Wednesday, October 14, 2026
Advertisement
ADVERTISEMENT

ರಾಷ್ಟ್ರೀಯ

ಕೊಡಗಿಗೆ ಕಳುಹಿಸಿರುವ ಊಟ, ತಿಂಡಿ, ಬಟ್ಟೆ ಸಾಕು: ಸಚಿವ ತಮ್ಮಣ್ಣ

ಬೆಂಗಳೂರು: ಪ್ರವಾಹದಿಂದ ನಲುಗಿ ಹೋಗಿರುವ ಕೊಡಗಿನ ಮಂದಿಗೆ ಸಹಾಯ ಮಾಡಲು ರಾಜ್ಯದೆಲ್ಲೆಡೆಯಿಂದ ಜನರು ಕಳುಹಿಸಿರುವ ಊಟ, ತಿಂಡಿ, ಬಟ್ಟೆಗಳು ಈಗಾಗಲೇ ಸಾಕಾಗಿದ್ದು, ಸದ್ಯ ರವಾನಿಸುವುದು ಬೇಡ ಎಂದು ಸಾರಿಗೆ ಸಚಿವ ತಮ್ಮಣ್ಣ ಮನವಿ ಮಾಡಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು,...

Read moreDetails

ಕೇರಳದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ: 500 ಕೋಟಿ ಪರಿಹಾರ ಘೋಷಣೆ

ತಿರುವನಂತಪುರಂ: ಪ್ರಕೃತಿಯ ಮುನಿಸಿನ ಹಿನ್ನೆಲೆಯಲ್ಲಿ ವರುಣ ದೇವನ ಅಬ್ಬರಕ್ಕೆ ತತ್ತರಿಸಿ, ಪ್ರವಾಹದಿಂದ ನಲುಗಿರುವ ಕೇರಳ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ 500 ಕೋಟಿ ರೂ.ಗಳ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ...

Read moreDetails

ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಐದು ದಿನ ಭಾರೀ ಮಳೆ

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯ ಹಾವಳಿ ಅಬ್ಬರಿಸಿದ್ದು, ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿ ಎಂದು ವರದಿಯಾಗಿದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದಿನಿಂದಲೇ...

Read moreDetails

ಇವರೇ, ಪ್ರವಾಹದಿಂದ 26 ಮಂದಿಯನ್ನು ರಕ್ಷಿಸಿದ ಯೋಧ ಕ್ಯಾಪ್ಟನ್ ರಾಜ್‌ಕುಮಾರ್

ನವದೆಹಲಿ: ದೇವರ ನಾಡು ಕೇರಳದಲ್ಲಿ ಪ್ರಕೃತಿ ಮುನಿದಿದ್ದು, ವರುಣನ ಆರ್ಭಟಕ್ಕೆ ಅಕ್ಷರಶಃ ನಲುಗಿದ್ದು, ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ಇದೇ ರೀತಿ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣಾ ಕಾರ್ಯದಲ್ಲಿ ನೂರಾರು ಯೋಧರು ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮರಗಳ ನಡುವೆ...

Read moreDetails

ಮರೆಯಾದ ಅಟಲ್ ಜೀ: ಯಾರೆಲ್ಲಾ ಗಣ್ಯರು ಅಂತಿಮ ನಮನ ಸಲ್ಲಿಸಿದರು?

ನವದೆಹಲಿ: ಕೋಟ್ಯಂತರ ಭಾರತೀಯರನ್ನು ಅಗಲಿ ಬಾರದ ಲೋಕಕ್ಕೆ ತೆರಳಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರ ನೆರವೇರಿದ್ದು, ಇಡಿಯ ರಾಷ್ಟ್ರ ಭಾರವಾದ ಮನಸ್ಸಿನಿಂದ ಮಾಜಿ ಪ್ರಧಾನಿಯವರನ್ನು ಬೀಳ್ಕೊಟ್ಟಿದೆ. ಇಂದು ಸಂಜೆ ನವದೆಹಲಿಯ ಸ್ಮೃತಿ ಸ್ಥಳದಲ್ಲಿ ಅಟಲ್ ಜೀ ಅಂತ್ಯಸಂಸ್ಕಾರ ನಡೆದಿದ್ದು,...

Read moreDetails

ಅಟಲ್ ಯುಗಾಂತ್ಯ: ಪಂಚಭೂತಗಳಲ್ಲಿ ಅಜಾತಶತ್ರು ಲೀನ

ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕವಿರುವ ಸ್ಮೃತಿ ಸ್ಥಳ ಪ್ರದೇಶದಲ್ಲಿಯೇ ಅಟಲ್ ಜೀ ಅವರ ಅಂತ್ಯಸಂಸ್ಕಾರ ಹಿಂದೂ ಬ್ರಾಹ್ಮಣ ಸಂಪ್ರದಾಯದ...

Read moreDetails

ಅಜಾತಶತ್ರುವಿನ ಅಂತಿಮ ಯಾತ್ರೆ ಆರಂಭ: ನೇರ ಪ್ರಸಾರ ನೋಡಿ

ನವದೆಹಲಿ: ದೇಶ ಕಂಡ ಹೆಮ್ಮೆಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಯಾತ್ರೆ ಆರಂಭವಾಗಿದೆ. ಬಿಜೆಪಿ ಕೇಂದ್ರ ಕಚೇರಿಯಿಂದ ಪಾರ್ಥಿವ ಶರೀರವನ್ನು ಹೊರಕ್ಕೆ ತರಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಸಕಲ ರೀತಿಯ ಮರ್ಯಾದೆಯೊಂದಿಗೆ ಹಿರಿಯ ನಾಯಕನ...

Read moreDetails

ಅಜಾತಶತ್ರುವಿನ ಅಂತಿಮ ಯಾತ್ರೆ ನೇರಪ್ರಸಾರ ನೋಡಿ

ನವದೆಹಲಿ: ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ಮೆರವಣಿಗೆಯಲ್ಲಿ ತರಲಾಗುತ್ತಿದೆ. ನೇರ ಪ್ರಸಾರ ನೋಡಿ: ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸಂಚಾರ ನಿರ್ಬಂಧಿಸಿ, ಜನರ ಓಡಾಟಕ್ಕೂ ಸಹ ಬಹಳಷು...

Read moreDetails

ಅಟಲ್ ಜೀ ಅಮರ: ಇಂದು ಅಂತ್ಯ ಸಂಸ್ಕಾರ, ದೇಶದಲ್ಲಿ ಮಡುಗಟ್ಟಿದ ಶೋಕ

ನವದೆಹಲಿ: ನಿನ್ನೆ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ಸ್ಮೃತಿ ಸ್ಥಳದಲ್ಲಿ ನಡೆಯಲಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ. ವಯೋಸಹಜ ಅಸ್ವಸ್ಥತೆ ಹಾಗೂ ಕೆಲವು ಆರೋಗ್ಯ...

Read moreDetails

ನಾನು ನನ್ನ ತಂದೆಯಲ್ಲಿ ಕಳೆದುಕೊಂಡಿದ್ದೇನೆ: ಮೋದಿ ಕಂಬನಿ

ನವದೆಹಲಿ: ಅಟಲ್ ಜೀ ಅವರ ನಿಧನದಿಂದಾಗಿ ಒಂದು ಯುಗದ ಅಂತ್ಯವಾಗಿದೆ. ಅವರು ಇಂದು ನಮ್ಮ ಜೊತೆಗಿಲ್ಲ. ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ಅವರು ಬಿಟ್ಟು ಹೋದ ಶೂನ್ಯವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. I...

Read moreDetails
Page 301 of 356 1 … 300 301 302 … 356
  • Trending
  • Latest
error: Content is protected by Kalpa News!!