಷಣಾ ಕಾರ್ಯ ನೋಡುತ್ತಿದ್ದ ವೇಳೆ ಬಾವಿಗೆ ಬಿದ್ದ 40 ಮಂದಿ: ನಾಲ್ವರು ಸಾವು

ಕಲ್ಪ ಮೀಡಿಯಾ ಹೌಸ್ ವಿಧಿಶಾ(ಮಧ್ಯಪ್ರದೇಶ): ಬಾವಿಯಲ್ಲಿ ಬಿದ್ದಿದ್ದ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನೋಡುತ್ತಿದ್ದವರಲ್ಲಿ ಸುಮಾರು 40 ಮಂದಿ ಅದೇ ಬಾವಿಯೊಳಗೆ ಬಿದ್ದಿದ್ದು, ಇದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ವಿಧಿಶಾ ಪ್ರದೇಶದಲ್ಲಿ ಬಾಲಕಿಯೊಬ್ಬಳು ಬಾವಿಯೊಳಕ್ಕೆ ಬಿದ್ದಿದ್ದಳು. ಈಕೆಯನ್ನು ರಕ್ಷಿಸಲು ಅಹೋರಾತ್ರಿ...

Read moreDetails

ಸೇನಾಕಾರ್ಯಾಚರಣೆ: ಇಬ್ಬರು ಉಗ್ರರ ಎನ್‌ಕೌಂಟರ್

ಸೇನಾಕಾರ್ಯಾಚರಣೆ: ಇಬ್ಬರು ಉಗ್ರರ ಎನ್‌ಕೌಂಟರ್

ಕಲ್ಪ ಮೀಡಿಯಾ ಹೌಸ್ ಶ್ರೀನಗರ: ಜಮ್ಮು ಕಾಶ್ಮೀರದ ಧನ್ಮಾರ್ ಎಂಬಲ್ಲಿ ಇಂದು ನಸುಕಿನಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಯೋಧರು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಇಡಿಯ ಪ್ರದೇಶವನ್ನು ಯೋಧರು ಸುತ್ತುವರಿದು...

Read moreDetails

20 ಲಕ್ಷ ಭಾರತೀಯರ ವಾಟ್ಸಪ್ ಖಾತೆ ನಿಷೇಧ

ಗಮನಿಸಿ: ನಾಳೆಯಿಂದ ಈ ಸ್ಮಾರ್ಟ್ ಫೋನ್‌ಗಳಲ್ಲಿ ವಾಟ್ಸಪ್ ಬರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಲಕ್ಷ ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ವಾಟ್ಸಪ್ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ದೇಶದ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ಈ...

Read moreDetails

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

ಕಲ್ಪ ಮೀಡಿಯಾ ಹೌಸ್ ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದಾಗಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಮಳೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆಯಲ್ಲಿ ದಿಢೀರನೇ ಕಾಣಿಸಿಕೊಂಡ ಪ್ರವಾಹಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಕೊಚ್ಚಿ ಹೋಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Heavy...

Read moreDetails

ರಾಜಸ್ತಾನ: ಸಿಡಿಲಿನಾಘಾತಕ್ಕೆ 11 ಮಂದಿ ಸಾವು

ರಾಜಸ್ತಾನ: ಸಿಡಿಲಿನಾಘಾತಕ್ಕೆ 11 ಮಂದಿ ಸಾವು

ಕಲ್ಪ ಮೀಡಿಯಾ ಹೌಸ್ ರಾಜಸ್ತಾನ: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿರುವ ದುರ್ಘಟನೆ ಜೈಪುರದಲ್ಲಿ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ. ಮೃತಪಟ್ಟವರ ಕುಟುಂಬಗಳಿಗೆ...

Read moreDetails

ಕರಾವಳಿ, ಮಲೆನಾಡಿನ ಪ್ರಸಿದ್ಧ ಪತ್ರೊಡೆಗೆ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ

ಕರಾವಳಿ, ಮಲೆನಾಡಿನ ಪ್ರಸಿದ್ಧ ಪತ್ರೊಡೆಗೆ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರಸಿದ್ಧವಾಗಿರುವ ಪತ್ರೊಡೆಗೆ ಕೇಂದ್ರ ಸರ್ಕಾರ ಸಾಂಪ್ರದಾಯಿಕ ತಿಂಡಿಯ ಮಾನ್ಯತೆ ನೀಡಿದೆ. ಕೇಂದ್ರ ಆಯುಶ್ ಇಲಾಖೆ ಈ ಮಾನ್ಯತೆ ನೀಡಿದ್ದು, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಆಹಾರ...

Read moreDetails
Page 176 of 351 1 175 176 177 351
  • Trending
  • Latest
error: Content is protected by Kalpa News!!