Friday, September 4, 2026
Advertisement
ADVERTISEMENT

ರಾಷ್ಟ್ರೀಯ

ಭಾರತೀಯ ಸೇನೆಗೆ ಬಂತು ಆನೆ ಬಲ: ಭರತ ಭೂಮಿ ಸ್ಪರ್ಷಿಸಿದ ರಫೇಲ್ ಯುದ್ದ ವಿಮಾನಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಯಾಣ: ಭಾರತೀಯರ ಬಹುವರ್ಷಗಳ ಕನಸು ಇಂದು ನನಸಾಗಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್‌ ನಿರ್ಮಿಸಿರುವ ರಫೇಲ್ ಯುದ್ಧ ವಿಮಾನಗಳು ಭಾರತದ ಭೂಮಿಯನ್ನು ಸ್ಪರ್ಷಿಸಿವೆ. ಇಂದು ಮಧ್ಯಾಹ್ನ 3.14ಕ್ಕೆ ಹರಿಯಾಣಾದ ಅಂಬಾಲಾ ವಾಯುನೆಲೆಗೆ ಮೊದಲ ಹಂತದ ಐದು...

Read moreDetails

ಐತಿಹಾಸಿಕ ಘಟನೆಗೆ ಕ್ಷಣಗಣನೆ: ಇಂದು ದೇಶಕ್ಕೆ ಬಂದಿಳಿಯಲಿವೆ ರಫೇಲ್ ಯುದ್ಧ ವಿಮಾನಗಳು

ಐತಿಹಾಸಿಕ ಘಟನೆಗೆ ಕ್ಷಣಗಣನೆ: ಇಂದು ದೇಶಕ್ಕೆ ಬಂದಿಳಿಯಲಿವೆ ರಫೇಲ್ ಯುದ್ಧ ವಿಮಾನಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ದೇಶದ ಇತಿಹಾಸದಲ್ಲಿ ಐತಿಹಾಸಿಕ ದಾಖಲೆಯ ಘಟನೆಗೆ ಕ್ಷಣಗಳಿಗೆ ಆರಂಭವಾಗಿದ್ದು, ಇಂದು ಸಂಜೆ ಫ್ರಾನ್ಸ್‌'ನಿಂದ ಐದು ರಫೇಲ್ ಯುದ್ಧ ವಿಮಾನಗಳು ದೇಶಕ್ಕೆ ಬಂದಿಳಿಯಲಿವೆ. ಹರಿಯಾಣಾದ ಅಂಬಾಲಾದಲ್ಲಿರುವ ವಾಯುನೆಲೆಗೆ ವಿಮಾನಗಳು ಇಂದು ಸಂಜೆ 7 ರಿಂದ 7.30ರ...

Read moreDetails

ಸೂರ್ಯವಂಶ ಖ್ಯಾತಿಯ ನಟಿ ವಿಜಯಲಕ್ಷ್ಮೀ ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ: ಸ್ಥಿತಿ ಗಂಭೀರ

ಸೂರ್ಯವಂಶ ಖ್ಯಾತಿಯ ನಟಿ ವಿಜಯಲಕ್ಷ್ಮೀ ವೀಡಿಯೋ ಮಾಡಿ ಆತ್ಮಹತ್ಯೆ ಯತ್ನ: ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಕನ್ನಡದ ಸೂರ್ಯವಂಶ ಚಿತ್ರ ಖ್ಯಾತಿಯ ನಟಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಅಪ್’ಲೋಡ್ ಮಾಡಿದ ವಿಜಯಲಕ್ಷ್ಮೀ, ನಾನು ಈಗಾಗಲೇ 2 ಬಿಪಿ ಮಾತ್ರೆ ತೆಗೆದುಕೊಂಡಿದ್ದು,...

Read moreDetails

ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಜಪಯಜ್ಞ: ಈ ಲೋಕ ಕಲ್ಯಾಣ ಕಾರ್ಯದಲ್ಲಿ ನೀವೂ ಭಾಗಿಯಾಗಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸೆಪ್ಟೆಂಬರ್ 10ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀಪಾದರ ಆಶಯದಂತೆ ಲೋಕಕಲ್ಯಾಣಕ್ಕಾಗಿ ಶ್ರೀ ಕೃಷ್ಣ ಮಂತ್ರ ಜಪಯಜ್ಞ ಹಮ್ಮಿಕೊಳ್ಳಲಾಗಿದೆ. ಶ್ರೀಕೃಷ್ಣ ಷಡಕ್ಷರ ಅಥವಾ ಶ್ರೀಕೃಷ್ಣಾಯ ನಮ: ಶ್ರೀಮಂತ್ರವನ್ನು ಕನಿಷ್ಠ 10,000 ಬಾರಿ...

Read moreDetails

ಬಕ್ರೀದ್’ಗೆ ಸಾಮೂಹಿಕ ನಮಾಜ್ ಮಾಡುವಂತಿಲ್ಲ: ಸರ್ಕಾರದ ಆದೇಶವನ್ನು ಮಸೀದಿಗಳು ಬದಲಿಸುವಂತಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಈ ಬಾರಿ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಈ ಕುರಿತಂತೆ ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 2020ನೇ...

Read moreDetails

ರಾಮಮಂದಿರ ನಿರ್ಮಾಣ ಶಿಲಾನ್ಯಾಸ ತಡೆ ಕೋರಿದ್ದ ಪಿಐಎಲ್ ವಜಾ

ಫೆ.21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಲಹಾಬಾದ್: ಅಯೋಧ್ಯೆ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಾರಾಸಗಟಾಗಿ ವಜಾಗೊಳಿಸಿರುವ ಅಲಹಾಬಾದ್ ಹೈಕೋರ್ಟ್, ಈ ಅರ್ಜಿ...

Read moreDetails

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ: ಸಿಎಂ ಘೋಷಣೆ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗಗಳಲ್ಲಿ ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ರಾಜ್ಯವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಾರಿ ಮಾಡಲಾಗಿದ್ದ ಲಾಕ್ ಡೌನ್ ನಾಳೆಯಿಂದ...

Read moreDetails

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ತಡೆಗೆ ತಜ್ಞರ ಸಲಹೆಯಂತೆ ರಾಜ್ಯ ಸರ್ಕಾರ 5 ಟಿ ಸೂತ್ರವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯವನ್ನುದ್ದೇಶಿಸಿ ಮಾತನಾಡಿದ ಅವರು, ತಜ್ಞರು ನಮಗೆ 5 ಟಿ ಸೂತ್ರವನ್ನು ಸಲಹೆ...

Read moreDetails

ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದ ಡ್ರೋಣ್ ಪ್ರತಾಪ್

ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದ ಡ್ರೋಣ್ ಪ್ರತಾಪ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಕ್ವಾರಂಟೈನ್ ಮಾರ್ಗಸೂಚಿ ಉಲ್ಲಂಘಿಸಿ ತಲೆತಪ್ಪಿಸಿಕೊಂಡಿದ್ದ ಡ್ರೋಣ್ ಪ್ರತಾಪ್ ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದು, ಆತನನ್ನು ಬೆಂಗಳೂರಿಗೆ ಕರೆತರಲಾಗಿದೆ. ಹೈದರಾಬಾದ್’ನಿಂದ ವಾಪಾಸಾಗಿದ್ದ ಪ್ರತಾಪ್’ಗೆ ಹೋಂ ಕ್ವಾರಂಟೈನ್’ನಲ್ಲಿ ಇರಲು ಸೂಚಿಸಲಾಗಿತ್ತು. ಆದರೆ, ಇದನ್ನು ಉಲ್ಲಂಘಿಸಿ ಜುಲೈ 16ರಂದು...

Read moreDetails

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಆಗಸ್ಟ್ ಮೊದಲ ವಾರದಲ್ಲಿ ಎಸ್’ಎಸ್’ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಸ್'ಎಸ್'ಎಲ್'ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರು ನಗರದ ವಿವಿಧೆಡೆಯ ಐದು ಎಸ್ ಎಸ್ ಎಲ್ ಸಿ...

Read moreDetails
Page 198 of 351 1 197 198 199 351
  • Trending
  • Latest
error: Content is protected by Kalpa News!!