Wednesday, March 4, 2026
Advertisement
ADVERTISEMENT

ರಾಷ್ಟ್ರೀಯ

ಸರ್ವಪಕ್ಷಗಳ ಸಭೆಯ ಸಂಪೂರ್ಣ ಮಾಹಿತಿ.

ನವದೆಹಲಿ: ಸೆ:29: ಇತ್ತ ಸೇನಾ ಮುಖ್ಯಸ್ಥ  ರಣಬೀರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಉಗ್ರರ ನೆಲೆಬೀಡು ಧ್ವಂಸಾಚರಣೆ ಘೋಷಿಸುತ್ತಿದ್ದಂತೆ ಅತ್ತ ಸರ್ವಪಕ್ಷಗಳ ಸಭೆಯನ್ನು ಕರೆದ ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕಾರ್ಯಪಡೆಯ ಸಾಹಸವನ್ನು ವಿವರಿಸಿದರು. ಇದಕ್ಕಾಗಿ ಎಲ್ಲರ ಬೆಂಬಲವನ್ನು ಯಾಚಿಸಿದರು. ಸಭೆಯಲ್ಲಿ ಸೇನಾಮುಖ್ಯಸ್ಥ...

Read moreDetails

ಕೆಣಕಿದ ಉಗ್ರರ ಹುಟ್ಟಡಗಿಸುತ್ತಿರುವ ಭಾರತೀಯ ಯೋಧರು: 150ಕ್ಕೂ ಅಧಿಕ ಉಗ್ರರ ಸಾವು?

ನವದೆಹಲಿ, ಸೆ.29: ಉರಿ ಸೆಕ್ಟರ್ ದಾಳಿಯಿಂದ ಕೆರಳಿದ ಸಿಂಹವಾಗಿರುವ ಭಾರತೀಯ ಯೋಧರು ಮೋದಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಸದೆ ಬಡಿಯುಲು ಆರಂಭಿಸಿದ್ದು, ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 150 ಕ್ಕೂ ಅಧಿಕ ಉಗ್ರರನ್ನು ಸಂಹಾರ...

Read moreDetails

ಪಾಕ್ ಗಡಿಯಲ್ಲಿ ಉಗ್ರರ ಕ್ಯಾಂಪ್ ಪುಡಿಗಟ್ಟಿದ ಭಾರತ

ನವದೆಹಲಿ, ಸೆ.೨೯: ಉರಿ ಸೆಕ್ಟರ್ ದಾಳಿಯಿಂದ ಸಿಡಿದೆದ್ದಿರುವ ಭಾರತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಸುಮಾರು ೬ ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧೂಳಿಪಟ ಮಾಡಿದೆ. ವೇಳೆ ಭಾರತೀಯ ಸೇನೆಯ ಕೆಲ ನಿರ್ಧಿಷ್ಟ ಸೈನಿಕರು ಗಡಿ ನಿಯಂತ್ರಣ ರೇಖೆಯನ್ನು...

Read moreDetails

ಗಡಿ ಭಾಗದ ಉಗ್ರನೆಲೆಗಳ ಮೇಲೆ ಸೀಮಿತ ದಾಳಿ: ಸೇನಾ ಮುಖ್ಯಸ್ಥ ರಣಭೀರ್ ಸಿಂಗ್ ಘೋಷಣೆ

ನವದೆಹಲಿ, ಸೆ.29: ಉರಿ ಸೆಕ್ಟರ್ ಮೇಲೆ ಪಾಕ್ ಸೇನಾ ಪ್ರೇರಿತ ಉಗ್ರರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ವ್ಯಗ್ರಗೊಂಡಿರುವ ಭಾರತ ಸರ್ಕಾರ ಎಲ್‌ಒಸಿ ಭಾಗದಲ್ಲಿರುವ ಉಗ್ರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಲು ನಿರ್ಧರಿಸಿದೆ. ಈ ಕುರಿತಂತೆ ಸೇನಾ ಮುಖ್ಯಸ್ಥ ರಣಭೀರ್ ಸಿಂಗ್ ಹಾಗೂ...

Read moreDetails

ತಮಿಳುನಾಡಿಗೆ ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಬೆಂಗಳೂರು: ಸೆ:28:  2016 ನೇ  ಸಾಲಿನ ಮುಂದಿನ 3 ತಿಂಗಳು ತಮಿಳುನಾಡಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭೂ ವಿಜ್ಞಾನ ಮತ್ತು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.  ಈಶಾನ್ಯ ಮಾರುತ ತಮಿಳುನಾಡಿಗೆ ಸಾಮಾನ್ಯವಾಗಿದ್ದು (ಪ್ರತಿಶತ ಶೇ. 90 ರಿಂದ 100 ರವರೆಗೆ)ಇರಲಿದೆ....

Read moreDetails

ಪಾಕ್ ಭಯೋತ್ಪಾದಕ ದೇಶ ಘೋಷಣೆಗೆ ಬಾಂಗ್ಲಾ ಆಗ್ರಹ!

ನವದೆಹಲಿ: ಸೆ:28: ಪಾಕಿಸ್ತಾನವನ್ನು ಭಯೋತ್ಪಾದಕ ದೇಶವೆಂದು ಘೋಷಿಸುವಂತೆ ಬಾಂಗ್ಲಾ ದೇಶವೂ ವಿಶ್ವಸಂಸ್ಥೆಯನ್ನು ಆಗ್ರಹಿಸಿದೆ. ವಿಶ್ವಕ್ಕೆ ಭಯೋತ್ಪಾದನೆಯನ್ನು ರಫ್ತು ಮಾಡುವ ಪಾಕಿಸ್ತಾನವನ್ನು ಜಾಗತಿಕ ಸಮುದಾಯ ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಅದು ಒತ್ತಿ ಹೇಳಿದೆ. ಸಾರ್ಕಾರ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಟು ಸದಸ್ಯ ದೇಶಗಳ ಪೈಕಿ...

Read moreDetails

200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ಮೊರದಾಬಾದ್,ಸೆ.28: ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷದ 200 ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ ಉರಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮೊರದಾಬಾದ್ನಲ್ಲಿ...

Read moreDetails

ಸಿಂಧೂ ನದಿ ನೀರಿನ ವಿಚಾರ: ಅಂತರ‌್ರಾಷ್ಟ್ರೀಯ ನ್ಯಾಯಾಲಯಕ್ಕೆ ಪಾಕ್ ಮೊರೆ

ಇಸ್ಲಾಮಾಬಾದ್, ಸೆ.28: ಭಾರತದ ವಿರುದ್ಧ ಕತ್ತಿ ಮಸೆಯುತ್ತಾ, ಅಪ್ರಚೋದಿತ ದಾಳಿಗಳನ್ನು ತನ್ನ ಸೇನೆ ಹಾಗೂ ಪ್ರಾಯೋಜಿತ ಉಗ್ರರ ಮುಖಾಂತರ ನಡೆಸುತ್ತಿರುವ ಪಾಕ್‌ಗೆ ಭಾರತದ ಪೆಟ್ಟು ನೀಡುವ ಮುನ್ನವೇ ವ್ಯಾಜ್ಯ ಅಂತರ‌್ರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನಕ್ಕೆ...

Read moreDetails

ಕಾವೇರಿ ವಿವಾದ : ರಾಜ್ಯಕ್ಕೆ ಮತ್ತೆ ಅನ್ಯಾಯ

ಎರಡು ದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ | ಸೆ.30ಕ್ಕೆ ಅರ್ಜಿ ವಿಚಾರಣೆ ನವದೆಹಲಿ, ಸೆ.27: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಲಯದಲ್ಲಿ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ಎರಡು ದಿನಗಳ ಕಾಲ ಆರು ಸಾವಿರ ಕ್ಯೂಸೆಕ್ಸ್ ನೀರು...

Read moreDetails

ರಾಹುಲ್‌ಗಾಂಧಿ ರ‌್ಯಾಲಿಯಲ್ಲಿ ಪಾಕ್ ಪರ ಘೋಷಣೆ

ಮೊರಾದಾಬಾದ್, ಸೆ.27: ಈಗಾಗಲೇ ಹಲವು ವಿವಾದ ಹಾಗೂ ವಿಚಾರಗಳನ್ನು ಮೈಮೇಲೆ ಎಳೆದುಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಈಗ ಮತ್ತೊಂದು ಗುರುತರ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ರಾಹುಲ್‌ಗಾಂಧಿ ಅವರ ರ‌್ಯಾಲಿಯಲ್ಲಿ ಪಾಕಿಸ್ಥಾನ ಪರ ಘೋಷಣೆಗಳನ್ನು ಕೂಗಲಾಗಿದೆ...

Read moreDetails
Page 321 of 337 1 320 321 322 337
  • Trending
  • Latest
error: Content is protected by Kalpa News!!