Wednesday, October 14, 2026
Advertisement
ADVERTISEMENT

ರಾಷ್ಟ್ರೀಯ

ಡಿಎಂಕೆ ಅಧ್ಯಕ್ಷರಾಗಿ ಸ್ಟಾಲಿನ್ ಅವಿರೋಧ ಆಯ್ಕೆ

ಚೆನ್ನೈ: ಡಿಎಂಕೆ ಇತಿಹಾಸದಲ್ಲಿ ಸುಮಾರು 50 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಎಂ.ಕೆ. ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2016 ರಲ್ಲಿ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...

Read moreDetails

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ರಾಹುಲ್‌ಗಾಂಧಿಗೆ ಆಹ್ವಾನ?

ನವದೆಹಲಿ: ಸೆಪ್ಟೆಂಬರ್ ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಶೇಷ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ರಾಹುಲ್ ಗಾಂಧಿ ಅವರನ್ನು...

Read moreDetails

ಪ್ರಸಕ್ತ ವರ್ಷ ಮಳೆ ಆರ್ಭಟಕ್ಕೆ ದೇಶದಾದ್ಯಂತ 1074 ಮಂದಿ ಬಲಿ

ನವದೆಹಲಿ: ಕೇರಳ ಹಾಗೂ ಕೊಡಗಿನಲ್ಲಿ ಮಳೆ ಹಾಗೂ ಪ್ರವಾಹದ ಆರ್ಭಟಕ್ಕೆ ಬದುಕು ದುಸ್ತರವಾಗಿರುವಂತೆಯೇ, ಪ್ರಸಕ್ತ ವರ್ಷ ಈ ಭಾರಿ ದೇಶದಾದ್ಯಂತ ವರುಣದ ಆರ್ಭಟಕ್ಕೆ 1074 ಮಂದಿ ಬಲಿಯಾಗಿದ್ದಾರೆ. ಈ ಕುರಿತಂತೆ ಕೇಂದ್ರ ಗೃಹ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಆ.26ರವರೆಗೂ ಒಟ್ಟು...

Read moreDetails

ಗೋಧ್ರಾ ರೈಲು ಹತ್ಯಾಕಾಂಡ: ಇಬ್ಬರಿಗೆ ಜೀವಾವಧಿ, ಮೂವರ ಖುಲಾಸೆ

ಅಹ್ಮದಾಬಾದ್: ಇಡಿಯ ದೇಶವನ್ನೇ ತಲ್ಲಣಗೊಳಿಸಿದ್ದ 2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಪ್ರಕಟವಾಗಿದ್ದು, ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಕುರಿತಂತೆ ಇಂದು ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯ, ಇಬ್ಬರು ಆರೋಪಿಗಳಾದ ಫಾರೂಕ್ ಬಾನಾ ಹಾಗೂ...

Read moreDetails

ಇಂತಹ ದೇಶದ್ರೋಹಿ ನಾಯಿಗಳನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಿ

ಶ್ರೀನಗರ: ತ್ಯಾಗ ಹಾಗೂ ಬಲಿದಾನಗಳ ಸಂಕೇತವೇ ಎಂದು ಕರೆಯಲ್ಪಡುವ ಮುಸಲ್ಮಾನರ ಪವಿತ್ರ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಇಂದು ಶಾಂತಿಯಿಂದ ಆಚರಣೆ ಮಾಡುತ್ತಿದ್ದರೆ, ಕಣಿವೆ ರಾಜ್ಯದಲ್ಲಿ ದೇಶದ್ರೋಹಿ ನಾಯಿಗಳು ಸಮರವನ್ನೇ ಸೃಷ್ಠಿಸಿವೆ. ಬಕ್ರೀದ್ ಪ್ರಯುಕ್ತ ಅನಂತನಾಗ್ ಜಿಲ್ಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಇದ್ದಕ್ಕಿಂದತೆಯೇ...

Read moreDetails

ಬಾಲಕಿ ಭೀಕರ ಅತ್ಯಾಚಾರ, ಹತ್ಯೆ: ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ

ಮಡ್ಸರ್(ಮಧ್ಯಪ್ರದೇಶ): 8 ವರ್ಷದ ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿ, ಅತ್ಯಂತ ವಿಕೃತವಾಗಿ ಬಾಲಕಿಯನ್ನು ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಸ್ಥಳೀಯ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ. ಈ ಕುರಿತಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ, ಇಬ್ಬರು ಆರೋಪಿಗಳನ್ನು...

Read moreDetails

ಕೇರಳ: ಮನೆ ಮೇಲೆ ಹೆಲಿಕಾಪ್ಟರ್ ಇಳಿಸಿದ ಪೈಲಟ್ ಬಿಚ್ಚಿಟ್ಟ ಸತ್ಯ ಬೆಚ್ಚಿ ಬೀಳಿಸುತ್ತೆ!

ತಿರುವನಂತಪುರಂ: ದೇವರ ನಾಡು ಕೇರಳದ ಪ್ರವಾಹದಲ್ಲಿ ಸಿಲುಕಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಭಾರತೀಯ ಸೇನೆಯ ಯೋಧರ ಸಾಹಸಕ್ಕೆ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಇಂತಹ ಒಂದು ಸಂದರ್ಭದಲ್ಲಿ ಮನೆಯ ಮೇಲ್ಛಾವಣಿಯೊಂದರ ಮೇಲೆ ಹೆಲಿಕಾಪ್ಟರ್...

Read moreDetails

ಕೊಡಗು ಪ್ರವಾಹ: ಕೇಂದ್ರದಿಂದ 100 ಕೋಟಿ ಪರಿಹಾರಕ್ಕೆ ಸಿಎಂ ಮನವಿ

ಬೆಂಗಳೂರು: ರಾಜ್ಯದ ಕೊಡಗಿನಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ತತ್ತರಿಸಿ ಸಂಕಷ್ಟದಲ್ಲಿರುವ ಜನರ ಬದುಕು ಕಟ್ಟಿಕೊಡಲು ಕೇಂದ್ರ ಸರ್ಕಾರ 100 ಕೋಟಿ ರೂ.ಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೇರಳ ರಾಜ್ಯಕ್ಕೆ...

Read moreDetails

ಅತ್ಯಾಚಾರಿಗಳನ್ನು ಕಚ್ಚಿ 14 ವರ್ಷದ ಬಾಲಕಿಯನ್ನು ರಕ್ಷಿಸಿದ ನಾಯಿ

ಸಾಗರ(ಮಧ್ಯಪ್ರದೇಶ): ನಿಜಕ್ಕೂ ಇದು ನಾಗರಿಕ ಸಮಾಜ ಪ್ರಾಣಿಗಳನ್ನು ನೋಡಿ ಕಲಿಯಬೇಕಾದ ಪಾಠವೇ ಹೌದು.. ನೀಯತ್ತಿಗೆ ಇನ್ನೊಂದು ಹೆಸರು ನಾಯಿ ಎನ್ನುತ್ತಾರೆ. ಇದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಹೌದು... ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ದುರುಳರು ಅತ್ಯಾಚಾರ...

Read moreDetails

ಅಟಲ್ ಜೀ ಅಧಿಕಾರಕ್ಕಾಗಿ ಎಂದಿಗೂ ಸಿದ್ದಾಂತ ಬಿಟ್ಟವರಲ್ಲ: ಮೋದಿ

ನವದೆಹಲಿ: ನಮ್ಮನ್ನಗಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ದಶಕಗಳ ಕಾಲ ಪ್ರತಿಪಕ್ಷದಲ್ಲಿ ಕುಳಿತಿದ್ದರೂ ಸಹ, ಅಧಿಕಾರಕ್ಕಾಗಿ ಎಂದಿಗೂ ಸಿದ್ದಾಂತವನ್ನು ಬಿಡಲಿಲ್ಲ ಎಂದ ಪ್ರಧಾನಿ ನರೇಂದ್ರ ಮೋದಿ ನೆನಪಿಸಿಕೊಂಡರು. PM Shri @narendramodi and BJP National President Shri...

Read moreDetails
Page 300 of 356 1 … 299 300 301 … 356
  • Trending
  • Latest
error: Content is protected by Kalpa News!!