Wednesday, October 14, 2026
Advertisement
ADVERTISEMENT

ರಾಷ್ಟ್ರೀಯ

ಆಯಿಲ್ ರೀಫೈನರಿಯಲ್ಲಿ ಭಾರೀ ಬೆಂಕಿ ಅನಾಹುತ: 43 ಮಂದಿಗೆ ಗಾಯ

ಮುಂಬೈ: ಇಲ್ಲಿನ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್‌ಗೆ ಸೇರಿದ ಆಯಿಲ್ ರೀಫೈನರಿಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸದ್ದು, 44 ಮಂದಿಗೆ ಗಾಯಗಳಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ಗಾಯಗೊಂಡವರಲ್ಲಿ 22 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ....

Read moreDetails

ನಾಳೆ ರಾಜ್ಯಸಭೆ ಡೆಪ್ಯೂಟಿ ಛೇರ‌್ಮನ್ ಹುದ್ದೆಗೆ ಚುನಾವಣೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಡೆಪ್ಯೂಟಿ ಛೇರ‌್ಮನ್ ಹುದ್ದೆಗೆ ನಾಳೆ ಚುನಾವಣೆ ನಡೆಯಲಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳೆರಡರ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಸಂಜೆಯೊಳಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಳೆ ಚುನಾವಣೆ ನಡೆದು ಹೊಸ ಡೆಪ್ಯೂಟಿ ಛೇರ‌್ಮನ್ ಆಯ್ಕೆಯಾಗಲಿದೆ....

Read moreDetails

ಮೆಟ್ರೋ ರೈಲಿನಲ್ಲಿ ನೆಲದ ಮೇಲೆ ಕುಳಿತುಕೊಳ್ಳುವ ಮುನ್ನ ಈ ಸುದ್ದಿ ಓದಿ

File Photo

ನವದೆಹಲಿ: ಪ್ರಯಾಣಿಕ ಸ್ನೇಹಿಯಾಗಿರುವ ಮೆಟ್ರೋ ರೈಲಿನಲ್ಲಿ ಸೀಟು ಸಿಗಲಿಲ್ಲ ಎಂದು ನೆಲದ ಮೇಲೆಯೇ ಕುಳಿತುಕೊಳ್ಳುತ್ತೀರಾ? ಹಾಗಾದರೆ ನೀವು ಈ ಸುದ್ದಿ ಓದಲೇ ಬೇಕು. ಕಳೆದ 11 ತಿಂಗಳ ಅವಧಿಯಲ್ಲಿ ದೆಹಲಿ ಮೆಟ್ರೋ ರೈಲಿನಲ್ಲಿ ಸೀಟು ಸಿಗದೇ ನೆಲದ ಮೇಲೆ ಕುಳಿತಿದ್ದ ಬರೋಬ್ಬರಿ...

Read moreDetails

ಕರುಣಾನಿಧಿ ನಿಧನ ಗೌರವಾರ್ಥ ಸಂಸತ್ ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ನಿಧನರಾದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಸಂಸತ್ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇಂದು ಕಲಾಪ ಆರಂಭವಾದ ನಂತರ ಕರುಣಾನಿಧಿ ಅವರ ನಿಧನದ ವಿಚಾರವನ್ನು ಪ್ರಸ್ತಾಪ ಮಾಡಿ, ಮೌನಾಚರಣೆ ಮಾಡಲಾಯಿತು. ಅವರ ಗೌರವಾರ್ಥ ಉಭಯ...

Read moreDetails

ಕರುಣಾನಿಧಿ ಅಂತ್ಯಸಂಸ್ಕಾರ ಸ್ಥಳ ಗೊಂದಲ: ಇಂದು ರಾತ್ರಿ ಹೈಕೋರ್ಟ್ ನಿರ್ಧಾರ ಸಾಧ್ಯತೆ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಅಂತ್ಯ ಸಂಸ್ಖಾರ ನೆರವೇರಿಸಲು ಮರೀನಾ ಬೀಚ್‌ನಲ್ಲಿ ಅಲ್ಲಿನ ಸರ್ಕಾರ ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ ಈ ಕುರಿತಂತೆ ಸರ್ಕಾರದ ನಿರ್ಧಾರದ...

Read moreDetails

ಕರುಣಾನಿಧಿ ಅಂತಿಮ ದರ್ಶನಕ್ಕೆ ನಾಳೆ ಚೆನ್ನೈಗೆ ಪ್ರಧಾನಿ ಮೋದಿ ಭೇಟಿ

ನವದೆಹಲಿ: ಇಂದು ಸಂಜೆ ಇಹಲೋಕ ತ್ಯಜಿಸಿದ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಾಳೆ ಮುಂಜಾನೆ ಚೆನ್ನೈಗೆ ಭೇಟಿ ನೀಡಲಿದ್ದಾರೆ. PM @narendramodi will travel to Chennai...

Read moreDetails

ಕರುಣಾನಿಧಿ ನಿಧನ: ಯಾರೆಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ?

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ನಿಧನಕ್ಕೆ ದೇಶದಾದ್ಯಂತ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ, ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಸುದ್ದಿ ತಿಳಿದು ಆಘಾತವಾಗಿದೆ. ಕರುಣಾನಿಧಿ ಅವರ ಕೊಡುಗೆ ತಮಿಳುನಾಡಿಗೆ...

Read moreDetails

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

ನವದೆಹಲಿ: ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಇಂದು ಸಂಜೆ ಇಹಲೋಕ ತ್ಯಜಿಸಿದ ಹಿನ್ನೆಲೆಯಲ್ಲಿ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. Deeply saddened by the passing away of Kalaignar Karunanidhi....

Read moreDetails

ತಮಿಳು ಚಿತ್ರರಂಗ, ಸಾಹಿತ್ಯಕ್ಕೆ ಕರುಣಾನಿಧಿ ಕೊಡುಗೆ ಎಂತಹದ್ದು ಗೊತ್ತಾ?

ಚೆನ್ನೈ: ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಅವರು ರಾಜಕೀಯ ಕ್ಷೇತ್ರದಲ್ಲಿ ಎಷ್ಟು ಮುಗಿಲೆತ್ತಕ್ಕೆ ಏರಿದ್ದರೋ, ಅದೇ ರೀತಿ ದಕ್ಷಿಣ ಭಾರತದ ಅದರಲ್ಲೂ ಪ್ರಮುಖವಾಗಿ ತಮಿಳು ಚಿತ್ರರಂಗಕ್ಕೆ ತಮ್ಮದೇ ಆದ ವಿಶೇಷ ಕೊಡುಗೆಗಳನ್ನು ನೀಡಿದ್ದರು. ಚಿತ್ರರಂಗದಲ್ಲಿ ಆಸಕ್ತಿ...

Read moreDetails

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ವಿಧಿವಶ

ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ(94) ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿ ಅವರ ಆರೋಗ್ಯ ಇತ್ತೀಚೆಗೆ ತೀವ್ರ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ,...

Read moreDetails
Page 307 of 356 1 … 306 307 308 … 356
  • Trending
  • Latest
error: Content is protected by Kalpa News!!