Wednesday, March 4, 2026
Advertisement
ADVERTISEMENT

ರಾಷ್ಟ್ರೀಯ

ಪಾಕ್ ವಿಶ್ವಶಾಂತಿಗೆ ದೊಡ್ಡ ಆತಂಕ: ಭಾರತ ಮನವರಿಕೆ

ನವದೆಹಲಿ, ಅ.12: ಪಾಕಿಸ್ಥಾನದ ಮೇಲೆ ಮತ್ತೊಮ್ಮೆ ತೀಕ್ಷ್ಣ ವಾಗ್ದಾಳಿ ನಡೆಸಿರುವ ಭಾರತ, ಪಾಕಿಸ್ಥಾನವು ವಿಶ್ವಶಾಂತಿಗೆ ದೊಡ್ಡ ಆತಂಕ ತಂದೊಡ್ಡಿದೆ ಎಂದು ವಿಶ್ವಸಂಸ್ಥೆಗೆ ಮನವರಿಕೆ ಮಾಡಿಕೊಟ್ಟಿದೆ. ಪಾಕಿಸ್ತಾನದ ಅಣ್ವಸ್ತ್ರಗಳ ಅನಿಯಂತ್ರಿತ ಅಭಿವೃದ್ಧಿ ಹಾಗೂ ಜಿಹಾದಿ ಸಮೂಹಗಳು ಮತ್ತು ಆ ದೇಶ ಹೊಂದಿರುವ ಅಪವಿತ್ರ...

Read moreDetails

ಸೀಮಿತ ದಾಳಿ ಪ್ರತೀಕಾರಕ್ಕೆ ಲಷ್ಕರ್ ಸಂಚು!?

ಶ್ರೀನಗರ, ಅ.12: ಉರಿ ದಾಳಿ ಪ್ರತೀಕಾರವಾಗಿ ಭಾರತೀಯ ಸೇನೆಯು ಸೀಮಿತ ದಾಳಿ ನಡೆಸಿ ಪ್ರತ್ಯುತ್ತರ ನೀಡಿದ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಲಷ್ಕರ್ -ಎ-ತೊಯ್ಬ ಉಗ್ರರು ದಾಳಿಗೆ ಸಂಚು ರೂಪಿಸಿದ್ದಾರೆ ಎಂದು  ಎನ್ಐಎಗೆ ಮಾಹಿತಿ ಲಭ್ಯವಾಗಿದೆ. ಉಗ್ರರು ಯಾವ ಸಮಯದಲ್ಲಾದರೂ...

Read moreDetails

ಜಯಲಲಿತಾ ಆರೋಗ್ಯ ವಿಚಾರಿಸಿದ ಅಮಿತ್ ಶಾ, ಜೇಟ್ಲಿ

ಚೆನ್ನೈ, ಅ.12: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯಕ್ಕೀಡಾಗಿ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮಿಳುನಾಡಿಗೆ ಭೇಟಿ ನೀಡಿ ಜಯಲಲಿತಾ ಅರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಅಪೋಲೋ ಆಸ್ಪತ್ರೆಗೆ...

Read moreDetails

ಸರ್ಜಿಕಲ್ ಸ್ಟ್ರೈಕ್ ಕೀರ್ತಿ ಭಾರತೀಯ ಸೇನೆಗೆ ಸಲ್ಲಬೇಕು: ಪರಿಕ್ಕರ್

ಮುಂಬೈ, ಅ.12: ಉರಿ ಸೆಕ್ಟರ್ ಮೇಲಿನ ದಾಳಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ರಾಜಕೀಯ ಸ್ವಾರ್ಥಕ್ಕಾಗಿ ಹೇಳಿಕೆಗಳನ್ನು ವಿವಿಧ ನಾಯಕರು ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸೀಮಿತ ದಾಳಿಯ ಯಶಸ್ಸಿನ ಕೀರ್ತಿ...

Read moreDetails

ಪ್ಯಾಂಪೋರ್ ದಾಳಿ: ಮೂವರು ಉಗ್ರರ ಹತ್ಯೆ: ಮುಂದುವರೆದ ಕಾರ್ಯಾಚರಣೆ

ಶ್ರೀನಗರ, ಅ.12: ಜಮ್ಮು ಕಾಶ್ಮೀರದ ಪ್ಯಾಂಪೋರ್‌ನ ಹೊರವಲಯದ ಸರ್ಕಾರಿ ಕಚೇರಿ ಮೇಲೆ ದಾಳಿ ಮಾಡಿರುವ ಉಗ್ರರ ಪೈಕಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನಾಪಡೆಗಳು ಯಶಸ್ವಿಯಾಗಿವೆ. ಇದೇ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ. ಸೋಮವಾರದಿಂದ ೫೦ ಗಂಟೆಗಳಿಗೂ ಹೆಚ್ಚು ಸಮಯದಿಂದ...

Read moreDetails

ಎಲ್ ಒಸಿ ಬಳಿ ಪಾಕ್ ಯೋಧರ ಸಮವಸ್ತ್ರದಲ್ಲಿ ಉಗ್ರರು

ಶ್ರೀನಗರ;ಅ-10:ಭಾರತೀಯ ಸೇನೆ ಉಗ್ರರ ವಿರುದ್ಧ ನಡೆಸಿದ ಸರ್ಜಿಕಲ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಮುಂದಾಗಿರುವ ಭಯೋತ್ಪಾದಕರು, ಗಡಿ ನಿಯಂತ್ರಣ ರೇಖೆ (ಎಲ್ ಒಸಿ) ಬಳಿ ಪಾಕ್ ಯೋಧರ ಸಮವಸ್ತ್ರ ಧರಿಸಿ ಅಡ್ಡಾಡುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ. ಭಾರತೀಯ ಸೇನೆ ನಡೆಸಿದ್ದ ಸೀಮಿತ...

Read moreDetails

ಕಾಶ್ಮೀರದ ಸರ್ಕಾರಿ ಕಟ್ಟಡದ ಮೇಲೆ ಉಗ್ರರ ದಾಳಿ

ಶ್ರೀನಗರ:ಅ-10:ಜಮ್ಮು-ಕಾಶ್ಮೀರದ ಪಾಂಪೋರ್ ನ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯ ಕಟ್ಟಡವೊಂದಕ್ಕೆ ನುಗ್ಗಿ ಭಯೋತ್ಪಾದಕರು ದಾಳಿ ನಡೆಸಿದ್ದು ಗುಂಡಿನ ಸುರಿಮಳೆಗೈದಿದ್ದಾರೆ. ಶ್ರೀನಗರದಿಂದ 10 ಕಿಲೋ ಮೀಟರ್ ದೂರದಲ್ಲಿನ ಉದ್ಯಮ ಅಭಿವೃದ್ಧಿ ಸಂಸ್ಥೆಯ ಒಳಗೆ ನಸುಕಿನ ಜಾವ 6.30ರ ಸುಮಾರಿಗೆ ನುಗ್ಗಿದ ಭಯೋತ್ಪಾದಕರು ಭದ್ರತಾ ಪಡೆಯವರ...

Read moreDetails

ಮಾಯಾವತಿ ಸಮಾವೇಶ: ಕಾಲ್ತುಳಿತಕ್ಕೆ ಮೂವರು ಬಲಿ

ಲಕ್ನೋ, ಅ.9: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ನಡೆಸುತ್ತಿದ್ದ ಭಾರೀ ಸಮಾವೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಮೂವರ ಮೃತಪಟ್ಟಿದ್ದಾರೆ. ಬಿಎಸ್ ಪಿ ಸಂಸ್ಥಾಪಕ ಕಾನ್ಷಿರಾಮ್ ಅವರ ತಿಥಿ ಅಂಗವಾಗಿ ಸ್ಮಾರಕ ಸ್ಥಳದಲ್ಲಿ ಭಾರೀ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದ್ವಾರದ...

Read moreDetails

ದೇಶದಲ್ಲಿ ಉಗ್ರರ ದಾಳಿ ಸಾಧ್ಯತೆ: ಗುಪ್ತಚರ ಇಲಾಖೆ ಎಚ್ಚರಿಕೆ: ಬಿಗಿ ಭದ್ರತೆ

ನವದೆಹಲಿ, ಅ.9: ದೇಶದಾದ್ಯಂತ ನವರಾತ್ರಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿಜಯದಶಮಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಉಗ್ರರು ದೇಶದ ಜನನಿಬಿಡ ಪ್ರದೇಶ, ಪ್ರವಾಸಿ ಹಾಗೂ ಐತಿಹಾಸಿಕ ತಾಣಗಳನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ...

Read moreDetails

ದ್ವಿಪಕ್ಷೀಯ ಸಂಬಂಧ ಅಥವಾ ಉಗ್ರವಾದ ಎರಡರಲ್ಲಿ ಒಂದು ಆರಿಸಿಕೊಳ್ಳಿ: ಚೀನಾಕ್ಕೆ ಭಾರತ ಎಚ್ಚರಿಕೆ

ನವದೆಹಲಿ, ಅ.9: ದ್ವಿಪಕ್ಷೀಯ ಸಂಬಂಧ ಹಾಗೂ ಭಯೋತ್ಪಾದನೆ ಈ ಎರಡರಲ್ಲಿ ಚೀನಾ ಯಾವುದಾದರೂ ಒಂದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ತಿಳಿಸಿದ್ದಾರೆ. ವಿಶ್ವಸಂಸ್ಥೆಯಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ನಿಷೇಧ ಕುರಿತಂತೆ ಪ್ರತೀ...

Read moreDetails
Page 314 of 337 1 313 314 315 337
  • Trending
  • Latest
error: Content is protected by Kalpa News!!