Saturday, September 5, 2026
Advertisement
ADVERTISEMENT

ರಾಷ್ಟ್ರೀಯ

ಉತ್ತರಪ್ರದೇಶದ ಐದು ನಗರಗಳ ಲಾಕ್‌ಡೌನ್‌ಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಕಲ್ಪ ಮೀಡಿಯಾ ಹೌಸ್ ಲಖನೌ: ಕೋವಿಡ್-19 ಪ್ರಕರಣಗಳ ಪ್ರತಿನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್‌ಡೌನ್ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ ಎಂದು ತಿಳಿದುಬಂದಿದೆ. ಲಖನೌ, ಪ್ರಯಾಗ್ ರಾಜ್, ಕಾನ್ಫುರ ಮತ್ತು ಗೋರಖ್‌ಪುರದಲ್ಲಿ ಇಂದು ರಾತ್ರಿಯಿಂದ ಏಪ್ರಿಲ್...

Read moreDetails

ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ನಿಧನ

ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ನಿಧನ

ಕಲ್ಪ ಮೀಡಿಯಾ ಹೌಸ್ ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಖ್ ಅವರ...

Read moreDetails

ಸಿಬಿಎಸ್‌ಇ 10ನೆಯ ತರಗತಿ ಪರೀಕ್ಷೆ ರದ್ದು!

ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ ಎಂದು ತಿಳಿದುಬಂದಿದೆ. ಸಲಹಾ ಮಂಡಳಿಯು ನಿಗದಿಪಡಿಸಿದ ಮಾನದಂಡದ...

Read moreDetails

ಕೋವಿಡ್-19 ಹಿನ್ನೆಲೆ: ಏ.12ರಿಂದ ತಿರುಪತಿಯಲ್ಲ್ಲಿ ಸರ್ವದರ್ಶನ ಟೋಕನ್ ತಾತ್ಕಾಲಿಕ ರದ್ದು: ಟಿಟಿಡಿ ಸ್ಪಷ್ಟನೆ

ಕೋವಿಡ್-19 ಹಿನ್ನೆಲೆ: ಏ.12ರಿಂದ ತಿರುಪತಿಯಲ್ಲ್ಲಿ ಸರ್ವದರ್ಶನ ಟೋಕನ್ ತಾತ್ಕಾಲಿಕ ರದ್ದು: ಟಿಟಿಡಿ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್ ತಿರುಪತಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮವಾಗಿ ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ಟಿಟಿಡಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಏ.12 ರಿಂದ ಸರ್ವದರ್ಶನ ಟೋಕನ್ ಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದ್ದು, ಭಾನುವಾರ ಸಂಜೆ ವರೆಗೆ...

Read moreDetails

2ನೆಯ ಡೋಸ್ ಕೊರೋನಾ ಲಸಿಕೆ ಪಡೆದ ಪ್ರಧಾನಿ: ಅರ್ಹರು ಲಸಿಕೆ ಹಾಕಿಸಿಕೊಳ್ಳಲು ಮನವಿ

2ನೆಯ ಡೋಸ್ ಕೊರೋನಾ ಲಸಿಕೆ ಪಡೆದ ಪ್ರಧಾನಿ: ಅರ್ಹರು ಲಸಿಕೆ ಹಾಕಿಸಿಕೊಳ್ಳಲು ಮನವಿ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೆಯ ಡೋಸ್ ಕೊರೋನಾ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರಿ, ನಾನು ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಏಮ್ಸ್ ಆಸ್ಪತ್ರೆಯಲ್ಲಿ...

Read moreDetails

ಸುಪ್ರಿಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಆಯ್ಕೆ

ಸುಪ್ರಿಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಆಯ್ಕೆ

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ. ಇದೇ ಏಪ್ರಿಲ್ 23ರಂದು ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ನಿವೃತ್ತಿಯಾಗುತ್ತಿದ್ದು, ಅವರ ಶಿಫಾರಸ್ಸಿನಂತೆ...

Read moreDetails

ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

ವಾರ್ಷಿಕ ಮೌಲ್ಯಾಂಕನ-ಶೀಘ್ರದಲ್ಲಿ ಸೂಕ್ತ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುಚರ್ಚಿತವಾಗಿರುವ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರವೊಂದಕ್ಕೆ ಬರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ....

Read moreDetails

ದೇಶದಲ್ಲಿ ಕೋವಿಡ್-19 ಕೆಟ್ಟದಿಂದ ಅತಿಕೆಟ್ಟ ಪರಿಸ್ಥಿತಿಗೆ: 24 ಗಂಟೆಗಳಲ್ಲಿ 1 ಲಕ್ಷಕ್ಕೂ ಅಧಿಕ ಪ್ರಕರಣ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ಮೀಡಿಯಾ ಹೌಸ್ ನವದೆಹಲಿ: ದೇಶದಲ್ಲಿ ಎರಡನೆಯ ಅಲೆಯಿಂದ ತಲ್ಲಣಿಸುವಂತೆ ಮಾಡುತ್ತಿರುವ ಕೋವಿಡ್19 ವೈರಸ್ ಕಳೆದ 24 ಗಂಟೆಗಳ ಅವಧಿಯಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, ಕೆಟ್ಟದಿಂದ ಅತಿಕೆಟ್ಟ ಪರಿಸ್ಥಿತಿಗೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 1...

Read moreDetails

ಮಾಜಿ ಪ್ರಧಾನಿ ದೇವೇಗೌಡ ದಂಪತಿಗೆ ಕೊರೋನಾ ಪಾಸಿಟಿವ್

ಮಾಜಿ ಪ್ರಧಾನಿ ದೇವೇಗೌಡ ದಂಪತಿಗೆ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಇಬ್ಬರೂ ಐಸೋಲೇಶನ್ ಆಗಿದ್ದಾರೆ. ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ದೇವೇಗೌಡರು, ನನಗೆ ಹಾಗೂ ನನ್ನ ಧರ್ಮಪತ್ನಿಗೆ ಕೊರೋನಾ...

Read moreDetails

ದೇಶದಲ್ಲಿ ಕೊರೋನಾ ರುದ್ರ ನರ್ತನ: ಒಂದೇ ದಿನ ಸೋಂಕಿತರ ಸೋಂಕಿತರ ಎಷ್ಟು ಗೊತ್ತಾ?

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ಮೀಡಿಯಾ ಹೌಸ್ ನವದೆಹಲಿ: ಎರಡು-ಮೂರು ವಾರಗಳಿಂದ ಕೊರೋನಾ ಎರಡನೆಯ ಅಲೆ ಜೋರಾಗಿದ್ದು, ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಅನೇಕರು ಸೋಂಕಿಗೆ ತುತ್ತಾಗುತ್ತಿರುವುದು ಕಂಡು ಬಂದಿದೆ. ಇಂದು ಬೆಳಗ್ಗೆಯ ಹೊತ್ತಿಗೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ....

Read moreDetails
Page 184 of 351 1 183 184 185 351
  • Trending
  • Latest
error: Content is protected by Kalpa News!!