Saturday, September 5, 2026
Advertisement
ADVERTISEMENT

ರಾಷ್ಟ್ರೀಯ

ಕರ್ನಾಟಕದ 19ನೆಯ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕರ್ನಾಟಕದ 19ನೆಯ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದರು. ರಾಜಭವನದಲ್ಲಿ...

Read moreDetails

ನೂತನ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ನೂತನ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಶೋಭಾ ಕರಂದ್ಲಾಜೆಯವರು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾ ಪ್ರಹ್ಲಾದ್ ಜೋಷಿ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿ ಹಾಗೂ ಇಲಾಖಾ ಅಧಿಕಾರಿಗಳು...

Read moreDetails

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ಶೋಭಾ ಕರಂದ್ಲಾಜೆ ಸೇರಿ ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೆಯ ಅವಧಿಗೆ ಕೇಂದ್ರ ಸಂಪುಟ ಪುನರ್ ರಚನೆ ಮಾಡಿದ್ದು, 11 ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸದಾಗಿ 43 ಜನ ನೂತನ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು...

Read moreDetails

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್ ಮುಂಬೈ: ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ದಿಲೀಪ್ ಕುಮಾರ್ (98) ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿನ್ನು ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಗೆ ದಾಖಲಿಸಿ...

Read moreDetails

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಮೂವರು ಸಹೋದರಿಯರನ್ನು ಬಲಿ ಪಡೆದ ಸೆಲ್ಫಿ ಮೋಜು…

ಕಲ್ಪ ಮೀಡಿಯಾ ಹೌಸ್ ತೆಲಂಗಾಣ : ಸೆಲ್ಪಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೂವರು ಸಹೋದರಿಯರು ದುರಂತವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಸಿಂಗಂಗಾವ್‌ನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಪಿ ಪೋಟೋಗಳನ್ನು ಹಾಕಿಕೊಳ್ಳಲು ಮೂವರು ಸಹೋದರಿಯರು ಕೆರೆಯ ಸಮೀಪದಲ್ಲಿ...

Read moreDetails

ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ. ಬ್ಯಾಗ್ ಗಳಲ್ಲಿ ಮಾರಾಟ ಮಾಡುವ...

Read moreDetails

ಜುಲೈ 31ರವರೆಗೂ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್

ಜುಲೈ 31ರವರೆಗೂ ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಕೇಂದ್ರ ಸರ್ಕಾರ ಬ್ರೇಕ್

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಒಂದೆಡೆ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದರೂ, ಮೂರನೆಯ ಅಲೆಯ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 31ರವರೆಗೂ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಜಿಸಿಎ ನಿರ್ಬಂಧಿಸಿದೆ.ಈ ಕುರಿತಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು,...

Read moreDetails

ಕೋವಿಡ್-19ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ನೀಡುವಂತೆ ಸುಪ್ರೀಂ ಆದೇಶ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಯೂನಿಯನ್ ಆಫ್ ಇಂಡಿಯಾಗೆ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು...

Read moreDetails

ಉಗ್ರರ ದಾಳಿ: ಮಾಜಿ ಪೊಲೀಸ್ ವಿಶೇಷಾಧಿಕಾರಿ ಸೇರಿ ಮೂವರ ಹತ್ಯೆ

ಉಗ್ರರ ದಾಳಿ: ಮಾಜಿ ಪೊಲೀಸ್ ವಿಶೇಷಾಧಿಕಾರಿ ಸೇರಿ ಮೂವರ ಹತ್ಯೆ

ಕಲ್ಪ ಮೀಡಿಯಾ ಹೌಸ್ ಶ್ರೀನಗರ: ಮಾಜಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ಉಗ್ರರು ದಾಳಿ ಮಾಡಿ ಅಧಿಕಾರಿ ಮತ್ತು ಅವರ ಪತ್ನಿ, ಪುತ್ರಿಯನ್ನು ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ರಾತ್ರಿ 11 ಗಂಟೆ ಸುಮಾರಿಗೆ ಆವಂತಿಪೋರಾದ...

Read moreDetails

ತಾಯಿಯ ಎದೆ ಹಾಲು ಕುಡಿಯುತ್ತಲೇ ಉಸಿರುಗಟ್ಟಿ ಅಸುನೀಗಿದ ಕಂದ

ತಾಯಿಯ ಎದೆ ಹಾಲು ಕುಡಿಯುತ್ತಲೇ ಉಸಿರುಗಟ್ಟಿ ಅಸುನೀಗಿದ ಕಂದ

ಇಡುಕ್ಕಿ(ಕೇರಳ): ತಾಯಿಯ ಎದೆ ಹಾಲು ಕುಡಿಯುವ ವೇಳೆಯೇ ಎರಡೂವರೆ ತಿಂಗಳ ಶಿಶು ಉಸಿರುಗಟ್ಟಿ ಅಸುನೀಗಿರುವ ಮನಕಲುಕುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಇಡುಕ್ಕಿ ಜಿಲ್ಲೆಯ ನೆಡುಂಕಂಡಂ ಕರುಣಪುರಂದಲ್ಲಿ ಘಟನೆ ನಡೆದಿದ್ದು, ಜಿಜಿನ್-ತಿನೋಲ್ ದಂಪತಿಯ ಎರಡೂವರೆ ತಿಂಗಳ ಮಗು ಎದೆ ಹಾಲು ಕುಡಿಯುತ್ತಿರುವ...

Read moreDetails
Page 177 of 351 1 176 177 178 351
  • Trending
  • Latest
error: Content is protected by Kalpa News!!