Friday, September 4, 2026
Advertisement
ADVERTISEMENT

ರಾಷ್ಟ್ರೀಯ

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್‌

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಕೋವಿಡ್19 ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು,...

Read moreDetails

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ತಪ್ಪಿತಸ್ಥ ಎಂದು ಸುಪ್ರೀಂ ಕೋರ್ಟ್ ಘೋಷಿಸಿದೆ. ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಹಿಂದಿನ ನಾಲ್ವರು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಮಾಡಿರುವ ಟ್ವೀಟ್ ನ್ಯಾಯಾಂಗ...

Read moreDetails

ಜನ್ಮಾಷ್ಟಮಿಯ ಸಂಭ್ರಮ ಇಮ್ಮಡಿಗೊಳಿಸಿದ ಪುಟ್ಟ ಕೃಷ್ಣರ ಫೋಟೋ ಗ್ಯಾಲರಿ ನೋಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೃಷ್ಣ ಜನ್ಮಾಷ್ಟಮಿ ಆಚರಣೆ ಮೊನ್ನೆಯಷ್ಟೇ ಇಡಿಯ ದೇಶವನ್ನು ಸಂಭ್ರಮದಲ್ಲಿ ತೇಲಿಸಿತ್ತು. ಬಹಳಷ್ಟು ಮನೆಗಳಲ್ಲಿನ ಪುಟ್ಟ ಮಕ್ಕಳು ಕೃಷ್ಣನ ವೇಷದಲ್ಲಿ ಕಂಗೊಳಿಸುತ್ತಾ, ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದರು. ಇಂತಹ ಪುಟ್ಟ ಮಕ್ಕಳ ಶ್ರೀಕೃಷ್ಣನ ಅಲಂಕಾರದ ಫೋಟೋಗಳನ್ನು ಕಲ್ಪ...

Read moreDetails

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಇಲ್ಲಿನ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಹೆಗಡೆ ಈ ಬಾರಿಯ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಎಸ್’ಎಸ್’ಎಲ್’ಸಿ ಇಂದು ಪ್ರಕಟಗೊಂಡಿದ್ದು, 626ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನ...

Read moreDetails

ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಫಸ್ಟ್‌, ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗ್

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪ್ರಸಕ್ತ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟಗೊಂಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನವನ್ನು ಗಳಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಫಲಿತಾಂಶವನ್ನು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಿಸಿದರು. ಈ...

Read moreDetails

ಸಿಎಂ ಯಡಿಯೂರಪ್ಪ ಕೊರೋನಾ ವರದಿ ನೆಗೆಟಿವ್: ನಾಳೆ ಡಿಸ್ಚಾರ್ಜ್?

ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಾ ದೇಶಕ್ಕೇ ಮಾದರಿಯಾದ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೋವಿಡ್19 ವರದಿ ನೆಗೆಟಿವ್ ಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆಗಸ್ಟ್‌ 2ರಂದು ಆಸ್ಪತ್ರೆಗೆ ದಾಖಲಾಗಿರುವ ಯಡಿಯೂರಪ್ಪ...

Read moreDetails

ಕೇರಳದ ಮುನ್ನಾರ್’ನಲ್ಲಿ ಭಾರೀ ಭೂಕುಸಿತ: 15ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಕುಸಿದು ಬಿದ್ದ ಪರಿಣಾಮ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಿರಂತರ ಮಳೆಯ ಪರಿಣಾಮ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದ್ದು, ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ...

Read moreDetails

ಕೇರಳದ ಕ್ಯಾಲಿಟಕ್’ನಲ್ಲಿ ವಿಮಾನ ಅಪಘಾತ: ಎರಡು ಹೋಳಾದ ಏರ್ ಬಸ್, ಮೂವರ ಸಾವು

ಕೇರಳದ ಕ್ಯಾಲಿಟಕ್’ನಲ್ಲಿ ವಿಮಾನ ಅಪಘಾತ: ಎರಡು ಹೋಳಾದ ಏರ್ ಬಸ್, ಮೂವರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕ್ಯಾಲಿಕಟ್: ಕೇರಳದ ಕ್ಯಾಲಿಕಟ್’ನ ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನ ಎರಡು ಹೋಳಾಗಿದೆ. ದುಬೈನಿಂದ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್ ವೇನಲ್ಲಿ ಜಾರಿದ್ದು, ವಿಮಾನದ ಮುಂಭಾಗ ಸಂಪೂರ್ಣ...

Read moreDetails

ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಅಖಿಲ ಭಾರತ ಇಮಾಮ್ ಅಧ್ಯಕ್ಷ ಪ್ರಚೋದನಾಕಾರಿ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನಿನ್ನೆಯಷ್ಟೇ ಭೂಮಿಪೂಜೆಯಾಗಿ ನಿರ್ಮಾಣ ಕಾರ್ಯ ಆರಂಭವಾಗಬೇಕಿರುವ ರಾಮ ಮಂದಿರವನ್ನು ಕೆಡವಿ ಮತ್ತೆ ಅದೇ ಜಾಗದಲ್ಲಿ ಮಸೀದಿ ಕಟ್ಟುತ್ತೇವೆ ಎಂದು ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಹೇಳಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ...

Read moreDetails

ಮನೆಯಿಂದಲೇ ಐತಿಹಾಸಿಕ ಕ್ಷಣ ಕಣ್ತುಂಬಿಕೊಂಡ ಹಿರಿಯ ವಕೀಲ ಪರಾಸರನ್ ಮೊಗದಲ್ಲಿ ಧನ್ಯತಾಭಾವ

ಮನೆಯಿಂದಲೇ ಐತಿಹಾಸಿಕ ಕ್ಷಣ ಕಣ್ತುಂಬಿಕೊಂಡ ಹಿರಿಯ ವಕೀಲ ಪರಾಸರನ್ ಮೊಗದಲ್ಲಿ ಧನ್ಯತಾಭಾವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೋಟ್ಯಂತರ ಹಿಂದೂಗಳ ನೂರಾರು ವರ್ಷಗಳ ಕನಸು ನನಸಾಗಲು ಇಂದು ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕಿದ್ದು, ಇಡಿಯ ವಿಶ್ವವೇ ಇದಕ್ಕೆ ಸಾಕ್ಷಿಯಾಗಿದೆ. ಇನ್ನೊಂದೆಡೆ ರಾಮಜನ್ಮ ಭೂಮಿ ವಿವಾದದಲ್ಲಿ ರಾಮ್ ಲಲ್ಲಾ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ...

Read moreDetails
Page 196 of 351 1 195 196 197 351
  • Trending
  • Latest
error: Content is protected by Kalpa News!!