Wednesday, March 4, 2026
Advertisement
ADVERTISEMENT

ರಾಷ್ಟ್ರೀಯ

ಪ್ರಧಾನಿ ಮೋದಿ ಮನ್ ಕಿ ಬಾತ್

ನವದೆಹಲಿ:ಸೆ-25:ಜಮ್ಮು-ಕಾಶ್ಮಿರದ ಉರಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಉರಿ ಉಗ್ರರ ದಾಳಿಯನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ, ದಾಳಿಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮತ್ತೊಮ್ಮೆ ಗುಡುಗಿದ್ದಾರೆ. 24 ನೇ...

Read moreDetails

ಪಾಕ್ ಗೆ ಚೀನಾ ಬೆಂಬಲ!

ನವದೆಹಲಿ: ಸೆ:25; ಭಾರತ ಸೇರಿದಂತೆ ಯಾವುದೇ ವಿದೇಶಿ ದಾಳಿ ನಡೆದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿರುವ ಚೀನಾ ಮತ್ತೊಮ್ಮೆ ತನ್ನ ಕುತಂತ್ರ ಬುದ್ದಿಯನ್ನು ಪ್ರದಶರ್ಿಸಿದೆ. ಅಲ್ಲದೇ ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನದ ಧೋರಣೆಗೂ ತನ್ನ ಸಂಪೂರ್ಣ ಸಹಮತ ವ್ಯಕ್ತಪಡಿಸಿ ಉರಿಯುವ ಬೆಂಕಿಗೆ...

Read moreDetails

ಪಾಕ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಕಾಝಿಕ್ಕೋಡ್:ಸೆ-25:ಪಾಕಿಸ್ತಾನ ಉಗ್ರವಾದಕ್ಕೆ ಪ್ರಚೋದನೆ ನೀಡಿ, ವಿಶ್ವಾದ್ಯಂತ ಭಯೋತ್ಪಾದನೆಯನ್ನು ಪಸರಿಸುತ್ತಿದೆ. ಭಯೋತ್ಪಾದನೆ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಜನತೆ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ. ಕೇರಳದ ಕಾಝಿಕ್ಕೋಡ್ ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ...

Read moreDetails

ವಿಶ್ವ ಸಂಸ್ಥೆಯಲ್ಲಿ ನಾಳೆ ಸುಷ್ಮಾ ಸ್ವರಾಜ್ ಭಾಷಣ

ನವದೆಹಲಿ:ಸೆ-25:ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸೆ.26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದು, ವಿಶ್ವಸಂಸ್ಥೆಯಲ್ಲಿ ಉಗ್ರ ಬುರ್ಹಾನ್ ವನಿ ವಿಚಾರ ಪ್ರಸ್ತಾಪಿಸಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ತೀಕ್ಷ್ಣ ಪ್ರತ್ಯುತ್ತರ ನೀಡುವ ಸಾಧ್ಯತೆಯಿದೆ. ವಿಶ್ವಸಂಸ್ಥೆಯ 71ನೇ ಸಾಮಾನ್ಯ ಮಹಾಧಿವೇಶನಕ್ಕೆ...

Read moreDetails

ರೈತರೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ:ಸೆ-25: ಪ್ರಧಾನಿ ನರೇಂದ್ರ ಮೋದಿ ಅವರು ಸೆ.26ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಐದು ರಾಜ್ಯಗಳ ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಹೈದರಾಬಾದ್, ತಮಿಳುನಾಡಿನ ಕುಡಲೂರು, ಜಮ್ಮು, ಅಸ್ಸಾಂನ ಜೋರ್ಹಾಟ್ ಹಾಗೂ ಹಿಮಾಚಲ ಪ್ರದೇಶದ ಪಾಲಂಪುರ ಭಾಗದ ರೈತರ ಜತೆ ಒಂದು ಗಂಟೆ ಕಾಲ...

Read moreDetails

ಇಸ್ರೋ: ಪಿಎಸ್ ಎಲ್ ವಿ-ಸಿ35 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಇಸ್ರೋ:ಸೆ-25:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಇಸ್ರೋ, ಪಿಎಸ್ ಎಲ್ ವಿ-ಸಿ35 ಸ್ಕಾಟ್?ಸ್ಯಾಟ್-1ಉಪಗ್ರಹ ಉಡಾವಣೆಗೆ ಸಿದ್ದತೆ ನಡೆಸಿದ್ದು, ಈ ಮೂಲಕ ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದೆ. ಕ್ಷಣಗಣನೆ ಆರಂಭವಾಗಿದೆ. ಈ ಮೂಲಕ  ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು...

Read moreDetails

ಉಗ್ರರ ಕ್ಯಾಂಪ್ ಗಳನ್ನು ಸ್ಥಳಾಂತರ ಮಾಡಿದ ಪಾಕ್

ನವದೆಹಲಿ:ಸೆ-25-ಉರಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಭಾರತದ 18 ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಭಾರತದಲ್ಲಿ ನಡೆದ ಪ್ರತಿ ಉಗ್ರರ ದಾಳಿಯನ್ನು ಚುಕ್ತಾಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ನೀಡಿದ್ದರು. ಇದರ...

Read moreDetails

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ವಿಜಯಪುರ: ಸೆ;25; ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರಸೆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರದಲ್ಲಿ ಘಟನೆ ನಡೆದಿದ್ದು, ಅಲಿಯಾಬಾದ್ ತಾಂಡಾದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿಟ್ಟು ಅತ್ಯಾಚಾರವೆಸಗಲಾಗಿದೆ ಎಂದು ಬಾಲಕಿ ಪೋಷಕರು ಆರೋಪಿಸಿದ್ದಾರೆ. ಈ...

Read moreDetails

ಉರಿ ದಾಳಿ: ಭಾರತದ ಬೆಂಬಲಕ್ಕೆ ನಿಂತ ಫ್ರಾನ್ಸ್

ನವದೆಹಲಿ: ಸೆ:24; ಕಾಶ್ಮೀರದ ಉರಿಯಲ್ಲಿ ಭಾರತದ ಸೇನಾ ನೆಲೆ ಮೇಲಿನ ದಾಳಿ ಖಂಡಿಸಿರುವ ಫ್ರಾನ್ಸ್, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಫ್ರಾನ್ಸ್ ಭಾರತದೊಂದಿಗೆ ಇದೆ ಎಂದು ಹೇಳಿದೆ. ಭಯೋತ್ಪಾದನೆ ಹತ್ತಿಕ್ಕಲು ಭಾರತಕ್ಕೆ ಸಹಕರಿಸುವುದಾಗಿ ಫ್ರಾನ್ಸ್ನ್ನ ರಕ್ಷಣಾ ಸಚಿವ ಜೀನ್ ಯ್ವೆಸ್ ಲೆ ಡ್ರಿಯನ್...

Read moreDetails

“ಕಪಿಲ್ ಶೋ” ನಲ್ಲಿ ಅಣ್ಣಾ ಹಜಾರೆ!

ಮುಂಬೈ: ಸೆ:24; ಕಾಮಿಡಿ ಶೋ ಕಪಿಲ್ ನಡೆಸಿಕೊಡುವ "ದ ಕಪಿಲ್ ಶರ್ಮ ಶೋ" ನಲ್ಲಿ ಅಣ್ಣಾ ಹಜಾರೆ  ಕಾಣಿಸಿಕೊಳ್ಳಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಜೀವನಾಧಾರಿತ ಚಿತ್ರ "ಅಣ್ಣಾ:ಕಿಸನ್ ಬಾಬುರಾವ್ ಹಾಜಾರೆ" ಚಿತ್ರದ ಪ್ರಚಾರಕ್ಕಾಗಿ ಭಾಗವಹಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ...

Read moreDetails
Page 323 of 337 1 322 323 324 337
  • Trending
  • Latest
error: Content is protected by Kalpa News!!