Monday, August 31, 2026
Advertisement
ADVERTISEMENT

ರಾಷ್ಟ್ರೀಯ

Big Breaking: ಕೇಂದ್ರದ ಮಾಜಿ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ವಿಧಿವಶ

Big Breaking: ಕೇಂದ್ರದ ಮಾಜಿ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ವಿಧಿವಶ

ನವದೆಹಲಿ: ರಾಷ್ಟ್ರ ಕಂಡ ಧೀಮಂತ ಮಹಿಳಾ ನಾಯಕಿ, ಮಾಜಿ ಕೇಂದ್ರ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಇಂದು ವಿಧಿವಶರಾಗಿದ್ದಾರೆ.ಇಂದು ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತತಕ್ಷಣವೇ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ...

Read moreDetails

ಆರ್ಟಿಕಲ್ 370, 35ಎ ರದ್ದು: ಮೋದಿ ಸರ್ಕಾರದ ನಿರ್ಧಾರಕ್ಕೆ ನಟ ಜಗ್ಗೇಶ್ ಹೇಳಿದ್ದೇನು ಗೊತ್ತಾ?

ಆರ್ಟಿಕಲ್ 370, 35ಎ ರದ್ದು: ಮೋದಿ ಸರ್ಕಾರದ ನಿರ್ಧಾರಕ್ಕೆ ನಟ ಜಗ್ಗೇಶ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ದಶಕಗಳ ಕಾಲ ದೇಶಕ್ಕೆ ಕಳಂಕಪ್ರಾಯವಾಗಿದ್ದ ಸಂವಿಧಾನದ 370 ಹಾಗೂ 35ಎ ವಿಧಿಯನ್ನು ರದ್ದು ಮಾಡಿರುವ ಮೋದಿ ಸರ್ಕಾರದ ನಿರ್ಧಾರಕ್ಕೆ ನಟ ಜಗ್ಗೇಶ್ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ...

Read moreDetails

ಮೋದಿ ಸರ್ಕಾರದ ಬಿಗ್ ಸರ್ಜಿಕಲ್ ಸ್ಟ್ರೈಕ್: ಜಮ್ಮು ಕಾಶ್ಮೀರ ಇನ್ನು ಮುಂದೆ ಕೇಂದ್ರಾಡಳಿತ ಪ್ರದೇಶ

ಮೋದಿ ಸರ್ಕಾರದ ಬಿಗ್ ಸರ್ಜಿಕಲ್ ಸ್ಟ್ರೈಕ್: ಜಮ್ಮು ಕಾಶ್ಮೀರ ಇನ್ನು ಮುಂದೆ ಕೇಂದ್ರಾಡಳಿತ ಪ್ರದೇಶ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370 ಹಾಗೂ 35ಎ ವಿಧಿಯಂತೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಈ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್...

Read moreDetails

Big Breaking: ಜಮ್ಮು ಕಾಶ್ಮೀರ: ಆರ್ಟಿಕಲ್ 370, 35ಎ ರದ್ದು ಪಡಿಸಿದ ಮೋದಿ ಸರ್ಕಾರ

Big Breaking: ಜಮ್ಮು ಕಾಶ್ಮೀರ: ಆರ್ಟಿಕಲ್ 370, 35ಎ ರದ್ದು ಪಡಿಸಿದ ಮೋದಿ ಸರ್ಕಾರ

ನವದೆಹಲಿ: ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ ವಿಧಿ 370ರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಎನ್’ಡಿಎ ಸರ್ಕಾರ ರದ್ದು ಪಡಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ರಾಜ್ಯಸಭಾ ಕಲಾಪದಲ್ಲಿಂದು ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರಕ್ಕೆ...

Read moreDetails

Watch Live: ಆಪರೇಷನ್ ಕಾಶ್ಮೀರ: ರಾಜ್ಯಸಭೆಯಲ್ಲಿ ಅಮಿತ್ ಶಾ ಮಹತ್ವದ ಹೇಳಿಕೆಯೇನು?

Watch Live: ಆಪರೇಷನ್ ಕಾಶ್ಮೀರ: ರಾಜ್ಯಸಭೆಯಲ್ಲಿ ಅಮಿತ್ ಶಾ ಮಹತ್ವದ ಹೇಳಿಕೆಯೇನು?

ನವದೆಹಲಿ: ಕಳೆದ ಒಂದು ವಾರದಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆ ಭಾರೀ ಕುತೂಹಲ ಕೆರಳಿಸಿದ್ದು, ಈ ಕುರಿತಂತೆ ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡುತ್ತಿದ್ದಾರೆ. ಲೈವ್ ನೋಡಿ: https://www.youtube.com/watch?v=pZoilXWHKUk

Read moreDetails

ಹೈಟೆನ್ಷನ್: ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸೂಚನೆ, ಮುಫ್ತಿ, ಓಮರ್’ಗೆ ಗೃಹಬಂಧನ

ಹೈಟೆನ್ಷನ್: ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸೂಚನೆ, ಮುಫ್ತಿ, ಓಮರ್’ಗೆ ಗೃಹಬಂಧನ

ಶ್ರೀನಗರ: ಕಳೆದ ಒಂದು ವಾರದಿಂದ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆ ನಿನ್ನೆ ರಾತ್ರಿಯಿಂದ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಮಾಜಿ ಸಿಎಂಗಳಾದ ಮೆಹಬೂಬಾ ಮುಫ್ತಿ ಹಾಗೂ ಓಮರ್ ಅಬ್ದುಲ್ಲಾ ಅವರುಗಳನ್ನು ಗೃಹಬಂಧನದಲ್ಲಿರಿಸಲಾಗಿದೆ. ಅಲ್ಲದೇ, ಇಡಿಯ ರಾಜ್ಯಕ್ಕೆ ಆಗಮಿಸಿರುವ ಎಲ್ಲ ಪ್ರವಾಸಿಗರೂ...

Read moreDetails

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಠಿಯಿಂದ ನೀಲನಕ್ಷೆ ಸಿದ್ಧಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಸಿಎಂ ಗೃಹಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರವಾಸಗಳು ಕೇವಲ ಚೇತೋಹಾರಿ ಮಾತ್ರವಲ್ಲ. ಪ್ರವಾಸಿಗರ ಆಗಮನದಿಂದ ಸ್ಥಳೀಯರಿಗೆ ಸ್ವಉದ್ಯೋಗ ಲಭಿಸುತ್ತದೆ. ಸದ್ಯ...

Read moreDetails

ಮುಂಬೈನಲ್ಲಿ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್ ಘೋಷಣೆ

ಮುಂಬೈನಲ್ಲಿ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್ ಘೋಷಣೆ

ಮುಂಬೈ: ಹಲವು ದಿನಗಳಿಂದ ವಾಣಿಜ್ಯ ನಗರಿಯನ್ನು ಇನ್ನಿಲ್ಲದಂತೆ ಕಾಡುತ್ತಿರುವ ಭಾರೀ ಕುಂಭದ್ರೋಣ ಮಳೆ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಡಿಯ ನಗರದಲ್ಲಿ ರಸ್ತೆ, ರೈಲು...

Read moreDetails

ಹೊಡೆದು ಬಿಸಾಕಿದಿವಿ, ಬಿಳಿ ಧ್ವಜ ತಂದು ನಿಮ್ಮವರ ದೇಹ ತಗೊಂಡು ಹೋಗಿ: ಪಾಕ್’ಗೆ ಇಂಡಿಯನ್ ಆರ್ಮಿ ಘರ್ಜನೆ

ಹೊಡೆದು ಬಿಸಾಕಿದಿವಿ, ಬಿಳಿ ಧ್ವಜ ತಂದು ನಿಮ್ಮವರ ದೇಹ ತಗೊಂಡು ಹೋಗಿ: ಪಾಕ್’ಗೆ ಇಂಡಿಯನ್ ಆರ್ಮಿ ಘರ್ಜನೆ

ಶ್ರೀನಗರ: ನಿಮ್ಮ ಸೈನಿಕರನ್ನು ಹೊಡೆದು ಬಿಸಾಕಿದಿವಿ, ಬಿಳಿ ಧ್ವಜ ತಂದು ನಿಮ್ಮವರ ಮೃತ ದೇಹ ತಗೊಂಡು ಹೋಗಿ: ಇದು, ಗಡಿಯೊಳಗೆ ನುಸುಳುತ್ತಿದ್ದ ಪಾಕಿಸ್ಥಾನದ ಯೋಧರು ಹಾಗೂ ಉಗ್ರರನ್ನು ಅಟ್ಟಾಡಿಸಿ ಬೇಟೆಯಾಡಿದ ಹೆಮ್ಮೆಯ ಭಾರತೀಯ ಯೋಧರು ಪಾಕ್ ವಿರುದ್ಧ ಘರ್ಜಿಸಿರುವ ಪರಿ. ಹೌದು…...

Read moreDetails

ಮಂಗಳವಾರದ ನಂತರ ಏನಾಗಲಿದೆ ಕಾಶ್ಮೀರದ ಪರಿಸ್ಥಿತಿ? ರಾಜ್ಯಪಾಲರ ಮಾರ್ಮಿಕ ನುಡಿಗೆ ಅರ್ಥವೇನು?

ಮಂಗಳವಾರದ ನಂತರ ಏನಾಗಲಿದೆ ಕಾಶ್ಮೀರದ ಪರಿಸ್ಥಿತಿ? ರಾಜ್ಯಪಾಲರ ಮಾರ್ಮಿಕ ನುಡಿಗೆ ಅರ್ಥವೇನು?

ಶ್ರೀನಗರ: ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇಡಿಯ ದೇಶದಲ್ಲಿಯೇ ಹೈಟೆನ್ಷಕ್ ಹುಟ್ಟು ಹಾಕಿದ್ದು, ಜಮ್ಮು ಕಾಶ್ಮೀರದಲ್ಲಿ ಏನಾಗಲಿದೆ ಎಂಬ ಪ್ರಶ್ನೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಬೆಳವಣಿಗೆಗಳ ನಡುವೆಯೇ ಮಾತನಾಡಿರುವ ಅಲ್ಲಿನ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರು, ಸಂಸತ್...

Read moreDetails
Page 232 of 350 1 231 232 233 350
  • Trending
  • Latest
error: Content is protected by Kalpa News!!