Monday, October 12, 2026
Advertisement
ADVERTISEMENT

ರಾಷ್ಟ್ರೀಯ

ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಸವಾಲು ಹಾಕಿದ್ದು ಏಕೆ?

ನವದೆಹಲಿ: ಫಿಟ್ನೆಸ್‌ಗೆ ಮತ್ತೊಂದು ಹೆಸರು ಎಂದೇ ಹೇಳಬಹುದಾದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ. ಯಾಕೆ ಗೊತ್ತಾ? ಮುಂದೆ ಓದಿ... ಫಿಟ್ನೆಸ್ ಸವಾಲು ಹಾಕುವ ಮೋದಿ ಈಗ ಹಾಕಿರುವುದು ಎಚ್‌ಡಿಕೆಗೆ.. ಹೌದು...ಬಹಳ ದಿನಗಳ ಬಳಿಕ...

Read moreDetails

ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ

ಲಕ್ನೋ: ಉತ್ತರಪ್ರದೇಶದ ಮೈನ್‌ಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ದುರ್ಮರನವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಕುರಿತಂತೆ ಪ್ರಾಥಮಿಕ ಮಾಹಿತಿಗಳ ಅನ್ವಯ, ಅಪಘಾತಕ್ಕೀಡಾದ ಬಸ್ ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿತ್ತು....

Read moreDetails

ಮತ್ತೆ ಪಾಕ್ ದಾಳಿ: ವೀರಸ್ವರ್ಗ ಸೇರಿದ ನಾಲ್ವರು ಯೋಧರು

ಶ್ರೀನಗರ: ಇಂದು ಮುಂಜಾನೆಯೇ ಪಾಕಿಸ್ಥಾನದ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಎದೆಕೊಟ್ಟು ಹೋರಾಡಿದ ಗಡಿ ಭದ್ರತಾ ಪಡೆಯ(ಬಿಎಸ್‌ಎಫ್) ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಂಬಾ ಪ್ರದೇಶದ ಚಾಂಬ್ಲಿಯಾಲ್ ಸೆಕ್ಟರ್‌ನ ಗಡಿ ಭಾಗದಲ್ಲಿ ಶತ್ರುಗಳು ಮುಂಜಾನೆಯೇ...

Read moreDetails

ಸದ್ಯದಲ್ಲೇ ತೆರೆಗೆ ಬರಲಿದೆ ಎಂಎಲ್‌ಎ

ತ್ರಿವೇಣಿ 24ಕ್ರಾ್‌ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ನಿರ್ಮಿಸಿರುವ ಎಂಎಲ್‌ಎ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಪಿ.ಆರ್.ಕೆ. ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ. ವೆಂಕಿ ಪೆಲುಗುಳ ಈ...

Read moreDetails

ನನ್ನ ಸಿದ್ದಾಂತಕ್ಕಾಗಿ ಹೋರಾಡುತ್ತೇನೆ: ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ನಾನು ನಂಬಿರುವ ಸಿದ್ದಾಂತಕ್ಕಾಗಿ ನಾನು ಹೋರಾಡುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ...

Read moreDetails

ವಾಜಪೇಯಿ ಆರೋಗ್ಯ ಸ್ಥಿರವಾಗಿದೆ: ಆಸ್ಪತ್ರೆ ಅಧಿಕೃತ ಹೇಳಿಕೆ

ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆ ತಿಳಿಸಿದೆ. ವಾಜಪೇಯಿ ಅವರು ನಾವು ನೀಡುತ್ತಿರುವ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಯಾವುದೇ...

Read moreDetails

ಉಗ್ರರ ದಾಳಿ: ವೀರಸ್ವರ್ಗ ಸೇರಿದ ಇಬ್ಬರು ಪೊಲೀಸರು

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಕೋರ್ಟ್ ಕಟ್ಟಡದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸರು ವೀರಸ್ವರ್ಗ ಸೇರಿದ್ದು, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಕೋರ್ಟ್ ಆವರಣದೊಳಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ...

Read moreDetails

ಕಿಡ್ನಿ ಸಮಸ್ಯೆ ಹೊಂದಿರುವ ಅಟಲ್ ಜೀ ಡಯಾಲಿಸಿಸ್‌ನಲ್ಲಿದ್ದಾರೆ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಏಮ್‌ಸ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಲಾಗುತ್ತಿದೆ. ಆದರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಈ ಮೊದಲು ನಿಯಮಿತ ತಪಾಸಣೆಗಾಗಿ ಅಟಲ್ ಜೀ ಅವರನ್ನು...

Read moreDetails

ವದಂತಿಗಳಿಗೆ ಕಿವಿಗೊಡಬೇಡಿ: ಸ್ಥಿರವಾಗಿದೆ ವಾಜಪೇಯಿ ಆರೋಗ್ಯ

ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಈ ಕುರಿತಂತೆ ಆಸ್ಪತ್ರೆಯ ಅಧಿಕಾರಿಗಳು...

Read moreDetails

ಹೇಗಿದೆ ಗೊತ್ತಾ ಮೋದಿ ಭದ್ರತೆ? ಇದನ್ನು ಭೇದಿಸುವ ಗಂಡು ಇಲ್ಲವೇ ಇಲ್ಲ!

ಇದು ನಿಮಗೆ ಗೊತ್ತಾ? ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಭದ್ರತಾ ಪಡೆಗೆ ಯೋಧರನ್ನು ನಿಯೋಜನೆ ಮಾಡುವ ಮುನ್ನ ಯೋಧರು ಮಾತ್ರವಲ್ಲ, ಅವರ ಕುಟುಂಬಸ್ಥರು ಹಾಗೂ ಸಂಬಂಧಿಗಳೂ ಸಹ ಭದ್ರತಾ ವ್ಯವಸ್ಥೆಯ ಉಸ್ತುವಾರಿ ಹದ್ದಿನಕಣ್ಣಿನಲ್ಲಿರುತ್ತಾರೆ.   ನವದೆಹಲಿ: ರಾಜೀವ್ ಗಾಂಧಿ...

Read moreDetails
Page 320 of 356 1 … 319 320 321 … 356
  • Trending
  • Latest
error: Content is protected by Kalpa News!!