ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಚೆನ್ನೈ: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಶಿಕ್ಷಕಿಯೊಬ್ಬಳನ್ನು ಆಕೆಯ ಸೇವೆ ಸಲ್ಲಿಸುತ್ತಿದ್ದ ಶಾಲೆಯ ಮುಂದೆಯೇ ದುಷ್ಕರ್ಮಿಯೊಬ್ಬ ಇರಿದು ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಡಲೂರಿನ ಕುರಿಂಜಿಪಾಡಿ ಗ್ರಾಮದ ಶಾಲೆಯಲ್ಲಿ ಈ ಘಟನೆ ಇಂದು ಮುಂಜಾನೆ ನಡೆದಿದ್ದು, ಖಾಸಗಿ ಶಾಲೆಯಲ್ಲಿ ಕೆಲಸ...
Read moreDetailsನವದೆಹಲಿ: ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಕಡೆಗಳಲ್ಲಿ ಇಂದು ಮುಂಜಾನೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದ್ದು ಉತ್ತರ ಪ್ರದೇಶ ಮುಜಾಫರ್ ನಗರದ ನೈಋತ್ಯ ಭಾಗದಲ್ಲಿ ಭೂಕಂಪನ ಕೇಂದ್ರವಿತ್ತು. ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪನ...
Read moreDetailsನವದೆಹಲಿ: ಜಮ್ಮುವಿನ ಪುಲ್ವಾಮಾದಲ್ಲಿ ಪಾಕ್ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯ ತನಿಖೆಯನ್ನು ರಾಷ್ಟಿಯ ತನಿಖಾ ದಳ(ಎನ್'ಐಎ) ಅಧಿಕೃತವಾಗಿ ಇಂದು ಕೈಗೆತ್ತಿಕೊಂಡಿದೆ. ಪ್ರಕರಣದ ಕುರಿತಂತೆ ಕೇಂದ್ರ ಗೃಹ ಸಚಿವಾಲಯದಿಂದ ತನಿಖೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಎನ್'ಐಎ, ಎಫ್'ಐಆರ್ ದಾಖಲಿಸಿ ಅಧಿಕೃತವಾಗಿ ತನಿಖೆಯನ್ನು...
Read moreDetailsಬಾರಾಮುಲ್ಲಾ: ಇಡಿಯ ಭಾರತವೇ ಬೆಚ್ಚಿ ಬೀಳುವಂತೆ ಪುಲ್ವಾಮಾದಲ್ಲಿ ಭೀಕರ ದಾಳಿ ನಡೆಸಿದ ಪಾಕ್ ಉಗ್ರರ ಕೃತ್ಯಕ್ಕೆ ಭಾರತೀಯ ಸೇನೆಯ 42 ಯೋಧರು ವೀರಸ್ವರ್ಗ ಸೇರಿದ್ದಾರೆ. ಇದರ ಬೆನ್ನಲ್ಲೆ, ಪಾಕ್ ವಿರುದ್ಧ ಕೆರಳಿರುವ ಇಡಿಯ ಭಾರತ ಪ್ರತೀಕಾರಕ್ಕಾಗಿ ಒತ್ತಾಯಿಸುತ್ತಿದೆ. ಹಾಗೆಯೇ, ಕಾಶ್ಮೀರಿಗಳು ಉಗ್ರರಿಗೆ...
Read moreDetailsನವದೆಹಲಿ: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಭಾರತಕ್ಕೆ ಕನಿಷ್ಠ ಸಾಂತ್ವನ ಹೇಳುವ ಸೌಜನ್ಯವನ್ನೂ ಸಹ ತೊರದ ಪಾಕಿಸ್ಥಾನದ ವಿರುದ್ಧ ಕಟು ಟೀಕೆ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಭಯೋತ್ಪಾದನೆ ಪಾಕಿಸ್ಥಾನದ ನರಮಂಡಲವಿದ್ದಂತೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಪುಲ್ವಾಮಾ ದಾಳಿಯ ಬಗ್ಗೆ ಪುರಾವೆ ಕೊಡಿ ಎಂದು...
Read moreDetailsನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಬಂಪರ್ ಘೋಷಣೆ ಮಾಡಿದ್ದು, ಶೇ.3ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ಪಡೆಯಲಾಗಿದೆ. ಈ ಲಾಭ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ...
Read moreDetailsಬೆಂಗಳೂರು: ಪುಲ್ವಾಮಾದಲ್ಲಿನ ಉಗ್ರರ ದಾಳಿಯಿಂದ ಆಕ್ರೋಶಗೊಂಡಿರುವ ದೇಶದ ಜನತೆಯ ಒತ್ತಾಯದಂತೆ ಪ್ರತೀಕಾರ ಪಡೆಯುವುದು ನಿಶ್ಚಿತ. ಆದರೆ, ಯಾವ ರೀತಿ ಎಂಬುದನ್ನು ಮಾತ್ರ ಈಗ ಹೇಳಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಪ್ರತೀಕಾರ ಪಡೆಯುವುದು...
Read moreDetailsಮೇಘಾಲಯ: ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ 42 ಉಗ್ರರನ್ನು ಬಲಿ ಪಡೆದ ಹಿನ್ನೆಲೆಯಲ್ಲಿ, ಉಗ್ರರಿಗೆ ಸಹಕಾರ ನೀಡುತ್ತಿರುವ ಕಾಶ್ಮೀರಿಗಳಿಗೆ ಎಲ್ಲ ರೀತಿಯ ವ್ಯವಹಾರಗಳನ್ನು ನಿರ್ಬಂಧಿಸುವಂತೆ ಮೇಘಾಲಯ ರಾಜ್ಯಪಾಲ ತಥಾಗತ ರಾಯ್ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಾಶ್ಮೀರಿಗಳಿಗೆ ಎಲ್ಲ...
Read moreDetailsಪಂಜಾಬ್: ಇನ್ನು ಮುಂದೆ ನಮ್ಮ ಸೇನೆಯ ಒಬ್ಬನೇ ಒಬ್ಬ ಯೋಧ ಹುತಾತ್ಮನಾದರೆ, ಅದಕ್ಕೆ ಪ್ರತಿಯಾಗಿ ಇಬ್ಬರು ಪಾಕಿಸ್ಥಾನಿ ಯೋಧರ ತಲೆ ತೆಗೆಯುತ್ತೇವೆ ಎಂಬ ಕಠಿಣ ಸಂದೇಶವನ್ನು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರವಾನಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...
Read moreDetailsನವದೆಹಲಿ: ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಪಾಕಿಸ್ಥಾನದ ಪಾತ್ರವಿಲ್ಲ ಎಂದು ಹೇಳಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್'ಗೆ ತಿರುಗೇಟು ನೀಡಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಉಗ್ರ ಮಸೂದ್ ಅಜರ್'ನ ವಿರುದ್ಧ ನೀವು ಕ್ರಮ ಕೈಗೊಳ್ಳುತ್ತೀರೋ ಅಥವಾ ಭಾರತವೇ ಬರಬೇಕೋ ಎಂದು...
Read moreDetails
Copyright © 2026 Kalpa News. Designed by KIPL