Friday, October 16, 2026
Advertisement
ADVERTISEMENT

ರಾಷ್ಟ್ರೀಯ

ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್‍ಗೆ ಜೀವಾವಧಿ ಶಿಕ್ಷೆ

ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್‍ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್‍ಗೆ ಹಿಸ್ಸಾರ್ ಕೊಲೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ವಿಧಿಸಿ ಹರಿಯಾಣದ ಹಿಸ್ಸಾರ್ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪ್ರಕರಣ ಕುರಿತಂತೆ ಇಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ, 67 ವರ್ಷ ವಯಸ್ಸಿನ ರಾಮ್...

Read moreDetails

ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಅಲಹಾಬಾದ್ ಅಲ್ಲ, ಇನ್ನು ಮುಂದೆ ಪ್ರಯಾಗ್‌ರಾಜ್: ಯೋಗಿ ಸಂಪುಟ ಅಸ್ತು

ಉತ್ತರಪ್ರದೇಶ: ಮಹತ್ವ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಅಲಹಾಬಾದ್ ನಗರವನ್ನು ಇನ್ನು ಮುಂದೆ ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಿ ಅಧಿಕೃತಗೊಳಿಸಲು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಸ್ತು ಎಂದಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಇನ್ನು ಮುಂದೆ...

Read moreDetails

ಮುಂಬೈ ಮಾಡೆಲ್ ಭೀಕರ ಹತ್ಯೆ: ಸೂಟ್‌ಕೇಸ್‌ನಲ್ಲಿ ಶವ ಪತ್ತೆ

ಮುಂಬೈ ಮಾಡೆಲ್ ಭೀಕರ ಹತ್ಯೆ: ಸೂಟ್‌ಕೇಸ್‌ನಲ್ಲಿ ಶವ ಪತ್ತೆ

ಮುಂಬೈ: 20 ವರ್ಷದ ಯುವ ಮಾಡೆಲ್ ಮಾನ್ಸಿ ದೀಕ್ಷಿತ್ ಎಂಬಾಕೆಯನ್ನು ಭೀಕರವಾಗಿ ಹತ್ಯೆ ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿ, ಬಿಸಾಡಿರುವ ಘಟನೆ ನಡೆದಿದೆ. 20 ವರ್ಷದ ವಿದ್ಯಾರ್ಥಿ ಮುಜಾಮಿಲ್ ಸೈಯಿದ್ ಮಾಡಲೆ ಹತ್ಯೆ ಮಾಡಿ ಅಂಧೇರಿಯಿಂದ ಮಲಾಡ್ ಗೆ ಶವವನ್ನು ಸೂಟ್ ಕೇಸ್...

Read moreDetails

ಐಎನ್‌ಎಗೆ 75 ವರ್ಷ: ನೇತಾಜಿಗೆ ವಿಶೇಷ ಗೌರವ ಸೂಚಿಸಲು ಬಿಜೆಪಿ ನಿರ್ಧಾರ

ನವದೆಹಲಿ: ಸ್ವತಂತ್ರ ಸಂಗ್ರಾಮದಲ್ಲಿ ವಿಶೇಷ ಪಾತ್ರ ವಹಿಸಿದ ಸರ್ದಾರ್ ವಲ್ಲಭಾ ಭಾಯ್ ಪಟೇಲ್ ಹಾಗೂ ಬಿ.ಆರ್. ಅಂಬೇಡ್ಕರ್ ಅವರಿಗೆ ವಿಶೇಷ ಗೌರವಾಧರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇಂಡಿಯನ್ ನ್ಯಾಶನಲ್ ಆರ್ಮಿ(ಐಎನ್‌ಎ) ಸ್ಥಾಪಿಸಿದ ನೇತಾಜಿ ಸುಭಾಷ್ ಚಂದ್ರ...

Read moreDetails

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಮಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದೊಂದು ದಿನ ಭಾರತದ ರಾಷ್ಟ್ರಪತಿಯಾಗುತ್ತಾರೆ: ಹೀಗೆಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ... ಮಂಗಳೂರು ದಸರಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಸ್ವಾಮಿ ಒಂದು ದಿನ ಭಾರತದ ರಾಷ್ಟ್ರಪತಿ ಆಗೋದು ಖಂಡಿತ. ದೇವೇಗೌಡರ ಸುಪುತ್ರ ರಾಜ್ಯದ...

Read moreDetails

ತೈಲ ಬೆಲೆ ತುಟ್ಟಿ: ಜಾಗತಿಕ ಸಿಇಒಗಳ ಜೊತೆ ಮೋದಿ ಚರ್ಚೆ ಫಲ ನೀಡುವುದೇ?

ತೈಲ ಬೆಲೆ ತುಟ್ಟಿ: ಜಾಗತಿಕ ಸಿಇಒಗಳ ಜೊತೆ ಮೋದಿ ಚರ್ಚೆ ಫಲ ನೀಡುವುದೇ?

ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಹಾಗೂ ಭಾರತೀಯ ತೈಲ ಕಂಪೆನಿಗಳ ಸಿಇಒಗಳ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸುತ್ತಿದ್ದು, ಇದು ಫಲ ನೀಡುವುದೇ ಎಂಬ ನಿರೀಕ್ಷೆ ಮೂಡಿಸಿದೆ. ಮಾಹಿತಿಯಂತೆ ಈಗಾಗಲೇ ಮಹತ್ವದ...

Read moreDetails

10ನೆಯ ತರಗತಿ ವಿದ್ಯಾರ್ಥಿನಿಯನ್ನು ಎಳೆದಾಡಿ, ಸಾಮೂಹಿಕ ಅತ್ಯಾಚಾರ

10ನೆಯ ತರಗತಿ ವಿದ್ಯಾರ್ಥಿನಿಯನ್ನು ಎಳೆದಾಡಿ, ಸಾಮೂಹಿಕ ಅತ್ಯಾಚಾರ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10ನೆಯ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಅಮಾನವೀಯವಾಗಿ ಎಳೆದುಕೊಂಡು ಹೋಗಿ, ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಇಲ್ಲಿನ ವಿನೋದ್ ನಗರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ನಾಲ್ವರು ದುರುಳರು ಈ ಹೀನ...

Read moreDetails

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಬಂಪರ್: ತುಟ್ಟಿ ಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಬಂಪರ್: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿರುವ ಸಮ್ಮಿಶ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದ್ದು, 2018 ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2ರಷ್ಟು ಏರಿಕೆ ಮಾಡಿ ಶುಕ್ರವಾರ ಆದೇಶ...

Read moreDetails

ನೀವು ಇಂಟರ್ ನೆಟ್ ಬಳಕೆದಾರರ? ಹಾಗಾದರೆ ಇಲ್ಲಿ ಶಾಕಿಂಗ್ ನ್ಯೂಸ್

ನೀವು ಇಂಟರ್ ನೆಟ್ ಬಳಕೆದಾರರ? ಹಾಗಾದರೆ ಇಲ್ಲಿ ಶಾಕಿಂಗ್ ನ್ಯೂಸ್

ನವದೆಹಲಿ: ಮುಂದಿನ 48 ಗಂಟೆಗಳ ಒಳಗಾಗಿ ಜಾಗತಿಕ ಮಟ್ಟದಲ್ಲಿ ಇಂಟರ್ ನೆಟ್ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿಯೊಂದು ಭಾರೀ ಸಂಚಲನ ಸೃಷ್ಠಿಸಿದೆ. ಈ ಕುರಿತಂತೆ ರಷ್ಯಾದ ಮಾಧ್ಯಮವೊಂದು ವರದಿ ಪ್ರಕಟಿಸಿದ್ದು, ಡೊಮೇನ್ ಸರ್ವರ್ ಸಮಸ್ಯೆಯಿಂದ ಮುಂದಿನ 48 ಗಳಲ್ಲಿ ಜಾಗತಿಕ ಇಂಟರ್ನೆಟ್ ಬಳಕೆದಾರರು...

Read moreDetails

ಎನ್‌ಎಚ್‌ಆರ್‌ಸಿ ರಜತ ಸಂಭ್ರಮ: ಪ್ರಧಾನಿ ಭಾಷಣದ ನೇರ ಪ್ರಸಾರ ನೋಡಿ

ಎನ್‌ಎಚ್‌ಆರ್‌ಸಿ ರಜತ ಸಂಭ್ರಮ: ಪ್ರಧಾನಿ ಭಾಷಣದ ನೇರ ಪ್ರಸಾರ ನೋಡಿ

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕು ಆಯೋಗ ಈಗ ರಜತ ಸಂಭ್ರದಲ್ಲಿದ್ದು, ಇದಕ್ಕಾಗಿ ನವದೆಹಲಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದ ಮುಖ್ಯಅತಿಥಿಯಾಗಿದ್ದು, ಅವರ ಭಾಷಣದ ನೇರ ಪ್ರಸಾರ ನೋಡಿ

Read moreDetails
Page 289 of 357 1 … 288 289 290 … 357
  • Trending
  • Latest
error: Content is protected by Kalpa News!!