Monday, October 12, 2026
Advertisement
ADVERTISEMENT

ರಾಷ್ಟ್ರೀಯ

ಮಗುವಿಗೆ ಹೆಸರಿಡಲು ಆ ದಂಪತಿ ಮಾಡಿದ್ದೇನು ತಿಳಿದರೆ ಆಶ್ಚರ್ಯ ಪಡುತ್ತೀರ!

ಇದೊಂದು ವಿಚಿತ್ರಾತಿ ವಿಚಿತ್ರ ಪ್ರಸಂಗ ಹಾಗೂ ವಿನೂತನವೂ ಹೌದು.. ಸಾಮಾನ್ಯವಾಗಿ ಯಾವುದೇ ಪೋಷಕರು ತಮ್ಮ ಮಗುವಿಗೆ ಹೆಸರು ಆಯ್ಕೆ ಮಾಡುವುದು ವೈಯಕ್ತಿಕ ವಿಚಾರವಾಗಿದ್ದು, ಸಾಮಾನ್ಯ ಕಾರ್ಯಕ್ರಮವಾಗಿರುತ್ತದೆ. ಆದರೆ, ಮಹಾರಾಷ್ಟ್ರದ ಈ ದಂಪತಿ ತಮ್ಮ ಮಗುವಿಗೆ ಹೆಸರು ಆಯ್ಕೆ ಮಾಡಲು ಚುನಾವಣೆಯನ್ನೇ ನಡೆಸಿದ್ದಾರೆ...

Read moreDetails

ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ: ರಾಷ್ಟ್ರಪತಿ ಒಪ್ಪಿಗೆ

ನವದೆಹಲಿ: ರಾಜಕೀಯ ಅನಿಶ್ಚಿತತೆ ಉಂಟಾಗಿರುವ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ತತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪ್ರಸ್ತಾವನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ್ದು, ತತಕ್ಷಣದಿಂದಲೇ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ....

Read moreDetails

ಪಿಡಿಪಿ ಜೊತೆ ಮೈತ್ರಿ ಅಂತ್ಯಕ್ಕೆ ಬಿಜೆಪಿ ನಿರ್ಧರಿಸಿದ್ದು ಯಾಕೆ ಗೊತ್ತಾ?

ಶ್ರೀನಗರ: ಕಣವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಸ್ಥಿತ್ವದಲ್ಲಿದ್ದ ಮೈತ್ರಿಯನ್ನು ಬಿಜೆಪಿ ಮುರಿಯುವ ಸನ್ನಿವೇಶ ಎದುರಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ಮುಖಂಡ ರಾಮ್ ಮಾಧವ್, ಪಿಡಿಪಿ ಜೊತೆಯಲ್ಲಿ ಕಣಿವೆ ರಾಜ್ಯದಲ್ಲಿ...

Read moreDetails

ಲೆ ಗೌ ಕಚೇರಿಯಲ್ಲಿ ಧರಣಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ನಡೆಸುತ್ತಿರುವ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕುರಿತಂತೆ ಇಂದು ವಿಚಾರಣೆ ನಡೆಸಿದ...

Read moreDetails

ಹೊಟೇಲ್‌ನಲ್ಲಿ ಅಗ್ನಿ ಅನಾಹುತ: ನಾಲ್ವರ ದುರ್ಮರಣ

ಲಕ್ನೋ: ಉತ್ತರಪ್ರದೇಶದ ಲಕ್ನೋನಲ್ಲಿರುವ ಚಾರ್ಬಾಗ್ ನಗರದಲ್ಲಿರುವ ಪ್ರಸಿದ್ಧ ಅಂತರರಾಷ್ಟ್ರೀಯ ಹೋಟೆಲ್ ವಿರಾಟ್‌ನಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಅಗ್ನಿ ಅನಾಹುತ ಸಂಭವಿಸಿದ ತತಕ್ಷಣವೇ ನಡೆದ ಕಾರ್ಯಾಚರಣೆಯಲ್ಲಿ ಹೋಟೆಲ್ ನಿಂದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು...

Read moreDetails

ಸರ್ಜಿಕಲ್ ಸ್ಟ್ರೈಕ್: ಎಟಿಎಂನಲ್ಲಿ ಇಲಿ ಕಡಿದಿದ್ದು ಎಷ್ಟು ಹಣ ಗೊತ್ತಾ?

ಅಸ್ಸಾಂ: ಹೌದು... ಆ ಎಟಿಎಂ ಮಷೀನ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದ ಇಲಿ, ದೇಶದ ಅರ್ಥವ್ಯವಸ್ಥೆಯನ್ನೇ ಬೆಚ್ಚಿ ಬೀಳಿಸಿದ್ದು, ಆ ಇಲಿ ಕಡಿದು ನಾಶ ಮಾಡಿದ್ದು ಬರೋಬ್ಬರಿ 12 ಲಕ್ಷ ರೂಪಾಯಿಗಳನ್ನು ಎಂದರೆ ನೀವು ನಂಬಲೇಬೇಕು. ಎಟಿಎಂನಲ್ಲಿ ಇಲಿ ನೋಟು ಕಡಿದಿದೆ...

Read moreDetails

ಸಿಜೆಐ ನೇಮಕದಲ್ಲಿ ಸರ್ಕಾರದ ಉದ್ದೇಶ ಪ್ರಶ್ನಿಸುವಂತಿಲ್ಲ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಾಧೀಶರ ನೇಮಕಾತಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಉದ್ದೇಶಗಳನ್ನು ಪ್ರಶ್ನಿಸುವಂತಿಲ್ಲ ಹಾಗೂ ಪ್ರಶ್ನಿಸಬೇಡಿ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಸಿಜೆಐ ನೇಮಕಾತಿ ವಿಚಾರ ಕುರಿತು ಮಾತನಾಡಿರುವ ಅವರು, ಪ್ರಸ್ತುತ ಸಿಜೆಐ ದೀಪಕ್ ಮಿಶ್ರಾ ಅವರು...

Read moreDetails

ಹಿಂದೂ ವಿರೋಧಿ ಸಾಹಿತಿಗಳು ಟಾರ್ಗೆಟ್: ಬಯಲಾಯ್ತು ಮಾಹಿತಿ

ಪೂನಾ: ಹಿಂದುತ್ವ ವಿರೋಧಿ ಹಾಗೂ ಎಡಪಂಥೀಯ ಸಾಹಿತಿಗಳಲ್ಲಿ ಹಲವರು ಟಾರ್ಗೆಟ್ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅವರುಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ಈ ವಿಚಾರ ದಾಖಲಾಗಿದೆ ಎಂದು ಹೇಳಲಾಗಿದ್ದು,...

Read moreDetails

ರಾಹುಲ್ ಗಾಂಧಿ ಜನ್ಮದಿನಕ್ಕೆ ಮೋದಿ ಶುಭಾಶಯ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ 48ನೆಯ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ರಾಹುಲ್ ಗಾಂಧಿ ಅವರಿಗೆ ಉತ್ತಮ ಆರೋಗ್ಯ ಹಾಗೂ ಧೀರ್ಘಾಯುಷ್ಯ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ...

Read moreDetails

ಚಿತ್ರಗಳಲ್ಲಿ ನೋಡಿ: ಯೋಗ ದಿನಕ್ಕೆ ವಿಶ್ವದಲ್ಲೆಡೆ ಅದ್ಬುತ ಸಿದ್ದತೆ

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಕಳೆದ ನಾಲ್ಕು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿರುವ ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಈಗಾಗಲೇ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿಯ ಯೋಗ ದಿನಕ್ಕೆ ಇನ್ನೆರಡು ದಿನ ಬಾಕಿ ಇದ್ದು, ವಿಶ್ವದ ಹಲವು...

Read moreDetails
Page 318 of 356 1 … 317 318 319 … 356
  • Trending
  • Latest
error: Content is protected by Kalpa News!!