Saturday, October 17, 2026
Advertisement
ADVERTISEMENT

ರಾಷ್ಟ್ರೀಯ

ಅಂಬಿ ನಿಧನ: ಇಂದು ದಿನ ಪೂರ್ತಿ ಅಂತಿಮ ದರ್ಶನ, ನಾಳೆ ಅಂತ್ಯಸಂಸ್ಕಾರ

ಅಂಬಿ ನಿಧನ: ಇಂದು ದಿನ ಪೂರ್ತಿ ಅಂತಿಮ ದರ್ಶನ, ನಾಳೆ ಅಂತ್ಯಸಂಸ್ಕಾರ

ಬೆಂಗಳೂರು: ಅನಾರೋಗ್ಯದಿಂದ ನಿನ್ನೆ ನಿಧನರಾದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಂದು ದಿನ ಪೂರ್ತಿ ಇಡಲಾಗುತ್ತದೆ. ಇಂದು ನಸುಕಿನಿಂದಲೇ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಹಾಗೂ ಗಣ್ಯರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗಿದ್ದು,...

Read moreDetails

ಅಂಬರೀಶ್ ಅಸ್ತಂಗತ: ಪ್ರಧಾನಿ ಮೋದಿ ಸಂತಾಪ

ಅಂಬರೀಶ್ ಅಸ್ತಂಗತ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಕನ್ನಡ ಚಿತ್ರರಂಗ ಮಾತ್ರವಲ್ಲ ಇಡಿಯ ಭಾರತೀಯ ಚಿತ್ರರಂಗದಲ್ಲೇ ಹೆಸರು ಮಾಡಿದ್ದ ಹಿರಿಯ ನಟ ಅಂಬರೀಶ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಪ್ರಧಾನಿ ಕಾರ್ಯಾಲಯದಿಂದ ಟ್ವೀಟ್ ಮಾಡಲಾಗಿದ್ದು, ಚಿತ್ರರಂಗಕ್ಕೆ ಹಾಗೂ ರಾಜಕೀಯ ಕ್ಷೇತ್ರದ ಮೂಲಕ...

Read moreDetails

ಮೊದಲು ರಾಮಮಂದಿರ, ನಂತರ ಸರ್ಕಾರ: ಅಯೋಧ್ಯೆಯಲ್ಲಿ ಹೆಚ್ಚಿದ ಒತ್ತಡ

ಮೊದಲು ರಾಮಮಂದಿರ, ನಂತರ ಸರ್ಕಾರ: ಅಯೋಧ್ಯೆಯಲ್ಲಿ ಹೆಚ್ಚಿದ ಒತ್ತಡ

ಅಯೋಧ್ಯೆ: ರಾಮಮಂದಿರ ನಿರ್ಮಾಣ ವಿಚಾರ ತೀವ್ರ ಕಾವು ಪಡೆದುಕೊಂಡಿರುವ ಬೆನ್ನಲ್ಲೇ, ಅಯೋಧ್ಯೆಯಲ್ಲಿ ಮೊದಲು ರಾಮ ಮಂದಿರ ನಿರ್ಮಾಣವಾಗಬೇಕು. ಆನಂತರ ಸರ್ಕಾರದ ವಿಚಾರ ಎಂದು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮಂದಿರ ನಿರ್ಮಾಣಕ್ಕಾಗಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನಾಳೆ ಬೃಹತ್ ಸಮಾವೇಶ ನಡೆಯಲಿದ್ದು,...

Read moreDetails

ಅಧಿಕ ಬಡ್ಡಿದರ ವಂಚನೆ ತಪ್ಪಿಸಲು ರಾಜ್ಯ ಸರ್ಕಾರ ಯೋಜನೆ

ಅಧಿಕ ಬಡ್ಡಿದರ ವಂಚನೆ ತಪ್ಪಿಸಲು ರಾಜ್ಯ ಸರ್ಕಾರ ಯೋಜನೆ

ಬೆಂಗಳೂರು: ವ್ಯಾಪಾರ, ವಹಿವಾಟು ವೃದ್ಧಿಸಿಕೊಳ್ಳಲು ರಾಜ್ಯದ 53 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಬಡವರ ಬಂಧು ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಬಡ ಜನತೆ ಸಾಲ ಸೌಲಭ್ಯಕ್ಕಾಗಿ ಲೇವಾದೇವಿಗಾರರ ಮೇಲೆ ಅವಲಂಭಿತರಾಗುವ ಹಾಗೂ ಅಧಿಕ ಬಡ್ಡಿ...

Read moreDetails

ಮೇ ತಿಂಗಳಿಗೂ ಮುನ್ನ ಕಣಿವೆ ರಾಜ್ಯದ ಚುನಾವಣೆ: ರಾವತ್

ನವದೆಹಲಿ: ವಿಧಾನಸಭೆ ವಿಸರ್ಜನೆಗೊಂಡಿರುವ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ 2019ರ ಮೇ ತಿಂಗಳಿಗೂ ಮುನ್ನವೇ ಚುನಾವಣೆ ನಡೆಸಲು ಚಿಂತಿಸಲಾಗುತ್ತಿದೆ ಎಂದು ಮುಖ್ಯಚುನಾವಣಾ ಆಯುಕ್ತ ಒ.ಪಿ. ರಾವತ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, 2019ರ ಮೇ ತಿಂಗಳ ಒಳಗೆ ಅಂದರೆ...

Read moreDetails

ಸಿಖ್ ವಿರೋಧಿ ದಂಗೆ: ಯಶಪಾಲ್ ಸಿಂಗ್‌ಗೆ ಗಲ್ಲು ಶಿಕ್ಷೆ

ಸಿಖ್ ವಿರೋಧಿ ದಂಗೆ: ಯಶಪಾಲ್ ಸಿಂಗ್‌ಗೆ ಗಲ್ಲು ಶಿಕ್ಷೆ

ನವದೆಹಲಿ: ಇಡಿಯ ದೇಶವನ್ನೇ ಬೆಚ್ಚಿ ಬೀಳಿಸಿದ್ದ 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಯಶಪಾಲ್ ಸಿಂಗ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಕುರಿತಂತೆ ಮೊದಲ ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯ, ಯಶಪಾಲ್‌ಗೆ ಗಲ್ಲು...

Read moreDetails

ರಾಜಕೀಯ ನಿವೃತ್ತಿ ಘೋಷಿಸಿದ ಸಚಿವೆ ಸುಷ್ಮಾ ಸ್ವರಾಜ್

ಇಂದೋರ್: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ನನಗೆ ಆರೋಗ್ಯ ಸ್ಥಿತಿ ಅಷ್ಟು ಉತ್ತಮವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ನಿರ್ಧಾರ...

Read moreDetails

ವರ್ಮಾ ಉತ್ತರ ಸೋರಿಕೆಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

ವರ್ಮಾ ಉತ್ತರ ಸೋರಿಕೆಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಪ್ರಕರಣದಲ್ಲಿ ವರ್ಮಾ ಅವರ ಉತ್ತರ ಸೋರಿಕೆಯಾಗಿರುವ ಕುರಿತಾಗಿ ಕೆಂಡಾಮಂಡಲವಾಗಿ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಈ ಕುರಿತಂತೆ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಇಂದು ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ...

Read moreDetails

ಮಹಾರಾಷ್ಟ್ರ: ಸೇನಾ ಡಿಪೋದಲ್ಲಿ ಸ್ಫೋಟಕ್ಕೆ 6 ಮಂದಿ ಸಾವು

ಮಹಾರಾಷ್ಟ್ರ: ಸೇನಾ ಡಿಪೋದಲ್ಲಿ ಸ್ಫೋಟಕ್ಕೆ 6 ಮಂದಿ ಸಾವು

ವಾದ್ರಾ: ಮಹಾರಾಷ್ಟ್ರದ ಪುಲ್ಗಾಂವ್ ಸೇನಾ ಡಿಪೋದಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಸ್ಫೋಟದಲ್ಲಿ 6 ಮಂದಿ ಬಲಿಯಾಗಿದ್ದು, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿನ ಸೇನಾ ಡಿಪೋದಲ್ಲಿರುವ ಶಸ್ತ್ರಾಸ್ತ್ರ ನಿರ್ಮಾಣ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಮೃತರಲ್ಲಿ...

Read moreDetails

ಗಡಿಯಲ್ಲಿ ನಾಲ್ವರು ಉಗ್ರರ ಬೇಟೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಗಡಿಯಲ್ಲಿ ನಾಲ್ವರು ಉಗ್ರರ ಬೇಟೆ, ವೀರಸ್ವರ್ಗ ಸೇರಿದ ಓರ್ವ ಯೋಧ

ಶೋಪಿಯಾನ್: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಬೇಟೆಯಾಡಿದೆ. ಆದರೆ, ಘಟನೆಯಲ್ಲಿ ಓರ್ವ ಯೋಧ ವೀರಸ್ವರ್ಗ ಸೇರಿದ್ದಾರೆ. ಶೋಪಿಯಾನ್ ಜಿಲ್ಲೆಯ ನಂದಿಗ್ರಾಮದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರೊಂದಿಗೆ...

Read moreDetails
Page 281 of 357 1 … 280 281 282 … 357
  • Trending
  • Latest
error: Content is protected by Kalpa News!!