Tuesday, October 13, 2026
Advertisement
ADVERTISEMENT

ರಾಷ್ಟ್ರೀಯ

ಪ್ರಜಾಪ್ರಭುತ್ವವನ್ನು ಸಂವಿಧಾನಾತ್ಮಕವಾಗಿ ಸರ್ವಾಧಿಕಾರವನ್ನಾಗಿಸಿದ್ದ ಇಂದಿರಾ

ನವದೆಹಲಿ: ದೇಶದಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ಮಾತಿನ ಎಮರ್ಜೆನ್ಸಿ ಹೇರಿ, ಪ್ರಜಾಪ್ರಭುತ್ವವನ್ನು ಸಂವಿಧಾನಾತ್ಮಕವಾಗಿ ಸರ್ವಾಧಿಕಾರವನ್ನಾಗಿಸಿದ್ದರು ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿ ಕಾರಿದ್ದಾರೆ. ದೇಶದಲ್ಲಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 43 ವರ್ಷಗಳಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು,...

Read moreDetails

ಮುಂಬೈ ಮಳೆ: ಭೂ ಕುಸಿತ, ಮಿನಿ ಸುನಾಮಿ ಸೂಚನೆ, ಇಬ್ಬರ ಸಾವು

ಮುಂಬೈ: ವಾಣಿಜ್ಯ ನಗರಿ ಮುಂಬೈ ಭಾರೀ ಮಳೆಯಿಂದ ತತ್ತರಿಸಿದ್ದು, ಭಾರೀ ಅನಾಹುತಗಳು ಸಂಭವಿಸಿವೆ. ನಿನ್ನೆಯಿಂದ ಭಾರೀ ಪ್ರಮಾಣದಲ್ಲಿ ಸುರಿಯತ್ತಿರುವ ಮಳೆಯಿಂದಾಗಿ ಹಲವೆಡೆ ಭೂ ಕುಸಿತ ಉಂಟಾಗಿ, ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ವಡಲಾ ಪೂರ್ವ ಅಂತೋಪ್ ಹಿಲ್‌ಸ್ ಪ್ರದೇಶದಲ್ಲಿ ಭೂಕುಸಿತ ಉಂಟಾದ ಪರಿಣಾಮ...

Read moreDetails

ಅಟಲ್ ಜೀ ನೋಡಲು ಭದ್ರತೆ ಇಲ್ಲದೇ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಲು ನಿನ್ನೆ ರಾತ್ರಿ ಏಕಾಏಕಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಿಲ್ಲದೇ ತೆರಳಿದ್ದಾರೆ ಎನ್ನಲಾಗಿದೆ. ಭದ್ರತಾ ನಿಯಮಗಳನ್ನು ಮೀರಿ ಮೋದಿ ನೇರವಾಗಿ ಏಮ್ಸ್ ಆಸ್ಪತ್ರೆಗೆ ತೆರಳಿದ್ದು,...

Read moreDetails

ಆಪರೇಶನ್ ಆಲ್ ಔಟ್ 2: ಉಗ್ರರನ್ನು ಅಕ್ಷರಶಃ ಅಟ್ಟಾಡಿಸಿ ಕೊಂದ ಯೋಧರು

ಜಮ್ಮು: ನಾಲ್ವರು ಯೋಧರನ್ನು ಒಂದೇ ದಿನ ಕಳೆದುಕೊಂಡ ಭಾರತೀಯ ಸೇನೆ ಆರಂಭಿಸಿರುವ ಕಾರ್ಯಾಚರಣೆಯಲ್ಲಿ ಒಂದಡೆ ಅವಿತಿದ್ದ ಇಬ್ಬರು ಮೋಸ್‌ಟ್ ವಾಂಟೆಡ್ ಉಗ್ರರನ್ನು ಯೋಧರು ಅಕ್ಷರಶಃ ಅಟ್ಟಾಡಿಸಿ ಬೇಟೆಯಾಡಿ, ಸೇಡು ತೀರಿಸಿಕೊಳ್ಳುವಲ್ಲಿ ಹೆಜ್ಜೆಯನ್ನಿಟ್ಟಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿನ ಮನೆಯೊಂದರಲ್ಲಿ ಉಗ್ರರು ಅವಿತಿದ್ದಾರೆ...

Read moreDetails

ಆಜಾದ್, ಸೋಜ್ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ಕಾಂಗ್ರೆಸ್‌ಗೆ ಇದೆಯೇ: ಶಾ

ಜಮ್ಮು: ಭಾರತ, ಕಾಶ್ಮೀರ ಹಾಗೂ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿರುವ ಗುಲಾಂ ನಬಿ ಆಜಾದ್ ಹಾಗೂ ಸೈಫುದ್ದೀನ್ ಸೋಜ್ ಪರವಾಗಿ ಕಾಂಗ್ರೆಸ್ ಕ್ಷಮೆ ಕೇಳಿ, ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯವನ್ನು ಕಾಂಗ್ರೆಸ್ ತೋರುವುದೇ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

Read moreDetails

ಅಭಿವೃದ್ಧಿ ನಿರ್ಲಕ್ಷಿಸಿದ್ದೇ ಪಿಡಿಪಿಗೆ ಬೆಂಬಲ ಹಿಂತೆಗೆತಕ್ಕೆ ಕಾರಣ: ಅಮಿತ್ ಶಾ

ಜಮ್ಮು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ಅವರು ರಾಜ್ಯದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದೇ, ಬಿಜೆಪಿ ಅವರಿಗೆ ನೀಡಿದ್ದ ಬೆಂಬಲ ಹಿಂಪಡೆಯಲು ಕಾರಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಶ್ರೀನಗರದಲ್ಲಿಂದು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಅವರು,...

Read moreDetails

ಮಹಾರಾಷ್ಟ್ರದಲ್ಲಿ ಪ್ಲಾಸ್ಟಿಕ್ ಬ್ಯಾನ್: ಉಲ್ಲಂಘಿಸಿದರೆ 5 ಸಾವಿರ ರೂ. ದಂಡ

ಮುಂಬೈ: ಪರಿಸರ ರಕ್ಷಣೆ ವಿಚಾರದಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಾದ್ಯಂತ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬ್ಯಾನ್ ಮಾಡಿದ್ದು, ಇಂದಿನಿಂದಲೇ ಜಾರಿಗೆ ಬಂದಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟ ಮಾಡಿದರೆ ಹಾಗೂ ಬಳಕೆ ಮಾಡಿದರೆ ಮೊದಲ ಬಾರಿಗೆ 5 ಸಾವಿರ ರೂ....

Read moreDetails

ಜಮ್ಮು ಸಿಎಸ್ ಆಗಿ ಸುಬ್ರಹ್ಮಣಿಯಂ ಅಧಿಕಾರ ಸ್ವೀಕಾರ

ಶ್ರೀನಗರ: ಛತ್ತೀಸ್‌ಘಡ ಕೇಡರ್ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣಿಯಂ ಅವರು ಜಮ್ಮು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಸಿಎಸ್ ಬಿಬಿ ವ್ಯಾಸ್ ಅವರಿಂದ ಬಿವಿಆರ್ ಅಧಿಕಾರ ವಹಿಸಿಕೊಂಡರು. ಇನ್ನು ವ್ಯಾಸ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್.ಎನ್....

Read moreDetails

ಮೋದಿ ಕರೆ ಪ್ರೇರಣೆಯಿಂದ ಆತ ಪಕೋಡಾ ಮಾರಿ ಗಳಿಸಿದ್ದು ಎಷ್ಟು ಗೊತ್ತಾ?

ವಡೋದರಾ: ಇದು ಈ ದೇಶದ ಪ್ರಧಾನ ಸೇವಕ, ಪ್ರಧಾನಿ ನರೇಂದ್ರ ಮೋದಿ ಅವರ ಒಂದು ಮಾತಿನಿಂದ ಪ್ರೇರಿತಗೊಂಡ ವ್ಯಕ್ತಿ ಲಕ್ಷ ಲಕ್ಷ ಸಂಪಾದನೆ ಮಾಡಿದ ಸತ್ಯ ಘಟನೆ... ಪಕೋಡಾ ಮಾರಿ ಜೀವನ ನಡೆಸಬಹುದು ಎಂದು ಪ್ರಧಾನಿ ಮೋದಿ ಒಮ್ಮೆ ಹೇಳಿದ್ದನ್ನೇ ಅಸ್ತ್ರವನ್ನಾಗಿಸಿಕೊಂಡ...

Read moreDetails

ಭಾರತೀಯ ಸೇನೆಗೆ 2018 ಕಷ್ಟದ ವರ್ಷವಂತೆ: ಉಗ್ರ ಹಫೀಜ್ ಬೆದರಿಕೆ

ನವದೆಹಲಿ: ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಿರುದ್ಧ ಮತ್ತೆ ವಿಷ ಉಗುಳಲು ಆರಂಭಿಸಿದ್ದು, 2018ರ ವರ್ಷ ಭಾರತೀಯ ಸೇನೆ ಹಾಗೂ ಕಾಶ್ಮೀರದಲ್ಲಿ ಸುತ್ತುವರೆದಿರುವ ಭಾರತೀಯ ಯೋಧರಿಗೆ ಕಷ್ಟದ ವರ್ಷ ಎಂದು ಹೇಳುವ ಮೂಲಕ ಬೆದರಿಕೆ ಹಾಕಿದ್ದಾನೆ. ವೈತ್ ಎಂಬ ಆನ್‌ಲೈನ್...

Read moreDetails
Page 315 of 356 1 … 314 315 316 … 356
  • Trending
  • Latest
error: Content is protected by Kalpa News!!