Friday, September 4, 2026
Advertisement
ADVERTISEMENT

ರಾಷ್ಟ್ರೀಯ

ಡ್ರಗ್ಸ್‌ ಮಾಫಿಯಾ: ಸ್ಯಾಂಡಲ್’ವುಡ್ ನಟಿ ರಾಗಿಣಿ ದ್ವಿವೇದಿ ಅರೆಸ್ಟ್‌

ಡ್ರಗ್ಸ್‌ ಮಾಫಿಯಾ: ಸ್ಯಾಂಡಲ್’ವುಡ್ ನಟಿ ರಾಗಿಣಿ ದ್ವಿವೇದಿ ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಡ್ರಗ್ಸ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್’ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ. ಪ್ರಕರಣ ಕುರಿತಂತೆ ಇಂದು ಮುಂಜಾನೆ ಅವರನ್ನು ವಶಕ್ಕೆ ಪಡೆದು, ಸತತವಾಗಿ 7 ಗಂಟೆಗಳ ಕಾಲ...

Read moreDetails

ಡ್ರಗ್ಸ್‌ ಮಾಫಿಯಾ: ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ, ಕೇಂದ್ರ ಕಚೇರಿಯಲ್ಲಿ ವಿಚಾರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಡ್ರಗ್ಸ್‌ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು, ಅವರನ್ನು ಕೇಂದ್ರ ಕಚೇರಿಗೆ ಕರೆಯೊಯ್ದು ವಿಚಾರಣೆ ನಡೆಸಲಿದ್ದಾರೆ. ಇಂದು ಮುಂಜಾನೆ ನಟಿಗೆ ಶಾಕ್ ನೀಡಿರುವ ಸಿಸಿಬಿ ಅಧಿಕಾರಿಗಳು...

Read moreDetails

ಮಂಗಳವಾರದಿಂದ ರಾಜ್ಯದಲ್ಲಿ ಬಾರ್, ಪಬ್, ರೆಸ್ಟೋರೆಂಟ್ ಓಪನ್: ರಾಜ್ಯ ಸರ್ಕಾರ ಅನುಮತಿ?

ಮಂಗಳವಾರದಿಂದ ರಾಜ್ಯದಲ್ಲಿ ಬಾರ್, ಪಬ್, ರೆಸ್ಟೋರೆಂಟ್ ಓಪನ್: ರಾಜ್ಯ ಸರ್ಕಾರ ಅನುಮತಿ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ರಾಜ್ಯದಾದ್ಯಂತ ಬಾರ್, ಪಬ್ ಹಾಗೂ ರೆಸ್ಟೋರೆಂಟ್’ಗಳನ್ನು ಮಂಗಳವಾರದಿಂದ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಸರ್ಕಾರ ನಾಳೆ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದ್ದು, ಬಾರ್,...

Read moreDetails

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್’ಗೆ ಕೊರೋನಾ ಪಾಸಿಟಿವ್

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದು, ನಾನು ಕೋವಿಡ್19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ...

Read moreDetails

ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಶಾಸಕ ಮುನಿರತ್ನಗೆ ಕೊರೋನಾ ಪಾಸಿಟಿವ್

ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಶಾಸಕ ಮುನಿರತ್ನಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಶಾಸಕ, ಚಿತ್ರ ನಿರ್ಮಾಪಕ ಮುನಿರತ್ನ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜನಾರ್ದನ ರೆಡ್ಡಿ ಅವರು ಆಗಸ್ಟ್‌ 30ರಂದು ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ...

Read moreDetails

ಅನ್’ಲಾಕ್ 4.0: ಸೆ.30ರವರೆಗೂ ಶಾಲೆ ಓಪನ್ ಆಗಲ್ಲ, ಸೆ.7ರಿಂದ ಮೆಟ್ರೋ ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹರಡುವಿಕೆ ಆತಂಕದ ನಡುವೆಯೇ ಕೇಂದ್ರ ಗೃಹ ಇಲಾಖೆ ಅನ್ ಲಾಕ್ 4.0 ಘೋಷಣೆ ಮಾಡಿದ್ದು, ಸೆ.30ರವರೆಗೂ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಈ ಕುರಿತಂತೆ ಅನ್ ಲಾಕ್ 4.0 ಮಾರ್ಗಸೂಚಿ...

Read moreDetails

ಮತ್ತೆ ಮೂರು ಉಗ್ರರನ್ನು ಬಲಿ ಹಾಕಿದ ಭಾರತೀಯ ಸೇನೆ

ತಪ್ಪಿದ ಅನಾಹುತ: ಅಮಿತ್ ಶಾ ಭೇಟಿಗೂ ಗಂಟೆಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಗಡಿ ಭಾಗದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ. ಜಮ್ಮು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್’ಪಿಎಫ್ ಜಂಟಿ ಕಾರ್ಯಾಚರಣೆಯ ಪರಿಣಾಮವಾಗಿ ಪುಲ್ವಾಮದಲ್ಲಿನ ಝಡೂರ ಪ್ರದೇಶದಲ್ಲಿ ಉಗ್ರರನ್ನು...

Read moreDetails

ರಾಜ್ಯದಲ್ಲಿ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಚಿಂತನೆ: ಸೌರಶಕ್ತಿ ಬ್ಲಾಕ್‌ಗಳಿಗಾಗಿ ಕೇಂದ್ರ ಸಚಿವರಿಗೆ ಬಿ.ಸಿ. ಪಾಟೀಲ್ ಮನವಿ

ರಾಜ್ಯದಲ್ಲಿ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಚಿಂತನೆ: ಸೌರಶಕ್ತಿ ಬ್ಲಾಕ್‌ಗಳಿಗಾಗಿ ಕೇಂದ್ರ ಸಚಿವರಿಗೆ ಬಿ.ಸಿ. ಪಾಟೀಲ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ದೆಹಲಿಯಲ್ಲಿಂದು ಕೇಂದ್ರ ಇಂಧನ ಖಾತೆ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿ ಮಾಡಿ ಸೌರಶಕ್ತಿ ಬಲವರ್ಧನೆ ಸಂಬಂಧ ಚರ್ಚಿಸಿ ರಾಜ್ಯಕ್ಕೆ ಸೌರಶಕ್ತಿಗಾಗಿ ಹೆಚ್ಚುವರಿ 10 ಬ್ಲಾಕ್‌ಗಳನ್ನು ನೀಡುವಂತೆ ಮನವಿ...

Read moreDetails

ಯುಜಿಸಿ ನಿಯಮ ಪ್ರಕಾರ ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು: ಸುಪ್ರೀಂ ತೀರ್ಪು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಯನ್ನು ಯುಜಿಸಿ ನಿಯಮ ಪ್ರಕಾರ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಈ ಮೂಲಕ ಯುಜಿಸಿಯ ಜುಲೈ 6ರ ಸುತ್ತೋಲೆಯನ್ನು ಎತ್ತಿಹಿಡಿದಿದೆ. ಈ ಕುರಿತಂತೆ ಇಂದು ತೀರ್ಪು...

Read moreDetails

ರಾಜ್ಯದಲ್ಲಿಂದು ಬರೋಬ್ಬರಿ 8161 ಮಂದಿಗೆ ಕೊರೋನಾ ಪಾಸಿಟಿವ್!

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ಅಬ್ಬರ ಮುಂದುವರೆದಿದ್ದು, ಇಂದು ಒಂದೇ ದಿನ 8161 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಈ ಕುರಿತಂತೆ ರಾಜ್ಯ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಈವರೆಗೂ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 291826ಕ್ಕೆ ಏರಿಕೆಯಾಗಿದೆ. ಇಂದು...

Read moreDetails
Page 194 of 351 1 193 194 195 351
  • Trending
  • Latest
error: Content is protected by Kalpa News!!