Thursday, September 3, 2026
Advertisement
ADVERTISEMENT

ರಾಷ್ಟ್ರೀಯ

ದೆಹಲಿಯಿಂದ 700 ತಬ್ಲಿಘಿಗಳು ರೈಲಿನಲ್ಲಿ ತಮಿಳುನಾಡಿಗೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: 700 ತಬ್ಲಿಘಿ ಜಮಾತ್ ಸದಸ್ಯರು ವಿಶೇಷ ರೈಲಿನ ಮೂಲಕ ಇಂದು ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಮಾಹಿತಿಯನ್ವಯ 700 ತಬ್ಲಿಘಿಗಳನ್ನು ದೆಹಲಿಯಲ್ಲಿ ಕ್ವಾರಂಟೈನ್’ನಲ್ಲಿರಿಸಲಾಗಿತ್ತು. ಇವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ ಮಾಡಲಾಗಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...

Read moreDetails

ಭೂಗತ ಲೋಕದ ಮಾಜಿ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಒಂದು ಕಾಲದಲ್ಲಿ ಭೂಗತ ಲೋಕವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್. ಮುತ್ತಪ್ಪ ರೈ ನಿಧನರಾಗಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ...

Read moreDetails

ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಬೇಡ: ಸಚಿವ ಈಶ್ವರಪ್ಪ ಹೇಳಿಕೆ

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್’ನಿಂದಾಗಿ ಈಗಾಗಲೇ ರಾಜ್ಯ ತೊಂದರೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ರಂಜಾನ್ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡುವುದು ಬೇಡ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳಿಗೆ ಪತ್ರ...

Read moreDetails

ರಿಯಾಜ್ ನಂತರ ಟಾಪ್ 10 ಮೋಸ್ಟ್‌ ವಾಂಟೆಡ್ ಉಗ್ರರ ಬೇಟೆಗೆ ಗುರಿಯಿಟ್ಟಿದೆ ಸೇನೆ

ರಿಯಾಜ್ ನಂತರ ಟಾಪ್ 10 ಮೋಸ್ಟ್‌ ವಾಂಟೆಡ್ ಉಗ್ರರ ಬೇಟೆಗೆ ಗುರಿಯಿಟ್ಟಿದೆ ಸೇನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನಟೋರಿಯಸ್ ಉಗ್ರ ಹಿಜ್ಬುಲ್ ಮುಜಾಹಿದ್ದೀನ್ ಸ್ಥಳೀಯ ಕಮಾಂಡರ್ ರಿಯಾಜ್ ನೈಕೋನನಲ್ಲಿ ಬಲಿ ಹಾಕಿದ ಬೆನ್ನಲ್ಲೇ, ಟಾಪ್ 10 ಮೋಸ್ಟ್‌ ವಾಂಟೆಡ್ ಉಗ್ರರನ್ನು ಬೇಟೆಯಾಡಲು ಭಾರತೀಯ ಸೇನೆ ಸಿದ್ದವಾಗಿ, ಕಾರ್ಯಾಚರಣೆ ಆರಂಭಿಸಿದೆ. ಈ ಕುರಿತಂತೆ ರಾಷ್ಟ್ರೀಯ...

Read moreDetails

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದ್ದು, ಗ್ರೀನ್ ಝೋನ್ ಆಗಿದ್ದ ಕೋಲಾರದಲ್ಲಿ 5 ಪ್ರಕರಣ ಪತ್ತೆಯಾಗಿದೆ. ರಾಜ್ಯದಾದ್ಯಂತ ಇಂದು ಒಂದೇ ದಿನ 63 ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ...

Read moreDetails

ಹೊಸ ರೂಪ, ಹೊಸ ನಿಯಮದೊಂದಿಗೆ ಲಾಕ್ ಡೌನ್ 4 ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಮೇ 17ರ ನಂತರ ಲಾಕ್ ಡೌನ್ ಮುಂದುವರೆಯಲಿದ್ದು ಲಾಕ್ ಡೌನ್ 4ನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊರೋನಾ ಜೊತೆಯೇ ಜೀವಿಸುವುದನ್ನು ಕಲಿಯಬೇಕು, ಕೊರೋನಾ ಸವಾಲನ್ನು ನಾವು ಭಾರತವನ್ನು...

Read moreDetails

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಮೂರನೆಯ ಹಂತದ ಲಾಕ್ ಡೌನ್ ಮೇ 17ರಂದು ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಯವರು ವೀಡಿಯೋ...

Read moreDetails

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಿ ಬೆಂಗಳೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ಹಲವು ರಾಜ್ಯಗಳ ಜನರನ್ನು ಅವರ ಊರುಗಳಿಗೆ ತಲುಪಿಸುವ ಸಲುವಾಗಿ ರಾಜ್ಯ ರಾಜಧಾನಿಯಿಂದ ಇಂದು ಹಲವು ವಿಶೇಷ ರೈಲುಗಳು ಹೊರಟವು. 643 ಪ್ರಯಾಣಿಕರನ್ನು...

Read moreDetails

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮೇ 17ಕ್ಕೆ ಲಾಕ್ ಡೌನ್ ಮೂರನೆಯ ಹಂತ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಇದರಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ......

Read moreDetails

ಮುಸ್ಲಿಂ ಸಮುದಾಯದ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬೋರ್ಡ್ ಹಾಕಿದ್ದಕ್ಕೆ ಅರೆಸ್ಟ್‌!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಮುಸ್ಲಿಂ ಸಮುದಾಯಕ್ಕೆ ಸೇರಿ ಉದ್ಯೋಗಿಗಳು ನಮ್ಮಲ್ಲಿ ಕೆಲಸಕ್ಕೆ ಇಲ್ಲ ಎಂದು ಬೋರ್ಡ್ ಹಾಕಿದ್ದ ಹಿನ್ನೆಲೆಯಲ್ಲಿ ಬೇಕರಿ ಮಾಲೀಕನನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಘಟನೆ ನಡೆದಿದೆ. ಚೆನ್ನೈನ ಬೇಕರಿಯೊಂದರ ಮಾಲೀಕ ನಮ್ಮ ಅಂಗಡಿಯಲ್ಲಿ ಎಲ್ಲ ತಿನಿಸುಗಳನ್ನೂ...

Read moreDetails
Page 204 of 351 1 203 204 205 351
  • Trending
  • Latest
error: Content is protected by Kalpa News!!