Monday, August 31, 2026
Advertisement
ADVERTISEMENT

ರಾಷ್ಟ್ರೀಯ

ನಾಳೆಯಿಂದಲೇ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ನಾಳೆಯಿಂದಲೇ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದರಂತೆ ಮಾರ್ಚ್ 14ರ ನಾಳೆಯಿಂದ...

Read moreDetails

ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ

ಗಮನಿಸಿ! ರಾಜ್ಯದಲ್ಲಿ ನಾಳೆಯಿಂದ ಒಂದು ವಾರ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ನಾಳೆಯಿಂದ ಒಂದು ವಾರ ರಾಜ್ಯದಾದ್ಯಂತ ಯಾವುದೇ ಸಭೆ ಹಾಗೂ ಸಾರ್ವಜನಿಕ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶಿಸಿದೆ. ಈ ಕುರಿತಂತೆ ಮಾತನಾಡಿರುವ...

Read moreDetails

ಕೊರೋನಾ ವೈರಸ್: ಒಂದು ಆಸ್ಪತ್ರೆ ವಹಿಸಿಕೊಳ್ಳಲು ಮುಂದಾದ ಕರುನಾಡ ಮಹಾತಾಯಿ ಸುಧಾ ನಾರಾಯಣ ಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಶ್ವದಾದ್ಯಂತ ಸಾವಿರಾರು ಮಂದಿಯನ್ನು ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್ ರಾಜ್ಯದಲ್ಲೂ ಸಹ ಹರಡಿರುವುದು ದೃಢಪಟ್ಟಿರುವ ಬೆನ್ನಲ್ಲೇ, ಕರುನಾಡಿನ ಮಮತಾಮಯಿ ಸುಧಾಮೂರ್ತಿ ನೆರವಿಗೆ ಮುಂದಾಗಿದ್ದಾರೆ. ಹೌದು... ಈ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್...

Read moreDetails

ಉತ್ತರ ಪ್ರದೇಶದ ಮಾಜಿ ಶಾಸಕ ಕುಲದೀಪ್’ಗೆ 10 ವರ್ಷ ಜೈಲು ಶಿಕ್ಷೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಆಕೆಯ ತಂದೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಉನ್ನಾವ್’ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣ ಕುರಿತಂತೆ...

Read moreDetails

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮ 192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶವನ್ನು ಹೊರಗಿಡುವಂತೆ ಸಾಗರ ಹೊಸನಗರ ಶಾಸಕ ಹರತಾಳು ಹಾಲಪ್ಪ ವಿಧಾನ ಸಭೆಯಲ್ಲಿಂದು ಆಗ್ರಹಿಸಿದ್ದಾರೆ. ನಿಯಮ 69ರಡಿ ಈ...

Read moreDetails

ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಈ ಹಿಂದೆ ಇಳಿಕೆ ಮಾಡಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆಯನ್ನು ಮತ್ತೆ 15ಕ್ಕೆ ಏರಿಕೆ ಮಾಡಲಾಗಿದೆ. ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದು, ಶಿಕ್ಷಣ ಹಾಗೂ...

Read moreDetails

ಕೊರೋನಾ ವೈರಸ್’ಗೆ ಔಷಧಿ ಕಂಡುಹಿಡಿಯಲು ಕನಿಷ್ಠ 1.5 ವರ್ಷ ಬೇಕು: ಕೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್’ಗೆ ಔಷಧಿ ಅಥವಾ ವ್ಯಾಕ್ಸಿನೇಶನ್ ಕಂಡು ಹಿಡಿಯಲು ಕನಿಷ್ಠ ಒಂದೂವರೆಯಿಂದ ಎರಡು ವರ್ಷಗಳ ಕಾಲ ಅಗತ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ...

Read moreDetails

ಮಧ್ಯಪ್ರದೇಶ: ರಾಜೀನಾಮೆ ನೀಡಿದ 22 ಶಾಸಕರು ತಮ್ಮ ಮುಂದೆ ಹಾಜರಾಗುವಂತೆ ಸ್ಪೀಕರ್ ಆದೇಶ

ಮಧ್ಯಪ್ರದೇಶ: ರಾಜೀನಾಮೆ ನೀಡಿದ 22 ಶಾಸಕರು ತಮ್ಮ ಮುಂದೆ ಹಾಜರಾಗುವಂತೆ ಸ್ಪೀಕರ್ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭೋಪಾಲ್: ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿರುವ 22 ಶಾಸಕರು ತಮ್ಮ ಮುಂದೆ ಹಾಜರಾಗುವಂತೆ ಅಲ್ಲಿನ ಸ್ಪೀಕರ್ ಆದೇಶ ನೀಡಿದ್ದಾರೆ. ಈ ಕುರಿತಂತೆ 22 ಶಾಸಕರಿಗೆ ಆದೇಶಿಸಿರುವ ಅವರು, ತಮ್ಮ ಮುಂದೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಿದ್ದಾರೆ....

Read moreDetails

ಕೊರೋನಾ ಭೀತಿ: ಮಾರ್ಚ್ 23ರೊಳಗೆ ಎಲ್ಲ ವಾರ್ಷಿಕ ಪರೀಕ್ಷೆ ಮುಕ್ತಾಯಕ್ಕೆ ಆದೇಶ, ನಾಳೆಯಿಂದಲೇ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 23ರ ಒಳಗಾಗಿ ಎಲ್ಲ ಶಾಲೆಗಳ ಪರೀಕ್ಷೆಗಳನ್ನು ಮುಕ್ತಾಯಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತಂತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಇದರಂತೆ ಮಾರ್ಚ್...

Read moreDetails

ದೇಶದಾದ್ಯಂತ ಕರೋನಾ ವೈರಸ್ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಪಂಚದಾದ್ಯಂತ ಮಾರಕ ಕರೋನಾ ವೈರಸ್ ಪೀಡಿತರ ಸಂಖ್ಯೆ 43ಕ್ಕೇರಿದ್ದು, 3 ವರ್ಷದ ಮಗುವಿನಲ್ಲೂ ಸಹ ಇದೇ ವೈರಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳದಲ್ಲಿ ನಿನ್ನೆಯಷ್ಟೇ ಐವರಲ್ಲಿ ವೈರಸ್ ದೃಢಪಟ್ಟ ಬೆನ್ನಲ್ಲೇಇಟಲಿಯಿಂದ ಇತ್ತೀಚೆಗಷ್ಟೇ ಕೇರಳ ರಾಜ್ಯಕ್ಕೆ...

Read moreDetails
Page 216 of 350 1 215 216 217 350
  • Trending
  • Latest
error: Content is protected by Kalpa News!!