Saturday, August 29, 2026
Advertisement
ADVERTISEMENT

ರಾಷ್ಟ್ರೀಯ

ನಾನು ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ: ಪ್ರಧಾನಿ ಮೋದಿ

ನವದೆಹಲಿ: 2014ರಲ್ಲಿ ನಾನು ಅಧಿಕಾರ ವಹಿಸಿಕೊಳ್ಳುವ ಮುನ್ನ ಸರ್ಕಾರವನ್ನು ರಚನೆ ಮಾಡುವ ಕನಸು ಕಂಡಿರಲಿಲ್ಲ. ಬದಲಾಗಿ ಆ ದಿನ ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. 72ನೆಯ ಸ್ವಾತಂತ್ರೋತ್ಸವದ ಅಂಗವಾಗಿ ಕೆಂಪು...

Read moreDetails

ಸ್ವತಂತ್ರ ದಿನಾಚರಣೆ: ಕೆಂಪು ಕೋಟೆಯಿಂದ ನೇರಪ್ರಸಾರ ನೋಡಿ

ನವದೆಹಲಿ: ಇಂದು ದೇಶದೆಲ್ಲೆಡೆ 72ನೆಯ ಸ್ವತಂತ್ರ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನವದೆಹಲಿಯಲ್ಲಿ ಸಂತಸ ಮನೆ ಮಾಡಿದೆ. ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನೇರಪ್ರಸಾರ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Read moreDetails

ನಾಳೆ ಪ್ರಧಾನಿ ಮೋದಿ ಭಾಷಣ ಗೂಗಲ್, ಯೂಟ್ಯೂಬ್‌ನಲ್ಲಿ ಲೈವ್ ನೋಡಿ

ನವದೆಹಲಿ: 72ನೆಯ ಸ್ವಾತಂತ್ರೋತ್ಸವದ ಹೊಸ್ತಿಲಲ್ಲಿರುವ ದೇಶ, ನಾಳಿನ ಸಂಭ್ರಮಕ್ಕೆ ಸಜ್ಜಾಗಿರುವ ವೇಳೆ, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಹಲವೆಡೆ ಲೈವ್ ಆಗಲಿದೆ. ನಾಳೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಗೂಗಲ್ ಹೋಮ್ ಪೇಜ್ ಹಾಗೂ ಯೂಟ್ಯೂಬ್‌ನಲ್ಲಿ ಲೈವ್...

Read moreDetails

ಮಹದಾಯಿ ತೀರ್ಪು ಪ್ರಕಟ: ರಾಜ್ಯಕ್ಕೆ ಸಮಾಧಾನಕರ ಬಹುಮಾನ

ನವದೆಹಲಿ: ದಶಕಗಳಿಂದ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಬಹುನಿರೀಕ್ಷಿತ ಮಹದಾಯಿ ತೀರ್ಪು ಇಂದು ಪ್ರಕಟವಾಗಿದ್ದು, ರಾಜ್ಯಕ್ಕೆ ಸಮಾಧಾನಕರ ಬಹುಮಾನದಂತೆ ದೊರೆತಿದೆ. ಈ ಕುರಿತಂತೆ ಮಹದಾಯಿ ನ್ಯಾಯಾಧೀಕರಣ ಇಂದು ತೀರ್ಪು ಪ್ರಕಟಿಸಿದ್ದು, ಕರ್ನಾಟಕ್ಕೆ ಒಟ್ಟು 36.55 ಟಿಎಂಸಿ ನೀರನ್ನು ಪಾಲು ಮಾಡಿಕೊಟ್ಟಿದೆ. ಉತ್ತರ ಕರ್ನಾಟಕದ...

Read moreDetails

ಲೋಕಸಭೆಯೊಂದಿಗೆ ವಿಧಾನಸಭೆಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

ನವದೆಹಲಿ: 2019ರ ಲೋಕಸಭಾ ಚುನಾವಣೆಯೊಂದಿಗೆ 11 ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತಂತೆ ಇಂದು ಮಾತನಾಡಿರುವ ಮುಖ್ಯನ ಚುನಾವಣಾ ಆಯುಕ್ತ ಒ.ಪಿ. ರಾವತ್, ಪ್ರಸಕ್ತ ಪರಿಸ್ಥಿತಿಯಲ್ಲಿ ಲೋಕಸಭೆಯ ಜೊತೆಗೆ ವಿಧಾನಸಭಾ ಚುನಾವಣೆಯನ್ನು...

Read moreDetails

300 ಯೋಧರ ವಿರುದ್ಧ ಎಫ್‌ಐಆರ್: ನ್ಯಾಯಕ್ಕಾಗಿ ಸುಪ್ರೀಂಗೆ ಮೊರೆ

ನವದೆಹಲಿ: ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆಯ(ಅಊಖಅ) ಅಡಿಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ದೇಶದ ಭದ್ರತಾ ಪಡೆಯ 300 ಯೋಧರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದರ ವಿರುದ್ಧ ನ್ಯಾಯಕ್ಕಾಗಿ ಸುಪ್ರೀಂ ಕದ ತಟ್ಟಲಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ...

Read moreDetails

ರಾಹುಲ್ ಎಲ್ಲಿ ಸ್ಪರ್ಧಿಸಿದರೂ ಗೆಲ್ಲೋದಿಲ್ಲ: ಬಿಎಸ್‌ವೈ ಲೇವಡಿ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇಶದಲ್ಲಿ ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ ಎನ್ನುವುದು ಅವರಿಗೇ ಗೊತ್ತಾಗಿದೆ. ಹೀಗಾಗಿ, ರಾಜ್ಯದ ಬೀದರ್‌ನಿಂದ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ...

Read moreDetails

ಪ್ಯಾರೇ ದೇಶವಾಸಿಗಳಿಗೆ ನಾಳೆ ಮೋದಿಯಿಂದ ಭರ್ಜರಿ ಕೊಡುಗೆ?

ನವದೆಹಲಿ: ನಾಳೆಯ ಸ್ವತಂತ್ರೊ್ಯೀತ್ಸವಕ್ಕೆ ಇಡಿಯ ದೇಶವೇ ಸಿದ್ದವಾಗುತ್ತಿದ್ದು, ತಮ್ಮ ಪ್ಯಾರೇ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಣೆ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ನಾಳೆ ನಡೆಯಲಿರುವ ಸ್ವತಂತ್ರೊ್ಯೀತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಮೇಲೆ ತಮ್ಮ ಈ ಅವಧಿಯ ಕೊನೆಯ...

Read moreDetails

ನಮ್ಮ ಸಿಜೆಐ ನಮ್ಮ ಹೆಮ್ಮೆ: ಕುಟುಂಬವನ್ನು ಒಂದು ಮಾಡಿದ ದೀಪಕ್ ಮಿಶ್ರಾ

ಹುಬ್ಬಳ್ಳಿ: ನ್ಯಾ.ದೀಪಕ್ ಮಿಶ್ರಾ, ಇವರು ಸುಪ್ರೀಂ ಕೋರ್ಟ್ ಘನತೆಯನ್ನೇ ಹೆಚ್ಚಿಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳು.. ಇಂತಹ ನ್ಯಾಯಾಧೀಶರು ಈಗ ನ್ಯಾಯಾಂಗ ಮರೆಯಲಾಗದಂತಹ ಘಟನೆಗೆ ಸ್ವತಃ ಕಾರಣಕರ್ತರಾಗಿದ್ದಾರೆ. ಹೌದು... ನೂತನ ನ್ಯಾಯಾಲಯಗಳ ಸಂಕೀರ್ಣ ಉದ್ಘಾಟನೆಗಾಗಿ ನ್ಯಾ.ದೀಪಕ್ ಮಿಶ್ರಾ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ನಡೆಸಿದ...

Read moreDetails

ಕೇರಳ: ಮಳೆಗೆ ತತ್ತರ, ಹಲವೆಡೆ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ದೇವರ ನಾಡು ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ವರದಿಯಂತೆ ಗಂಟೆಗೆ 35ರಿಂದ 45ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕೇರಳ, ಲಕ್ಷದ್ವೀಪದಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ...

Read moreDetails
Page 297 of 349 1 296 297 298 349
  • Trending
  • Latest
error: Content is protected by Kalpa News!!