Wednesday, March 4, 2026
Advertisement
ADVERTISEMENT

ರಾಷ್ಟ್ರೀಯ

ಐಎಸ್‌ಐಎಸ್ ಉಗ್ರರನ್ನು ಭೇಟಿಯಾಗಿದ್ದೆ: ಹಾಜಾ ಮೊಯ್ದಿನ್

ನವದೆಹಲಿ, ಅ.24: ಐಎಸ್‌ಐಎಸ್ ಭಯೋತ್ಪಾದಕರನ್ನು ತಾನು ಬಲ್ಲೆ; ಅವರನ್ನು ನಾನು ಇರಾಕ್‌ನಲ್ಲಿ ಭೇಟಿಯಾಗಿದ್ದೆ ಎಂದು ಈಚೆಗೆ ಸೆರೆಸಿಕ್ಕಿರುವ ಭಾರತೀಯ ಐಎಸ್‌ಐಎಸ್ ಕಾರ್ಯಕರ್ತ ಸುಭಾಹನಿ ಹಾಜಾ ಮೊಯ್ದಿನ್ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ತಮಿಳು ನಾಡಿನ ತಿರುನೆಲ್ವೇಲಿಯಲ್ಲಿ ಈಚೆಗೆ ಕೇಂದ್ರೀಯ ಭದ್ರತಾ ಪಡೆ, ರಾಷ್ಟ್ರೀಯ...

Read moreDetails

ಜಮ್ಮು ಗಡಿಯಲ್ಲಿ ಓರ್ವ ಸೈನಿಕ ಹುತಾತ್ಮ : ಆಂಧ್ರ ಗಡಿಯಲ್ಲಿ 19 ಮಾವೋವಾದಿಗಳ ಹತ್ಯೆ

ನವದೆಹಲಿ, ಅ.24: ದೇಶದ ಎರಡು ಕಡೆಗಳಲ್ಲಿ ಉಗ್ರ ಚಟುವಟಿಕೆಗಳು ಗರಿಗೆದರಿದ್ದು, ಇವರನ್ನು ಹಿಮ್ಮೆಟ್ಟಿಸುವಲ್ಲಿ ರಕ್ಷಣಾ ಪಡೆ ಯಶಸ್ವಿಯಾಗಿದೆ. ದೇಶದ ಭದ್ರತೆಗೆ ಎದುರಾಗಿವ ಬಾಹ್ಯ ಉಗ್ರರು ಹಾಗೂ ಆಂತರಿಕ ಉಗ್ರಗಾಮಿಗಳ ಉಪಟಳಕ್ಕೆ ತಡೆ ಹಾಕಲು ದೇಶ ಪಣತೊಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ಭಾರತ...

Read moreDetails

ಭಾರತದಲ್ಲಿ ಡಿಜಿಟಲ್ ಕ್ರಾಂತಿಯಾಗುತ್ತಿದೆ: ಪ್ರಧಾನಿ ಮೋದಿ

ನವದೆಹಲಿ, ಅ.23: ಭಾರತದಲ್ಲಿ ಡಿಜಿಟಲ್ ಕ್ರಾಂತಿಯಾಗುತ್ತಿದೆ. ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತ ಆರ್ಥಿಕತೆ ಮತ್ತು ಡಿಜಿಟಲ್ ಕ್ರಾಂತಿಯನ್ನು ಭಾರತ ಎದುರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಭಾರತದಲ್ಲಿ ನಿರ್ಣಯ ಮತ್ತು ಜಾರಿ ಪ್ರಕ್ರಿಯೆಯನ್ನು ಬಲಪಡಿಸಲು ರಾಷ್ಟ್ರೀಯ ಉಪಕ್ರಮ ಕುರಿತ ಜಾಗತಿಕ ಸಮಾವೇಶವೊಂದರಲ್ಲಿ...

Read moreDetails

2500ರೂ.ಗೆ ವಿಮಾನಯಾನ: ಜನವರಿಯಿಂದ ಜಾರಿ

ನವದೆಹಲಿ: ಅ:21: ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ನೇತೃತ್ವದ ಸರಕಾರದ ಮೊದಲ ಪ್ರಾದೇಶಿಕ ವಿಮಾನಯಾನ ಯೋಜನೆಯು ಮುಂದಿನ ವರ್ಷದ ಜನವರಿಯಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಇದರಂತೆ, ಗಂಟೆಗೆ 2500ರೂ.ಗಳಿಗೆ ವಿಮಾನಯಾನ ಕೈಗೊಳ್ಳುವ ಅವಕಾಶವಿದ್ದು, ಜನಸಾಮಾನ್ಯ ಭಾರತೀಯನಿಗೂ ವಿಮಾನಯಾನದ ಕನಸು...

Read moreDetails

ಡೆಬಿಟ್ ಕಾರ್ಡ್ ರಹಸ್ಯ ಮಾಹಿತಿ ಸೋರಿಕೆ ಸಮಗ್ರ ತನಿಖೆ: ಕೇಂದ್ರ ಸರ್ಕಾರ

ನವದೆಹಲಿ: ಅ:21: ಭಾರತೀಯ ಬ್ಯಾಂಕಿಂಗ್ ಗ್ರಾಹಕರ 3.2ಮಿ.ಕ್ಕೂ ಹೆಚ್ಚಿನ ಡೆಬಿಟ್ ಕಾರ್ಡ್ ಳಗ ಪಿನ್ ನಂಬರ್ ಗಳನ್ನು ಕದಿಯಲಾಗಿದೆ ಎಂಬ ವರದಿಯ ಬಗ್ಗೆ ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಕೇಂದ್ರ ಸರಕಾರ ಶುಕ್ರವಾರ...

Read moreDetails

ರಾಜಕೀಯ ಮಾಡಲೇ ಬರುವ ವಿದ್ಯಾರ್ಥಿಗಳಿದ್ದಾರೆ: ರಿಜಿಜು

ನವದೆಹಲಿ, ಅ.20: ಕೆಲ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವುದಕ್ಕೆ ಅಲ್ಲದೆ ರಾಜಕೀಯ ಮಾಡಲೆಂದೇ ಜೆಎನ್‌ಯುಗೆ ಬರುತ್ತಾರೆಂದು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯವೊಂದು ದೊಡ್ಡ ಸಂಸ್ಥೆಯಾಗಿದ್ದು, ಉಪ ಕುಲಪತಿಗಳು ಹಾಗೂ ಇನ್ನಿತರೆ ಅಧಿಕಾರಿಗಳನ್ನು...

Read moreDetails

6 ಕಡೆ ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಜಮ್ಮು, ಅ.20: ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಆರು ಉಗ್ರರನ್ನು ಭಾರತೀಯ ಸೇನೆ ಯೋಧರು ಹಿಮ್ಮೆಟ್ಟಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರ‌್ರಾಷ್ಟ್ರೀಯ ಗಡಿಯಲ್ಲಿ ಆರು ಉಗ್ರರು ಗಡಿ ನಸುಳಲು ಯತ್ನಿಸುತ್ತಿದ್ದರು. ಈ ವೇಳೆ ಉಗ್ರರು ಹಾಗೂ ಬಿಎಸ್‌ಎಫ್ ಯೋಧರ...

Read moreDetails

125 ಕೋಟಿ ಕಪ್ಪುಹಣ ಘೋಷಿಸಿಕೊಂಡ ವಕೀಲ

ನವದೆಹಲಿ, ಅ.20: ಉದ್ಯಮಿಗಳು, ರಾಜಕಾರಣಿಗಳು ಕೋಟಿಗಟ್ಟಲೆ ಕಪ್ಪು ಹಣವನ್ನು ಘೋಷಿಸಿಕೊಂಡರೆ ಅಂತಹ ಮಹಾನ್ ವಿಷಯವೇನಲ್ಲ ಆದರೆ ದೆಹಲಿಯ ವಕೀಲರೊಬ್ಬರು ಬರೋಬ್ಬರಿ 125 ಕೋಟಿ ರುಪಾಯಿ ಕಪ್ಪು ಹಣವನ್ನು ಘೋಷಿಸಿಕೊಂಡಿರುವುದು ರಾಷ್ಟ್ರ ರಾಜಧಾನಿಯ ಕಾನೂನು ಹಾಗೂ ಆದಾಯ ತೆರಿಗೆ ಇಲಾಖಾ ವಲಯಗಳಲ್ಲಿ ಸಂಚನ ಸೃಷ್ಟಿಸಿದೆ....

Read moreDetails

ಕಾಶ್ಮೀರದಲ್ಲಿ ದಿಢೀರ್ ಬೆಳವಣಿಗೆ: 100 ಅಧಿಕಾರಿಗಳ ವಜಾಕ್ಕೆ ಸಿದ್ಧತೆ ?

ಶ್ರೀನಗರ, ಅ.20: ಕಾಶ್ಮೀರದಲ್ಲಿ ಹಿಂಸಾಚಾರ ಪ್ರಚೋದನೆಗೆ ಕುಮ್ಮಕ್ಕು ನೀಡಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರದ 12 ಉನ್ನತ ಅಧಿಕಾರಿಗಳನ್ನು ಸೇವೆಯಿಂದ ವಜಾಮಾಡಲಾಗಿದೆ. ಇತ್ತ ಉಗ್ರ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಅ.27ರವರೆಗೆ ಮುಂದುವರೆಸುವಂತೆ ಪ್ರತ್ಯೇಕವಾದಿ ನಾಯಕರು ಕರೆ...

Read moreDetails

ಉಗ್ರರ ಅಡಗುತಾಣಗಳ ಮೇಲೆ ದಾಳಿ: ಚೀನಾ ಧ್ವಜ ಪತ್ತೆ

ಶ್ರೀನಗರ, ಅ.19: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಸಿಬ್ಬಂದಿ, ಉಗ್ರರ ಅಡಗುದಾಣಗಳ ಮೇಲೆ ನಡೆಸಿದ ದಾಳಿ ವೇಳೆ ಚೀನಾ ಧ್ವಜ ಸೇರಿದಂತೆ ಹಲವು ನಿಷೇಧಿತ ವಸ್ತುಗಳು ದೊರಕಿವೆ. ಹೀಗಾಗಿ ಕಾಶ್ಮೀರ ಗಲಭೆಯ ಹಿಂದೆ ಬರೀ ಪಾಕಿಸ್ತಾನ ಮಾತ್ರವಲ್ಲ ಚೀನಾವು ಇದೆಯೇನೋ ಎಂಬ ಶಂಕೆ...

Read moreDetails
Page 309 of 337 1 308 309 310 337
  • Trending
  • Latest
error: Content is protected by Kalpa News!!