Sunday, August 30, 2026
Advertisement
ADVERTISEMENT

ರಾಷ್ಟ್ರೀಯ

ಮಮತಾ ಅಹಂಕಾರಕ್ಕೆ ವ್ಯಾಪಕ ಟೀಕೆ: ಪ್ರಧಾನಿ ಕರೆಯನ್ನೇ ಸ್ವೀಕರಿಸದ ದೀದಿ

ಮಮತಾ ಅಹಂಕಾರಕ್ಕೆ ವ್ಯಾಪಕ ಟೀಕೆ: ಪ್ರಧಾನಿ ಕರೆಯನ್ನೇ ಸ್ವೀಕರಿಸದ ದೀದಿ

ನವದೆಹಲಿ: ಫನಿ ಚಂಡಮಾರುತದ ಅವಾಂತರ ಹಾಗೂ ಪರಿಹಾರ ಕಾರ್ಯಾಚರಣೆಗಳ ಕುರಿತಾಗಿ ಚರ್ಚಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಕರೆ ಮಾಡಿದರೂ, ಸ್ವೀಕರಿಸಿದೇ ದುರಹಂಕಾರ ಪ್ರದರ್ಶಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ...

Read moreDetails

ಕರ್ತವ್ಯಕ್ಕೆ ಹಿಂದಿರುಗಿದ ಅಭಿನಂದನ್’ಗೆ ಸೇನೆಯಲ್ಲಿ ಹೇಗಿತ್ತು ಗೊತ್ತಾ ಸ್ವಾಗತ?

ಕರ್ತವ್ಯಕ್ಕೆ ಹಿಂದಿರುಗಿದ ಅಭಿನಂದನ್’ಗೆ ಸೇನೆಯಲ್ಲಿ ಹೇಗಿತ್ತು ಗೊತ್ತಾ ಸ್ವಾಗತ?

ಶ್ರೀನಗರ: ಪಾಕಿಸ್ಥಾನದ ಎಫ್ 16 ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹೊಡೆದುರುಳಿಸಿ, ಇಡಿಯ ವಿಶ್ವವನ್ನೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆ ಮಾಡಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ನಿನ್ನೆ ಕರ್ತವ್ಯಕ್ಕೆ ಮರಳಿದ್ದು, ಸೇನೆ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದೆ. ಪಾಕ್ ವಶಕ್ಕೆ ಸಿಲುಕಿ,...

Read moreDetails

ಫನಿ ರಾದ್ದಾಂತ: ಭಾರತದ ಮುಂಜಾಗ್ರತಾ ಕ್ರಮಕ್ಕೆ ವಿಶ್ವಸಂಸ್ಥೆ ಶ್ಲಾಘನೆ

ಫನಿ ರಾದ್ದಾಂತ: ಭಾರತದ ಮುಂಜಾಗ್ರತಾ ಕ್ರಮಕ್ಕೆ ವಿಶ್ವಸಂಸ್ಥೆ ಶ್ಲಾಘನೆ

ವಾಷಿಂಗ್ಟನ್: ಫನಿ ಚಂಡಮಾರುತದ್ದ ಅಬ್ಬರಕ್ಕೆ ಭಾರತದಲ್ಲಿ ಹಲವರು ಬಲಿಯಾಗಿರುವ ಬೆನ್ನಲ್ಲೇ, ದೊಡ್ಡ ಮಟ್ಟದ ಅನಾಹುತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರ್ಕಾರ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತಾಗಿ ವಿಶ್ವಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಪ್ರಕೃತಿ ವಿಕೋಪ ನಿರ್ವಹಣಾ...

Read moreDetails

ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ಒಡಿಶಾದ ಕರಾವಳಿಯಲ್ಲಿ ಫನಿ ಚಂಡಮಾರುತ ಇಂದು ಮುಂಜಾನೆ ಸುಮಾರು 240 ಕಿಮೀ ವೇಗದಲ್ಲಿ ಅಪ್ಪಳಿಸಿದ ಪರಿಣಾಮ, ಪುರಿ, ಭುವನೇಶ್ವರ ಸೇರಿದಂತೆ ಸುಮಾರು 18 ಜಿಲ್ಲೆಗಳಲ್ಲಿ ಅಲ್ಲೋಲಕಲ್ಲೋಲವಾಗಿದೆ. #WATCH Rain and strong winds hit Bhubaneswar as #FANI cyclone...

Read moreDetails

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್’ನನ್ನು ಅಟ್ಟಾಡಿಸಿ ಬೇಟೆಯಾಡಿದ ಹೆಮ್ಮೆಯ ಯೋಧರು

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್’ನನ್ನು ಅಟ್ಟಾಡಿಸಿ ಬೇಟೆಯಾಡಿದ ಹೆಮ್ಮೆಯ ಯೋಧರು

ಶ್ರೀನಗರ: ಉಗ್ರವಾದಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಭಾರತೀಯ ಸೇನೆ ಮಹತ್ವದ ಹೆಜ್ಜೆಯೊಂದರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ತಾರೀಖ್ ಮೌಲ್ವಿಯನ್ನು ಅಕ್ಷರಶಃ ಅಟ್ಟಾಡಿಸಿ ಬೇಟೆಯಾಡಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್’ನ ಮನೆಯೊಂದರಲ್ಲಿ ಮೌಲ್ವಿ ಹಾಗೂ ಸಹಚರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಸೇನಾಪಡೆಗಳು...

Read moreDetails

ನಮ್ಮ ಅವಧಿಯಲ್ಲೂ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಆಗಿತ್ತು: ಕಾಂಗ್ರೆಸ್ ಮಾಹಿತಿ ಬಿಡುಗಡೆ

ನಮ್ಮ ಅವಧಿಯಲ್ಲೂ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಆಗಿತ್ತು: ಕಾಂಗ್ರೆಸ್ ಮಾಹಿತಿ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣಾ ಕಣ ಉತ್ತರ ಭಾರತದಲ್ಲಿ ರಂಗೇರಿರುವಂತೆ, ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ನಡೆದ ಸರ್ಜಿಕಲ್ ರೀತಿಯಲ್ಲೇ ನಮ್ಮ ಅವಧಿಯಲ್ಲೂ ಸಹ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ. ಈ ಕುರಿತಂತೆ ಹೇಳಿಕೆ ನೀಡಿ,...

Read moreDetails

ಇದು ಆರಂಭವಷ್ಟೇ, ಮುಂದೇನಾಗುತ್ತೆ ಕಾದು ನೋಡಿ: ಉಗ್ರರಿಗೆ ಮೋದಿ ಎಚ್ಚರಿಕೆ

ಇದು ಆರಂಭವಷ್ಟೇ, ಮುಂದೇನಾಗುತ್ತೆ ಕಾದು ನೋಡಿ: ಉಗ್ರರಿಗೆ ಮೋದಿ ಎಚ್ಚರಿಕೆ

ಜೈಪುರ: ಮೋಸ್ಟ್‌ ವಾಂಟೆಡ್ ಉಗ್ರ ಮಸೂದ್ ಅಜರ್’ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿರುವ ಕ್ರಮ ಆರಂಭವಷ್ಟೆ. ಮುಂದೇನಾಗುತ್ತದೆ ಎಂದು ಕಾದು ನೋಡಿ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಭಾರತದ ರಾಜತಾಂತ್ರಿಕತೆಗೆ...

Read moreDetails

ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ವಾರಣಾಸಿ: ಲೋಕಸಭಾ ಚುನಾವಣೆಯ ಕೇಂದ್ರ ಬಿಂದು ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಸೇನೆಯಲ್ಲಿ ಕಳಪೆ ಆಹಾರ ನೀಡುತ್ತಾರೆ ಎಂದು ವೀಡಿಯೋ ಮಾಡಿ ದೇಶದಾದ್ಯಂತ ಸುದ್ದಿ ಮಾಡಿದ್ದ ಯಾದವ್,...

Read moreDetails

16 ಕಮಾಂಡೋಗಳ ಬಲಿ ಪಡೆದ ದುಷ್ಕರ್ಮಿಗಳ ಬೇಟೆ ನಿಶ್ಚಿತ: ಸೂಚನೆ ನೀಡಿದ ಮೋದಿ

16 ಕಮಾಂಡೋಗಳ ಬಲಿ ಪಡೆದ ದುಷ್ಕರ್ಮಿಗಳ ಬೇಟೆ ನಿಶ್ಚಿತ: ಸೂಚನೆ ನೀಡಿದ ಮೋದಿ

ನವದೆಹಲಿ: ಭಾರತೀಯ ಯೋಧರನ್ನು ಮುಟ್ಟುವ ಯಾವುದೇ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರದ ಗಡ್’ಚಿರೋಲಿಯಲ್ಲಿ ಐಇಡಿ ಸ್ಫೋಟಿಸಿ, 16 ಕಮಾಂಡೋಗಳನ್ನು ಬಲಿ ಪಡೆದ ದುಷ್ಕರ್ಮಿಗಳನ್ನು ಬೇಟೆಯಾಡುವ ಸೂಚನೆಯನ್ನು ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ...

Read moreDetails

ಒಡಿಶಾಗೆ ಫನಿ ಚಂಡಮಾರುತ ಆತಂಕ: ನೀತಿ ಸಂಹಿತೆ ಹಿಂದಕ್ಕೆ ಪಡೆದ ಆಯೋಗ

ಒಡಿಶಾಗೆ ಫನಿ ಚಂಡಮಾರುತ ಆತಂಕ: ನೀತಿ ಸಂಹಿತೆ ಹಿಂದಕ್ಕೆ ಪಡೆದ ಆಯೋಗ

ಭುವನೇಶ್ವರ್: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಹೇರಲಾಗಿರುವ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ಹಿಂದಕ್ಕೆ ಪಡೆದಿದೆ. ಚಂಡಮಾರುತದ ಹಿನ್ನೆಲೆಯಲ್ಲಿ...

Read moreDetails
Page 242 of 350 1 241 242 243 350
  • Trending
  • Latest
error: Content is protected by Kalpa News!!