Monday, August 31, 2026
Advertisement
ADVERTISEMENT

ರಾಷ್ಟ್ರೀಯ

ಹತ್ಯಾಚಾರ ಆರೋಪಿಗಳ ಎನ್’ಕೌಂಟರ್’ಗೆ ಕೇಜ್ರಿ, ಮನೇಕಾ ಸೇರಿದಂತೆ ಹಲವರ ಕ್ಯಾತೆ!

ಹತ್ಯಾಚಾರ ಆರೋಪಿಗಳ ಎನ್’ಕೌಂಟರ್’ಗೆ ಕೇಜ್ರಿ, ಮನೇಕಾ ಸೇರಿದಂತೆ ಹಲವರ ಕ್ಯಾತೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ತೆಲಂಗಾಣದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಭೀಕರವಾಗಿ ಹತ್ಯೆ ಮಾಡಿದ ಆರೋಪಿಗಳನ್ನು ಎನ್’ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕ್ರಮಕ್ಕೆ ಇಡಿಯ ದೇಶವೇ ಸಂಭ್ರಮಿಸುತ್ತಿದ್ದರೆ, ಕೆಲವು ನಾಯಕರು ಮಾತ್ರ ಕ್ಯಾತೆ ತೆಗೆದಿದ್ದಾರೆ. ತೆಲಂಗಾಣ...

Read moreDetails

ತೆಲಂಗಾಣ ಎನ್’ಕೌಂಟರ್: ಸ್ವುಯಂ ಪ್ರೇರಿತ ದೂರು ದಾಖಲಿಸಿಕೊಂಡ ಮಾನವಹಕ್ಕು ಆಯೋಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪಶುವೈದ್ಯೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ, ಭೀಕರವಾಗಿ ಸುಟ್ಟು ಹಾಕಿದ ವೇಳೆ ಯಾವುದೇ ದೂರು ದಾಖಲಿಸಿಕೊಳ್ಳದ ಮಾನವಹಕ್ಕು ಆಯೋಗ, ಈಗ ಆರೋಪಿಗಳ ಎನ್’ಕೌಂಟರ್ ನಡೆದಾಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಹೌದು... ಪ್ರಿಯಾಂಕಾ ರೆಡ್ಡಿ ಅವರ...

Read moreDetails

ಪ್ರಿ ಪ್ಲಾನ್ ಅಲ್ಲ, ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ: ಶಂಷಾಬಾದ್ ಡಿಸಿಪಿ ರೆಡ್ಡಿ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಎನ್’ಕೌಂಟರ್ ಪ್ರಿ ಪ್ಲಾನ್ ಅಲ್ಲ. ಬದಲಾಗಿ ನಮ್ಮ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಶಂಷಾಬಾದ್ ಡಿಸಿಪಿ ಪ್ರಕಾಶ್ ರೆಡ್ಡಿ ಸ್ಪಷ್ಟನೆ...

Read moreDetails

‘ದುರ್ಜನರ’ ಬೇಟೆಯಾಡಿದ ಸೈಬರಾಬಾದ್ ಪೊಲೀಸ್ ಆಯುಕ್ತ ‘ಸಜ್ಜನರ್’ ನಮ್ಮ ಹುಬ್ಬಳ್ಳಿಯ ಹುಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಇಡಿಯ ದೇಶದಲ್ಲೇ ಸಂಚಲನ ಸೃಷ್ಠಿಸಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಆರೋಪಿಗಳನ್ನು ಇಂದು ಮುಂಜಾನೆ ಎನ್’ಕೌಂಟರ್ ಮಾಡಿದ ಪೊಲೀಸ್ ಅಧಿಕಾರಿ ನಮ್ಮ ರಾಜ್ಯದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ....

Read moreDetails

ರಾಕ್ಷಸರ ಬೇಟೆ: ಹೈದರಾಬಾದ್ ಪೊಲೀಸರಿಗೆ ರಾಖಿ ಕಟ್ಟಿ, ಸಿಹಿ ತಿನಿಸಿ, ಎತ್ತಿ ಕುಣಿದಾಡಿ ಸಂಭ್ರಮಿಸಿದ ಸಾರ್ವಜನಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಸುಟ್ಟು ಕೊಂದ ನಾಲ್ವರು ನರರೂಪ ರಾಕ್ಷಸರನ್ನು ಎನ್’ಕೌಂಟರ್ ಮಾಡಿದ ಹೈದರಾಬಾದ್ ಪೊಲೀಸರಿಗೆ ರಾಷ್ಟ್ರದ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. #WATCH Hyderabad: 'DCP Zindabad, ACP...

Read moreDetails

ಪಶುವೈದ್ಯೆ ಅತ್ಯಾಚಾರಿಗಳ ಎನ್’ಕೌಂಟರ್: ನಾಲ್ವರು ರಾಕ್ಷಸರ ಸಂಹಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ತೆಲಂಗಾಣದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಭೀಕರವಾಗಿ ಸುಟ್ಟು ಕೊಂದಿದ್ದ ನಾಲ್ವರು ಆರೋಪಿಗಳು ಇಂದು ನಸುಕಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ತನಿಖೆ ಹಿನ್ನೆಲೆಯಲ್ಲಿ ಅತ್ಯಾಚಾರ ನಡೆದ ಸ್ಥಳಕ್ಕೆ...

Read moreDetails

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರ ಹಾಗೂ ಲಡಾಕ್’ನಲ್ಲಿ ಒಟ್ಟು 11 ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ. ಉಡಾನ್ ಹಾಗೂ ರೀಜನಲ್ ಕನಕ್ಟಿವಿಟಿ ಯೋಜನೆಯ ಅಡಿಯಲ್ಲಿ ಕೇಂದ್ರದ...

Read moreDetails

ಗಮನಿಸಿ! ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ನಿಷೇಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಬರಿಮಲೆ: ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ದೇವಾಲಯ ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದು, ಶಬರಿಮಲೆ ದೇವಾಲಯ ಪ್ರದೇಶದ ಸಂಪೂರ್ಣ ಆವರಣದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ...

Read moreDetails

ಆಕೆಯನ್ನು ಹೇಗೆ ಕೊಂದರೋ, ನನ್ನ ಮಗನನ್ನೂ ಸಹ ಹಾಗೇ ಸುಟ್ಟುಬಿಡಿ, ಅವನನ್ನು ಬಿಡಬೇಡಿ

ಆಕೆಯನ್ನು ಹೇಗೆ ಕೊಂದರೋ, ನನ್ನ ಮಗನನ್ನೂ ಸಹ ಹಾಗೇ ಸುಟ್ಟುಬಿಡಿ, ಅವನನ್ನು ಬಿಡಬೇಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ನನ್ನ ಮಗ ಹಾಗೂ ಅವನ ಸ್ನೇಹಿತರು ಆ ಹೆಣ್ಣು ಮಗಳನ್ನು ಹೇಗೆ ಭೀಕರವಾಗಿ ಹತ್ಯೆ ಮಾಡಿದರೋ ಅದೇ ರೀತಿಯಲ್ಲೇ ನನ್ನ ಮಗನನ್ನೂ ಸಹ ಕೊಂದು ಬಿಡಿ. ಅವನನ್ನು ಯಾವುದೇ ಕಾರಣಕ್ಕೂ ಬಿಡಬೇಡಿ... ಈ ರೀತಿ...

Read moreDetails

ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ವಿಚಾರಣೆಗೆ ಸಿಎಂ ಕೆಸಿಆರ್ ಆದೇಶ

ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ವಿಚಾರಣೆಗೆ ಸಿಎಂ ಕೆಸಿಆರ್ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೈದರಾಬಾದ್: ರಾಷ್ಟ್ರವನ್ನೇ ತಲ್ಲಣಗೊಳಿಸಿರುವ ತೆಲಂಗಾಣ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಅಲ್ಲಿನ ಸಿಎಂ ಕೆ. ಚಂದ್ರಶೇಖರ ರಾವ್, ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸಬೇಕು...

Read moreDetails
Page 222 of 350 1 221 222 223 350
  • Trending
  • Latest
error: Content is protected by Kalpa News!!