Thursday, March 5, 2026
Advertisement
ADVERTISEMENT

ರಾಷ್ಟ್ರೀಯ

ಭಾರತೀಯ ಯೋಧನ ದೇಹ ತುಂಡರಿಸಿದ ಉಗ್ರರು 

ಶ್ರೀನಗರ, ಅ.29: ಪಾಕ್ ಉಗ್ರರ  ನೀಚ, ಕ್ರೂರಬುದ್ಧಿಯ ತೋರಿಸುವ  ಘಟನೆ ಗಡಿ ಭಾಗದಲ್ಲಿ ನಡೆದಿದೆ. ಭಾರತೀಯ ಯೋಧನನ್ನು ಹತ್ಯೆ ಮಾಡಿ, ಅವನ ದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿದ್ದಾರೆ. ಇಂತಹ ಹೇಯ ಕೃತ್ಯ ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ನಡೆದಿದೆ. ಗಡಿನಿಯಂತ್ರಣ ರೇಖೆ ಮೀರಿ...

Read moreDetails

ನ.11,12 ರಂದು ಪ್ರಧಾನಿ ಮೋದಿ ಜಪಾನ್ ಪ್ರವಾಸ!

ನವದೆಹಲಿ: ಅ:28: ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 11 ಮತ್ತು 12 ರಂದು ಜಪಾನ್ಗೆ 2 ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ. ತಮ್ಮ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಜಪಾನ್ ಚಕ್ರವರ್ತಿ ಅಖಿಹಿತೊ ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಧಾನಿ ಶಿಂಜೊ ಅಭೆ ಅವರೊಂದಿಗೆ...

Read moreDetails

ಮೊದಲ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ನವದೆಹಲಿ: ಅ:28: ದೇಶಾದ್ಯಂತ ಇಂದು ಮೊದಲ ರಾಷ್ಟ್ರೀಯ ಮೊದಲ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ದಿನವನ್ನು ಆಚರಿಸಲಾಯಿತು. ದೆಹಲಿಯಲ್ಲಿಂದು ಮುಂಜಾನೆನಡೆದ ಮುಖ್ಯ ಸಮಾರಂಭದಲ್ಲಿ ಪ್ರಧಾನಮಂತ್ರಿ ಕಾರ್ಯಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಆಆಯುರ್ವೇದ ದಿನಾಚರಣೆಯ ಕಾರ್ಯಕ್ರಮಗಳನ್ನು ಲೋಕಾರ್ಪಣೆ ಮಾಡಿದರು. ಕೇಂದ್ರ ಆಯುಷ್ ಖಾತೆ...

Read moreDetails

ದೇಶದಲ್ಲಿ ಮಾರ್ಷಲ್ ಲಾ ಜಾರಿಗೆ ಬಂದೀತು: ಸುಪ್ರೀಂ ಎಚ್ಚರಿಕೆ

ನವದೆಹಲಿ, ಅ.28: ಭಾರತೀಯ ಸೇನೆ ನಡೆಸುವ ಸರ್ಜಿಕಲ್ ಸ್ಟ್ರೈಕ್ ವಿಚಾರದಲ್ಲಿ ಸೇನೆ ಸರ್ಕಾರಕ್ಕೆ ಉತ್ತರದಾಯಿಯಾಗಿರಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಸ್ವೇಚ್ಛಾಚಾರದ ಆವೇಶದಲ್ಲೇ ದೇಶದಲ್ಲಿ ಸೇನಾಡಳಿತ ಜಾರಿಗೆ ಬಂದೀತು ಎಚ್ಚರಿಕೆ ಎಂದು ಕಠಿಣ ಮಾತುಗಳಲ್ಲಿ ಹೇಳಿದೆ. ಸರ್ಜಿಕಲ್ ಸ್ಟ್ರೈಕ್ ಸೇರಿದಂತೆ ಸೇನೆಯ...

Read moreDetails

ಅಪ್ರಚೋದಿತ ದಾಳಿ: ಭಾರತೀಯ ಯೋಧರಿಂದ 15 ಪಾಕ್ ಸೈನಿಕರ ಹತ್ಯೆ

ಶ್ರೀನಗರ, ಅ.28: ಅಂತರ‌್ರಾಷ್ಟ್ರೀಯ ಗಡಿ ರೇಖೆಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ಥಾನ ಸೇನೆಗೆ ಭಾರತೀಯ ಸೇನಾ ಪಡೆ ಮತ್ತೆ ಸರಿಯಾದ ಪಾಠ ಕಲಿಸಿದೆ. ಇಂದು ಮತ್ತೆ ಅಪ್ರಚೋದಿತ ದಾಳಿ ನಡೆಸಿದ ಪಾಕಿಸ್ಥಾನದ 15 ಯೋಧರನ್ನು ಭಾರತೀಯ ಯೋಧರು ಹತ್ಯೆ...

Read moreDetails

ನ್ಯಾಯಾಧೀಶರ ನೇಮಕ: ಕೇಂದ್ರಕ್ಕೆ ಸುಪ್ರೀಂ ಚಾಟಿ

ನವದೆಹಲಿ, ಅ.28: ಕೊಲಿಜಿಯಂ ಶಿಫಾರಸ್ಸಿನ ಹೊರತಾಗಿಯೂ ನ್ಯಾಯಾಧೀಶರ ನೇಮಕ ಮಾಡದೆ ಇರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಧೀಶರ ನೇಮಕದಲ್ಲಿ ವಿಳಂಬವಾಗುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಹೇಳಿರುವ ಸುಪ್ರೀಂ ಕೋರ್ಟ್, ಸಾಂವಿಧಾನಿಕ ಸಂಸ್ಥೆಯನ್ನು ಸ್ಥಗಿತಗೊಳಿಸುವುದಕ್ಕೆ...

Read moreDetails

ಕೇಂದ್ರ ನೌಕರರಿಗೆ ದೀಪಾವಳಿ ಬೋನಸ್

ನವದೆಹಲಿ, ಅ.28 ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ದೀಪಾವಳಿ ಹಬ್ಬಕ್ಕೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರ, ಶೆ.೨ರಷ್ಟು ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ...

Read moreDetails

ಗಡಿಯಲ್ಲಿ ದಾಳಿ: ಯೋಧ ಹುತಾತ್ಮ

ಆರ್‌ಎಸ್ ಪುರ, ಅ.28: ಭಾರತ-ಪಾಕ್ ಗಡಿಯಲ್ಲಿ ಗುಂಡಿನ ಸದ್ದು ಮುಂದುವರೆದಿದ್ದು,  ಪಾಕಿಸ್ಥಾನ ಪಡೆಗಳು ಆರ್‌ಎಸ್ ಪುರದ ಅಂತರ‌್ರಾಷ್ಟ್ರೀಯ ಗಡಿಯಲ್ಲಿ ನಡೆಸಿದ ದಾಳಿಯಲ್ಲಿ  ಓರ್ವ ಬಿಎಸ್‌ಎಫ್ ಯೋಧ ಹುತಾತ್ಮನಾಗಿದ್ದಾನೆ. ಜಮ್ಮು ಜಿಲ್ಲೆಯ ಆರ್‌ಎಸ್ ಪುರ ಹಾಗೂ ಅರ್ನಿಯಾ ವಲಯದ ಜನವಸತಿ ಪ್ರದೇಶಗಳ ಮೇಲೆ...

Read moreDetails

ಮತ್ತೆ ಭಂಡತನ ಪ್ರದರ್ಶಿಸಿದ ಪಾಕ್: ಜೈಶಂಕರ್ ನಡೆಯನ್ನು ಅಬ್ದುಲ್ ಬಸೀತ್ ಖಂಡಿಸುತ್ತಾರಂತೆ

ನವದೆಹಲಿ, ಅ.28: ಭಾರತದ ನೆಲದಲ್ಲೇ ಗೂಢಾಚಾರಿಕೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಪಾಕ್ ರಾಯಭಾರಿ ಕಚೇರಿ ಅಧಿಕಾರಿಗಳನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಭಂಡತನ ಪ್ರದರ್ಶಿಸಿರುವ ಪಾಕ್, ಭಾರತದ ವಿರುದ್ಧವೇ ತಿರುಗಿಬಿದ್ದಿದೆ. ಈ ಕುರಿತಂತೆ ಹೇಳಿಕೆ ನೀಡಿರುವ ಭಾರತದಲ್ಲಿರುವ ಪಾಕ್ ರಾಯಭಾರಿ ಅಬ್ದುಲ್...

Read moreDetails

ಕಣಿವೆ ರಾಜ್ಯದ ಶಿಕ್ಷಣಕ್ಷೇತ್ರ ಸವಾಲಿನಲ್ಲಿ: ಸುಟ್ಟುಹೋದ ಶಾಲೆಗಳು, ಗೊಂದಲದಲ್ಲಿ ಶಿಕ್ಷಣ ಇಲಾಖೆ,ವಿದ್ಯಾರ್ಥಿಗಳು

ಶ್ರೀನಗರ, ಅ.26: ಮೂರೂವವರೆ ತಿಂಗಳಿನಿಂದ ನಡೆಯುತ್ತಿರುವ ಗಲಭೆಯಿಂದ ಪ್ರಕ್ಷುಬ್ದಗೊಂಡಿರುವ ಕಣಿವೆ ರಾಜ್ಯದಲ್ಲಿ ಈಗ ಶೀಕ್ಷಣ ಕ್ಷೇತ್ರಕ್ಕೆ ಮಹತ್ವದ ಸವಾಲು ಎದುರಾಗಿದೆ. ಗಲಭೆಯ ಪರಿಣಾಮದಿಂದ ಶಿಕ್ಷಣವು ನಲುಗಿಹೋಗಿದೆ. ರಾಜ್ಯದ 10 ಜಿಲ್ಲೆಗಳಲ್ಲಿ ಸುಮಾರು 17 ಶಾಲೆಗಳು ಗಲಭೆಗೆ ಆಹುತಿಯಾಗಿವೆ. ಕೆಲವು ಶಾಲೆಗಳು ಭಸ್ಮವಾಗಿದ್ದರೆ, ಮತ್ತೆ ಕೆಲವು...

Read moreDetails
Page 307 of 337 1 306 307 308 337
  • Trending
  • Latest
error: Content is protected by Kalpa News!!