Monday, August 31, 2026
Advertisement
ADVERTISEMENT

ರಾಷ್ಟ್ರೀಯ

ಜಮ್ಮು ಕಾಶ್ಮೀರ ವಿಶೇಷ ಸ್ಥಾನ ರದ್ದು? 40 ಸಾವಿರ ಯೋಧರ ನಿಯೋಜನೆ, ಅಮರನಾಥ ಯಾತ್ರೆ ಮೊಟಕು ಏಕೆ?

ಜಮ್ಮು ಕಾಶ್ಮೀರ ವಿಶೇಷ ಸ್ಥಾನ ರದ್ದು? 40 ಸಾವಿರ ಯೋಧರ ನಿಯೋಜನೆ, ಅಮರನಾಥ ಯಾತ್ರೆ ಮೊಟಕು ಏಕೆ?

ಶ್ರೀನಗರ: ನಿರಂತರ ಉಗ್ರರ ಪೀಡಿತ ರಾಜ್ಯ ಜಮ್ಮು ಕಾಶ್ಮೀರದಲ್ಲಿ 40 ಸಾವಿರ ಯೋಧರ ನಿಯೋಜನೆಯ ಭಾರೀ ಕುತೂಹಲ ಹುಟ್ಟು ಹಾಕಿರುವ ಬೆನ್ನಲ್ಲೇ, ಅಮರನಾಥ ಯಾತ್ರೆಯನ್ನು ಮೊಟಕುಗೊಳಿಸಿರುವುದು ತೀವ್ರ ಸಂಚಲನ ಸೃಷ್ಠಿಸಿ, ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಜಮ್ಮು ಕಾಶ್ಮೀರದಲ್ಲಿ ಹಿಂದೆಂದೂ ಕಂಡು...

Read moreDetails

ಪಿಒಕೆ, ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಯಾವುದೇ ಮಾರ್ಗಕ್ಕೂ ಸಿದ್ಧ: ಸೇನಾ ಮುಖ್ಯಸ್ಥ

ಪಿಒಕೆ, ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಯಾವುದೇ ಮಾರ್ಗಕ್ಕೂ ಸಿದ್ಧ: ಸೇನಾ ಮುಖ್ಯಸ್ಥ

ನವದೆಹಲಿ: ಪಾಕಿಸ್ಥಾನಿ ಆಕ್ರಮಿತ ಕಾಶ್ಮೀರ ಸೇರಿದಂತೆ ಇಡಿಯ ಜಮ್ಮು ಕಾಶ್ಮೀರದ ಹಕ್ಕು ಭಾರತದ್ದು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರತಿಪಾದನೆ ಮಾಡುವ ಮೂಲಕ ಪಾಕಿಸ್ಥಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. 20ನೆಯ ಕಾರ್ಗಿಲ್ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿರುವ ಅವರು,...

Read moreDetails

ಯುದ್ಧದ ವೇಳೆ ಕಾರ್ಗಿಲ್’ಗೆ ಭೇಟಿ ನೀಡಿದ್ದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

ಯುದ್ಧದ ವೇಳೆ ಕಾರ್ಗಿಲ್’ಗೆ ಭೇಟಿ ನೀಡಿದ್ದ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: 1999ರಲ್ಲಿ ಇಡಿಯ ವಿಶ್ವವೇ ಬೆರಗುಗಣ್ಣಿನಿಂದ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದ ಕಾರ್ಗಿಲ್ ಯುದ್ಧದ ವಿಜಯೋತ್ಸವವನ್ನು ಇಂದು ದೇಶದೆಲ್ಲೆಡೆ ಆಚರಿಸುತ್ತಾ, ವೀರಸ್ವರ್ಗ ಸೇರಿದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತಿದೆ. ಕಾರ್ಗಿಲ್ ಯುದ್ಧದ ವೇಳೆ ಕಾರ್ಗಿಲ್’ಗೆ ಭೇಟಿ ನೀಡಿದ್ದ ಇಂದಿನ ಪ್ರಧಾನಿ ನರೇಂದ್ರ...

Read moreDetails

ಮುಸ್ಲಿಂ ಮಹಿಳೆಯರ ರಕ್ಷಣೆಗೆ ನಿಂತ ಮೋದಿ ಸರ್ಕಾರ: ತ್ರಿವಳಿ ತಲಾಖ್ ಮಸೂದಗೆ ಲೋಕಸಭೆ ಅಸ್ತು

ಮುಸ್ಲಿಂ ಮಹಿಳೆಯರ ರಕ್ಷಣೆಗೆ ನಿಂತ ಮೋದಿ ಸರ್ಕಾರ: ತ್ರಿವಳಿ ತಲಾಖ್ ಮಸೂದಗೆ ಲೋಕಸಭೆ ಅಸ್ತು

ನವದೆಹಲಿ: ಮುಸ್ಲಿಂ ಮಹಿಳೆಯರ ಪಾಲಿಗೆ ಕಂಟಕಪ್ರಾಯವಾಗಿರುವ ತ್ರಿವಳಿ ತಲಾಖನ್ನು ನಿಷೇಧಿಸುವ ಮಸೂದಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ರಕ್ಷಣೆಗೆ ಮೋದಿ ಸರ್ಕಾರ ದೃಢವಾಗಿ ನಿಂತಿದೆ. ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆ, 2019 ಅನ್ನು ನರೇಂದ್ರ...

Read moreDetails

ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಎದುರೇ ಪತ್ನಿಯನ್ನು ಹತ್ಯೆ ಮಾಡಿದ ಪತಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಮಧುರೈ: ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಶಾಲೆಗೆ ನುಗ್ಗಿನ ಪತಿ ತನ್ನ ಪತ್ನಿಯನ್ನು ವಿದ್ಯಾರ್ಥಿಗಳ ಎದುರೇ ಹತ್ಯೆ ಮಾಡಿರುವ ಭೀಕರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮಧುರೈನ ತಿರುಮಂಗಲಂನಲ್ಲಿರುವ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ ವಿಜ್ಞಾನ...

Read moreDetails

ತಡವಾದರೂ ಸತ್ಯವಾದ ರಾಯರ ಮಗ ಜಗ್ಗೇಶ್ ಆಡಿದ ನುಡಿ

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಬೆಂಗಳೂರು: ಕಳೆದ 24 ತಿಂಗಳಿನಿಂದ ವಿರೋಧದ ನಡುವೆಯೂ ಸರ್ಕಾರ ನಡೆಸಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುಸಿದಿದ್ದು, ಮೂರು ತಿಂಗಳ ಹಿಂದೆ ನಟ ಹಾಗೂ ರಾಜಕಾರಣಿ ಜಗ್ಗೇಶ್ ನುಡಿದ ಮಾತು ಸತ್ಯವಾಗಿದೆ. ಕಳೆದ ಮೂರು ತಿಂಗಳ ಹಿಂದೆ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಜಗ್ಗೇಶ್...

Read moreDetails

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ಪ್ರಮಾಣ ವಚನ?

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ಪ್ರಮಾಣ ವಚನ?

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡು ಪತನಗೊಂಡ ಬೆನ್ನಲ್ಲೇ, ಇತ್ತ ಅಧಿಕಾರಕ್ಕೇರುವ ಸಿದ್ದತೆಯಲ್ಲಿರುವ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಅಧಿಕೃತ ಮೂಲಗಳ ಪ್ರಕಾರ ಇಂದು ರಾತ್ರಿ ಅಥವಾ ನಾಳೆ ಮುಂಜಾನೆ ರಾಜ್ಯಪಾಲರನ್ನು ಭೇಟಿಯಾಗಲಿರುವ...

Read moreDetails

Big Breaking: ಬೃಹನ್ನಾಟಕ ಅಂತ್ಯ: ವಿಶ್ವಾಸ ಕಳೆದುಕೊಂಡು ಮಾಜಿಯಾದ ಸಿಎಂ ಕುಮಾರಸ್ವಾಮಿ

Big Breaking: ಬೃಹನ್ನಾಟಕ ಅಂತ್ಯ: ವಿಶ್ವಾಸ ಕಳೆದುಕೊಂಡು ಮಾಜಿಯಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಳೆದ 18 ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಬೃಹನ್ನಾಟಕಕ್ಕೆ ತೆರೆ ಬಿದ್ದಿದ್ದು, ವಿಶ್ವಾಸಮತದಲ್ಲಿ ಸೋಲುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ವಿಶ್ವಾಸಮತ ನಿರ್ಣಯದ ಪರವಾಗಿ 99  ಮತಗಳು, ವಿರುದ್ಧವಾಗಿ 105 ಮತಗಳು ದೊರೆಯಿತು. ಸದನದಲ್ಲಿ ಸ್ಪೀಕರ್ ಹೊರತುಪಡಿಸಿ ಒಟ್ಟು 204...

Read moreDetails

ಸಂಸತ್’ನಲ್ಲಿ ಪುಟಾಣಿ ಅತಿಥಿಯೊಂದಿಗೆ ಸಂಭ್ರಮಿಸಿದ ಮೋದಿ: ಫೋಟೋ ಫುಲ್ ವೈರಲ್

ಸಂಸತ್’ನಲ್ಲಿ ಪುಟಾಣಿ ಅತಿಥಿಯೊಂದಿಗೆ ಸಂಭ್ರಮಿಸಿದ ಮೋದಿ: ಫೋಟೋ ಫುಲ್ ವೈರಲ್

ನವದೆಹಲಿ: ಮಕ್ಕಳನ್ನು ಅತೀವವಾಗಿ ಪ್ರೀತಿಸುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್’ನಲ್ಲಿ ವಿಶೇಷ ಪುಟಾಣಿ ಅತಿಥಿಯನ್ನು ಭೇಟಿಯಾಗಿ ಸಂಭ್ರಮಿಸಿದ್ದು, ಇದರ ಫೋಟೋ ಫುಲ್ ವೈರಲ್ ಆಗಿದೆ. ಈ ಫೋಟೋವನ್ನು ತಮ್ಮ ಇನ್ಟ್ರ್ಸಾಗ್ರಾಂನಲ್ಲಿ ಹಂಚಿಕೊಂಡಿರುವ ಪ್ರಧಾನಿಯವರು, ಸಂಸತ್ತಿನಲ್ಲಿ ಅತ್ಯಂತ ವಿಶೇಷ ಅತಿಥಿಯನ್ನು ಭೇಟಿ...

Read moreDetails

ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?

ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?

ಬೆಂಗಳೂರು: ರಾಜ್ಯ ರಾಜಕಾರಣವನ್ನು ಹೊಲಸುಗೊಳಿಸಿದ ಮೈತ್ರಿ ಸರ್ಕಾರ ಪಥನದ ಹಂತಕ್ಕೆ ಬಂದು ನಿಂತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆ 6.30ಕ್ಕೆ ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿರುವ ಕುಮಾರಸ್ವಾಮಿ ಇಂದೇ ರಾಜೀನಾಮೆ ಸಲ್ಲಿಸಲಿದ್ದಾರೆ...

Read moreDetails
Page 233 of 350 1 232 233 234 350
  • Trending
  • Latest
error: Content is protected by Kalpa News!!