Wednesday, March 4, 2026
Advertisement
ADVERTISEMENT

ರಾಷ್ಟ್ರೀಯ

ಗಡಿಯಲ್ಲಿ ಸಿದ್ಧರಾಗಿದ್ದಾರೆ 100ಕ್ಕೂ ಹೆಚ್ಚು ಉಗ್ರರು

ನವದೆಹಲಿ, ಅ.5: ಭಾರತ ಹಾಗೂ ಪಾಕಿಸ್ಥಾನದ ನಡುವಿನ ವಿವಾದ ತಾರಕಕ್ಕೇರಿರುವಂತೆಯೇ ಭಾರತದ ಮೇಲೆ ದಾಳಿ ನಡೆಸಲು ಸುಮಾರು ೧೦೦ಕ್ಕೂ ಹೆಚ್ಚು ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಸಿದ್ಧರಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಕುರಿತಂತೆ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ...

Read moreDetails

ಸರ್ಜಿಕಲ್ ಸ್ಟ್ರೈಕ್: ಕೇಜ್ರಿವಾಲ್ ಮುಖಕ್ಕೆ ಮಸಿ: ಕೇಜ್ರಿಗೆ ಹಜಾರೆ ತರಾಟೆ

ನವದೆಹಲಿ, ಅ.5: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕುರಿತಂತೆ ಹೇಳಿಕೆ ನೀಡಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಮಸಿ ದಾಳಿ ನಡೆಸಲಾಗಿದೆ. ರಾಜಾಸ್ತಾನ ಬಿಕನೇರ್‌ನಲ್ಲಿ...

Read moreDetails

ಪ್ಯಾಂಟ್ ಇರಲಿ, ಲಾಠಿ ಬೇಡ: ಆರ್‌ಎಸ್‌ಎಸ್‌ಗೆ ಕೋರ್ಟ್ ಸೂಚನೆ

ಚೆನ್ನೈ, ಅ.5: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಚೆನ್ನೈನಲ್ಲಿ ಮುಂದಿನ ತಿಂಗಳು ಮೆರವಣಿಗೆ ನಡೆಸಲಿದ್ದು, ಈ ಮೆರವಣಿಗೆಯಲ್ಲಿ ಫುಲ್ ಪ್ಯಾಂಟ್ ಧರಿಸಬಹುದು. ಆದರೆ, ಕೈಯಲ್ಲಿ ಲಾಠಿ ಹಿಡಿಯಕೂಡದು ಎಂದು ಹೈಕೋರ್ಟ್ ಸೂಚನೆ ನೀಡಿದೆ. ತಮಿಳುನಾಡಿನಲ್ಲಿ  ದೊಡ್ಡ ಮಟ್ಟದಲ್ಲಿ ಈ ತನಕ...

Read moreDetails

ಪಿಒಕೆ ಸರ್ಜಿಕಲ್ ಸ್ಟ್ರೈಕ್: ಹಾವಿ ಸೇತುವೆ ಮೂಲಕ ಉಗ್ರರಿಗೆ ಸರಕು ಪೂರೈಕೆ:  ಐವಿಟ್ನೆಸ್ ಹೇಳಿಕೆ

ನವದೆಹಲಿ, ಅ.5: ಉರಿ ಸೆಕ್ಟರ್ ದಾಳಿ ಹಿನ್ನೆಲೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಭಾರತೀಯ ಸೇನೆ ಕಳೆದ ವಾರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತಾಗಿ ಸಾಕ್ಷಿಗಳನ್ನು ಒದಗಿಸುವಂತೆ ಕೇಳುತ್ತಿರುವ ಬೆನ್ನಲ್ಲೇ, ಈ ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷವಾಗಿ ಕಂಡ ವ್ಯಕ್ತಿಗಳು ಹೇಳಿಕೆ ನೀಡಿದ್ದಾರೆ. ಈ...

Read moreDetails

ಭಾರತ-ಸಿಂಗಾಪುರ್ ನಡುವೆ ಮೂರು ಮಹತ್ವದ ಒಪ್ಪಂದಗಳಿಗೆ ಸಹಿ….

ನವದೆಹಲಿ, ಅ.4: ಭಾರತ ಮತ್ತು ಸಿಂಗಾಪುರ ನಡುವೆ ತಾಂತ್ರಿಕ ಶಿಕ್ಷಣ ಮತ್ತು ಕೌಶಲ್ಯ ವೃದ್ಧಿ, ರಕ್ಷಣೆ ಹಾಗೂ ಭದ್ರತಾ ಸಹಕಾರ ಸೇರಿದಂತೆ ಮೂರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲೀ ಸಿಯೆನ್ ಲೋಂಗ್...

Read moreDetails

ತಮಿಳುನಾಡಿನಲ್ಲಿ ಜ್ಯೋತಿಷಿಗಳಿಗೆ ಹೆಚ್ಚಿದ ಬೇಡಿಕೆ

ಚೆನ್ನೈ, ಅ.4: ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅನಾರೋಗ್ಯದ ಹಿನ್ನೆಲೆಯಲ್ಲಿ ಜ್ಯೋತಿಷಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಜ್ಯೋತಿಷಿಯೊಬ್ಬರ ಪ್ರಕಾರ, 2014ರಿಂದಲೇ ಜಯಲಲಿತಾ ಅವರಿಗೆ ಆರೋಗ್ಯ ಸಮಸ್ಯೆ ಇದೆ. ಇತ್ತೀಚೆಗಿನ ಸಮಸ್ಯೆಗೆ ಆಹಾರ ಮತ್ತು ಔಷಧಗಳ ಅಡ್ಡ ಪರಿಣಾಮ ಕಾರಣವಂತೆ. ಸದ್ಯಕ್ಕೆ ಅವರಿಗೆ...

Read moreDetails

ಭಾರತವನ್ನು ಬೆಂಬಲಿಸಿ ಪಾಕ್ ಗೆ ತಪರಾಕಿ ನೀಡಿದ ರಷ್ಯಾ

ನವದೆಹಲಿ, ಅ.4: ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದನಾ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಕಾರ್ಯಾಚರಣೆಯನ್ನು ರಷ್ಯಾ ಬೆಂಬಲಿಸುವ ಮೂಲಕ ಪಾಕಿಸ್ಥಾನಕ್ಕೆ ತಪರಾಕಿ ನೀಡಿದೆ. ಸುದ್ದಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ರಷ್ಯಾ ರಾಯಭಾರಿ ಅಲೆಕ್ಸಾಂಡರ್  ಎಂ.ಕಡಾಕಿನ್, ಭಯೋತ್ಪಾದನೆ ವಿರೋಧಿ ಹೋರಾಟದಲ್ಲಿ...

Read moreDetails

ರೆಪೋ ದರ ಕಡಿತ: ಮನೆ, ವಾಹನ ಸಾಲ ಅಗ್ಗ

ಮುಂಬೈ, ಅ.4: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ತಮ್ಮ ಮೊಟ್ಟ ಮೊದಲ ಆರ್ಥಿಕ ನೀತಿಯನ್ನು ಪ್ರಕಟಿಸಿರುವ ಊರ್ಜಿತ್ ಪಟೇಲ್, ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿ, ಶೇ.6.25ಕ್ಕೆ ನಿಗದಿಪಡಿಸಿದ್ದಾರೆ. ಈ ಕುರಿತಂತೆ ಪಟೇಲ್ ಇಂದು...

Read moreDetails

ಸೀಮಿತ ದಾಳಿ ಅಜಿತ್ ಧೋವಲ್ ತಂತ್ರ

ನವದೆಹಲಿ, ಸೆ.4: ಭಾರತ-ಪಾಕಿಸ್ಥಾನ ನಡುವಿನ ವಿವಾದದ ಬೆನ್ನಲ್ಲೆ ಸೆ.೨೯ರಂದು ಭಾರತ ನಡೆಸಿದ ಸೀಮಿತ ದಾಳಿಯ ಹಿಂದಿನ ತಂತ್ರಗಾರಿಕೆ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರದ್ದು ಎಂಬ ಅಂಶ ಇದೀಗ ಕುತೂಹಲವನ್ನು ಮೂಡಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ನುಗ್ಗಿದ ಭಾರತೀಯ ಯೋಧರು,...

Read moreDetails

ನಾರಿಮನ್ ಮನೆ ಗೇಟ್ ಗೂ ಕರ್ನಾಟಕದವರು ಹೋಗಬಾರದಂತೆ: ಬಯಲಾದ ನಾರಿಮನ್ ಬಣ್ಣ

ನವದೆಹಲಿ, ಅ.3: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಆಗುತ್ತಿರುವ ಅನ್ಯಾಯದ ಪ್ರಮುಖ ಸೂತ್ರದಾರ ರಾಜ್ಯದ ಪರ ವಕೀಲ ಫಾಲಿ ಎಸ್. ನಾರಿಮನ್ ಇನ್ನು ಮುಂದೆ ರಾಜ್ಯದ ಪರ ವಾದ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತಂತೆ ಇಂದು...

Read moreDetails
Page 318 of 337 1 317 318 319 337
  • Trending
  • Latest
error: Content is protected by Kalpa News!!