Saturday, September 5, 2026
Advertisement
ADVERTISEMENT

ರಾಷ್ಟ್ರೀಯ

ಕೊನೆ ಗಳಿಗೆಯಲ್ಲಿ ವಿವಾಹ ನಿಲ್ಲಿಸಿದ ವಧು: ಯುವತಿಯ ವಿಚಿತ್ರ ಕಾರಣ ಕೇಳಿದರೆ ಆಶ್ಚರ್ಯಗೊಳ್ಳುತ್ತೀರಿ…!

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ಮೀಡಿಯಾ ಹೌಸ್ ನೋಯ್ಡಾ: ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ವಿಚಿತ್ರ ಕಾರಣಗಳಿಗೂ ಮದುವೆ ರದ್ದಾಗುತ್ತಿರುವ ಪ್ರಕರಣಗಳ ಸಾಲಿಗೆ ಈ ಸುದ್ದಿ ಹೊಸ ಸೇರ್ಪಡೆಯಾಗಿದೆ.ಉತ್ತರ ಪ್ರದೇಶದ ಅವ್ಡಿಯಾ ಜಿಲ್ಲೆಯಲ್ಲಿ ವಿವಾಹ ನಡೆಯಬೇಕಿದ್ದ ಕೆಲವೇ ಗಂಟೆಗಳ ಮುಂಚೆ ವಧು ಹಿಂದಿ ಪತ್ರಿಕೆ ಓದುವಂತೆ ವರನಿಗೆ...

Read moreDetails

ಶಾಕಿಂಗ್ ವೀಡಿಯೋ ನೋಡಿ: 17 ವರ್ಷದ ಬಾಲಕಿಯನ್ನು 2ನೆಯ ಮಹಡಿಯಿಂದ ಕೆಳಕ್ಕೆ ಬಿಸಾಡಿದ ದುರುಳರು

ಶಾಕಿಂಗ್ ವೀಡಿಯೋ ನೋಡಿ: 17 ವರ್ಷದ ಬಾಲಕಿಯನ್ನು 2ನೆಯ ಮಹಡಿಯಿಂದ ಕೆಳಕ್ಕೆ ಬಿಸಾಡಿದ ದುರುಳರು

ಕಲ್ಪ ಮೀಡಿಯಾ ಹೌಸ್ ಮಥುರಾ: ವೈಯಕ್ತಿಕ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು 17 ವರ್ಷದ ಬಾಲಕಿಯನ್ನು ಎರಡನೆಯ ಮಹಡಿಯಿಂದ ಕೆಳಕ್ಕೆ ಬಿಸಾಡಿದ್ದು, ಆಕೆ ಈಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ ಎಂದು ವರದಿಯಾಗಿದೆ. ಇಲ್ಲಿನ ಚಾಥಾ ಪ್ರದೇಶದಲ್ಲಿ ಘಟನೆ...

Read moreDetails

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು ಜನಧನ್ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ...

Read moreDetails

ಪರೀಕ್ಷೆಯಿಂದ ಒಂದೇ ಒಂದು ಸಾವು ಸಂಭವಿಸಿದರೆ ಅದಕ್ಕೆ ಸರ್ಕಾರವೇ ಹೊಣೆ: ಆಂಧ್ರ ಸರ್ಕಾರಕ್ಕೆ ಸುಪ್ರೀಂ ಚಾಟಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ನಡುವೆಯೂ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರಕ್ಕೆ ಚಾಟಿ ಬೀಸಿರುವ ಸುಪ್ರೀಂ ಕೋರ್ಟ್, ಇದರಿಂದ ಒಂದೇ ಒಂದು ಸಾವು ಸಂಭವಿಸಿದರೆ ಅದಕ್ಕೆ ನಿಮ್ಮ ಸರ್ಕಾರವೇ ಹೊಣೆಯಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ....

Read moreDetails

ವರದಕ್ಷಿಣೆ ಕಿರುಕುಳಕ್ಕೆ ನೊಂದ ಯುವ ವೈದ್ಯೆ ಆತ್ಮಹತ್ಯೆ: ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಯುವತಿ

ವರದಕ್ಷಿಣೆ ಕಿರುಕುಳಕ್ಕೆ ನೊಂದ ಯುವ ವೈದ್ಯೆ ಆತ್ಮಹತ್ಯೆ: ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಯುವತಿ

ಕಲ್ಪ ಮೀಡಿಯಾ ಹೌಸ್ ಕೇರಳ: ಕೊಲ್ಲಂ ಜಿಲ್ಲೆಯ ಸಾಸ್ತಂಕೋಟಾ ಬಳಿಯ ಸಾಸ್ತಮ್ನಾಡ ಎಂಬಲ್ಲಿ ಯುವ ವೈದ್ಯೆಯೊಬ್ಬಳು ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆತ್ಮಹತ್ಯೆಗೂ ಮುನ್ನ ತನಗೆ ನೀಡಿದ ಕಿರುಕುಳದ ಬಗ್ಗೆ ಫೋಟೋಗಳನ್ನು ಹಂಚಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯನ್ನು...

Read moreDetails

ಅನ್ ಲಾಕ್-2: ಸೋಮವಾರದಿಂದ ಕೆಎಸ್’ಆರ್’ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭ

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ 2.0 ಜಾರಿಗೆ ಬಂದಿದ್ದು, ಇದರಂತೆ ಸೋಮವಾರದಿಂದ ಕೆಎಸ್’ಆರ್’ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಈ ಕುರಿತಂತೆ ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಾಸಿಟಿವಿಟಿ ದರ ಶೇ.5ಕ್ಕಿರಂತಲೂ ಕಡಿಮೆಯಿರುವ...

Read moreDetails

ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2 ಘೋಷಣೆ ಮಾಡಿರುವ ಬೆನ್ನಲ್ಲೇ ಶಿವಮೊಗ್ಗ ಸೇರಿದಂತೆ ಇನ್ನುಳಿದ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ...

Read moreDetails

ಗಮನಿಸಿ! ಜೂನ್ 22ರಿಂದ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ

ಗಮನಿಸಿ! ಜೂನ್ 22ರಿಂದ ಮಂತ್ರಾಲಯದಲ್ಲಿ ರಾಯರ ದರ್ಶನಕ್ಕೆ ಅವಕಾಶ

ಕಲ್ಪ ಮೀಡಿಯಾ ಹೌಸ್ ಮಂತ್ರಾಲಯ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ಮೂಲಬೃಂದಾವನ ದರ್ಶನಕ್ಕೆ ಭಕ್ತಾದಿಗಳಿಗೆ ಜೂನ್ 22ರಿಂದ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆಯ ನೂತನ ಮಾರ್ಗಸೂಚಿಯನ್ವಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಭಕ್ತರಿಗೆ ರಾಯರ...

Read moreDetails

ಪವಾಡ! ಮಗುವಿನ ಶವದ ಮುಂದೆ ರೋಧಿಸುತ್ತಿದ್ದ ತಾಯಿ, ಅಂತ್ಯ ಸಂಸ್ಕಾರದ ವೇಳೆ ಬದುಕಿದ ಕಂದ

ಪವಾಡ! ಮಗುವಿನ ಶವದ ಮುಂದೆ ರೋಧಿಸುತ್ತಿದ್ದ ತಾಯಿ, ಅಂತ್ಯ ಸಂಸ್ಕಾರದ ವೇಳೆ ಬದುಕಿದ ಕಂದ

ಕಲ್ಪ ಮೀಡಿಯಾ ಹೌಸ್ ಹರಿಯಾಣ: ಅಲ್ಲಿ ತನ್ನ ಮಗುವನ್ನು ಕಳೆದುಕೊಂಡ ತಾಯಿ, ಕಂದನ ಶವ ಹಿಡಿದುಕೊಂಡು ಗೋಳಿಡುತ್ತಿದ್ದಳು. ಅದೇ ವೇಳೆ ಶವವಾಗಿದ್ದ ಮಗು ಇದ್ದಕ್ಕಿಂದಂತೆಯೇ ಅಲುಗಾಡಲು ಆರಂಭಿಸಿತು. ಹೇಗಿದ್ದೀತು ಅಲ್ಲಿನ ಪರಿಸ್ಥಿತಿ!? ಹೌದು...! ಹರಿಯಾಣದ ಜಜ್ಜಾರ್ ಜಿಲ್ಲೆಯಲ್ಲಿ 7 ವರ್ಷದ ಕುನಾಲ್...

Read moreDetails

ಸಾಂತ್ವನ ಕೇಂದ್ರಗಳ ರದ್ದು ಆದೇಶ ಹಿಂತೆಗೆತಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ 74 ಮಹಿಳಾ ಸಾಂತ್ವನ ಸಹಾಯವಾಣಿಗಳನ್ನು ಬಂದ್ ಮಾಡಿರುವ ಆದೇಶ ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ...

Read moreDetails
Page 178 of 351 1 177 178 179 351
  • Trending
  • Latest
error: Content is protected by Kalpa News!!