Tuesday, March 3, 2026
Advertisement
ADVERTISEMENT

ರಾಷ್ಟ್ರೀಯ

ರಾಹುಲ್ ಪ್ರಧಾನಿಯಾಗಿದ್ದರೆ ಕಾಶ್ಮೀರ ಸಮಸ್ಯೆ ಇರುತ್ತಿರಲಿಲ್ಲ: ಸೋಳಂಕಿ

ಅಹ್ಮದಾಬಾದ್, ಸೆ.20: ಜಮ್ಮು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಭಯೋತ್ಪಾದಕ ದಾಳಿ ನಡೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿಗಿ ಮುಖ್ಯಸ್ಥ ಭರತ್ ಸೋಳಂಕಿ, ರಾಹುಲ್‌ಗಾಂಧಿ ದೇಶದ ಪ್ರಧಾನಿಯಾಗಿದ್ದರೆ ಕಾಶ್ಮೀರದ ಸಮಸ್ಯೆ ಇರುತ್ತಿರಲಿಲ್ಲ ಎಂದಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ...

Read moreDetails

ಹಂದ್ವಾರ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಉಗ್ರರ ದಾಳಿ

ನವದೆಹಲಿ, ಸೆ.19: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿ ಭಯೋತ್ಪಾದಕರ ದಾಳಿಗೆ 20 ಯೋಧರು ಹುತಾತ್ಮರಾದ ಬೆನ್ನಲ್ಲೇ, ಹಂದ್ವಾರ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಉಗ್ರರ ದಾಳಿ ನಡೆದ ಕುರಿತು ವರದಿಯಾಗಿದೆ. ಜಮ್ಮು ಕಾಶ್ಮೀರದಲ್ಲಿರುವ ಹಂದ್ವಾರದ ಚೆಕ್ ಪೋಸ್ಟ್...

Read moreDetails

ಪಾಕ್ ಗೆ ಪ್ರತ್ಯುತ್ತರ: ಭಾರತ ರಣತಂತ್ರ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ, ಸೆ.19: ಪಾಕಿಸ್ತಾನದ ಭಯೋತ್ಪಾದನ ಕೃತ್ಯಗಳಿಗೆ ಹೆಡೆಮುರಿ ಕಟ್ಟಲು ಭಾರತ ರಣತಂತ್ರ ರೂಪಿಸಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಯೋತ್ಪಾದನ ಕುಕೃತ್ಯಗಳಿಗೆ ಬ್ರೇಕ್ ನೀಡಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಮೂಲಗಳ ಪ್ರಕಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ...

Read moreDetails

ಕಾವೇರಿ ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಆಸಕ್ತಿ

ಬೆಂಗಳೂರು, ಸೆ.19: ಸಾರ್ವಜನಿಕರು, ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಲು ಮುಂದೆ ಬಂದಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ  ಈ ವಿಷಯಲ್ಲಿ ನೇರ ಪ್ರವೇಶ ಮಾಡದೆ...

Read moreDetails

ಟೆಕ್ಕಿ ಸ್ವಾತಿ ಕೊಲೆ ಪ್ರಕರಣ: ಆರೋಪಿ ಆತ್ಮಹತ್ಯೆ

ಚೆನ್ನೈ, ಸೆ.19: ಇನ್ಫೋಸಿಸ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಟೆಕ್ಕಿ ಸ್ವಾತಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಮ್ ಕುಮಾರ್ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ವಾತಿ ಕೊಲೆ ಪ್ರಕರಣ ಸಂಬಂಧ ಬಂಧಿತನಾಗಿ ಆರೋಪಿ ರಾಮ್‌ನನ್ನು ಚೆನ್ನೈ ಹೊರವಲಯದಲ್ಲಿರುವ ಪುಳಲ್ ಜೈಲಿನಲ್ಲಿರಿಸಲಾಗಿತ್ತು. ಆದರೆ, ನಿನ್ನೆ...

Read moreDetails

ಉರಿ ಉಗ್ರರ ದಾಳಿ: 20ಕ್ಕೇರಿದ ಯೋಧರ ಸಾವಿನ ಸಂಖ್ಯೆ

ಶ್ರೀನಗರ, ಸೆ.19: ಜಮ್ಮು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಿನ್ನೆ ಮುಂಜಾನೆ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಯೋಧರು ಚಿಕಿತ್ಸೆ ಫಲಕಾರಿಯಾಗದೇ ಇಂದು ಹುತಾತ್ಮರಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 20ಕ್ಕೇರಿದೆ. ನಿನ್ನೆ ನಡೆದ ಭೀಕರ ಉಗ್ರ ದಾಳಿಯಲ್ಲಿ...

Read moreDetails

ಉತ್ತರದಲ್ಲಿ ಕೈ ಮುಕ್ತ ಕಮಲ ಗುರಿಗೆ ಮುಂಬರುವ ಚುನಾವಣೆ ಪ್ರತಿಷ್ಠೆಯ ಕಣ!

ಗುವಾಹಟಿ, ಸೆ.18: ಕಾಂಗ್ರೆಸ್ ಮುಕ್ತ ಆಡಳಿತ ನಡೆಸುವ ಆಶಾವಾದ ಹೊಂದಿರುವ ಬಿಜೆಪಿ ಪಕ್ಷ ಇದೀಗ ಮಣಿಪುರದಲ್ಲಿ ಪಕ್ಷ ಬಲವರ್ಧನೆಗೆ ಸಕಲ ಸಿದ್ಧತೆ ನಡೆಸಿದೆ. ಮುಂಬರುವ 2 ವರ್ಷಗಳಲ್ಲಿ ಮಣಿಪುರದಲ್ಲಿ ಚುನಾವಣೆ ನಡೆಯಲಿದ್ದು, ಅಕಾರ ಗದ್ದುಗೆಗೇರಲು ಬಿಜೆಪಿ ಶತಪ್ರಯತ್ನಗಳನ್ನು ನಡೆಸಿದೆ. ಉತ್ತರ ಭಾರತದದಲ್ಲಿ ಕಾಂಗ್ರೆಸ್...

Read moreDetails

ಉರಿ ವಲಯದಲ್ಲಿನ ಸೇನಾ ಶಿಬಿರದ ಮೇಲೆ ಉಗ್ರರ ಆತ್ಮಾಹುತಿ ದಾಳಿ: ಸಂಪೂರ್ಣ ಮಾಹಿತಿ

ಶ್ರೀನಗರ,ಸೆ.18 ಭಾರತೀಯ ಸೇನೆ ಮೇಲೆ ದಶಕದಲ್ಲೇ ಕಂಡರಿಯದ ಭೀಕರ ಭಯೋತ್ಪಾದಕ ದಾಳಿ ಭಾನುವಾರ ಬೆಳಿಗ್ಗೆ ನಡೆದಿದೆ.ಪಾಕಿಸ್ಥಾನ ಮೂಲದ ಜೈಶ್-ಇ-ಮೊಹಮ್ಮದ್(ಜೆಇಎಂ) ಉಗ್ರ ಸಂಘಟನೆಯ ಶಂಕಿತ ಭಯೋತ್ಪಾದಕರು ಕಾಶ್ಮೀರದ ಉರಿ ವಲಯದಲ್ಲಿನ ಸೇನಾ ಶಿಬಿರದ ಮೇಲೆ ಭಾರೀ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ...

Read moreDetails

ಸೇನಾ ಕಚೇರಿ ಮೇಲೆ ಉಗ್ರರ ದಾಳಿ: 17 ಯೋಧರು ಹುತಾತ್ಮ: ತುರ್ತು ಸಭೆ

ಶ್ರೀನಗರ, ಸೆ.18: ಜಮ್ಮು ಕಾಶ್ಮೀರದ ಸೇನಾ ನೆಲೆಗಳ ಮೇಲೆ ಉಗ್ರರು ಇಂದು ಭೀಕರ ದಾಳಿ ನಡೆಸಿದ್ದು, ದುರಂತದಲ್ಲಿ 17 ಯೋಧರು ಹುತಾತ್ಮರಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನಲ್ಲಿರುವ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿರುವ ಉಗ್ರರು, ಸೇನಾ ಪ್ರಧಾನ...

Read moreDetails

ಗಿರ ಗಿರನೆ ತಿರುಗುತ್ತಿರುವ “ಬೇವಿನ ಗಿಡ”!

ಹೈದರಾಬಾದ್: ಸೆ:18: ವಿಶ್ವದಲ್ಲಿ ಕೆಲವೊಮ್ಮೆ ನಂಬಲಸಾಧ್ಯವಾದ ಘಟನೆಗಳು ನಡೆಯುತ್ತಲೇ ಇರುತ್ತವೆ, ಆಗ್ಗಾಗ್ಗ ಜನರನ್ನು ಚಕಿತಗೊಳಿಸುವ ನಿದರ್ಶನಗಳೂ ಇವೆ. ತೆಲಂಗಾಣದ ಕರೀಂನಗರ ಜಿಲ್ಲೆಯ, ಸಿರಿಸಿಲ್ಲಾದ ಶಾಂತಿನಗರ ಬಡಾವಣೆಯಲ್ಲಿ ಮನೆಯೊಂದರ ಎದುರು ಇರುವ ಬೇವಿನ ಗಿಡ ಗಿರಗಿರನೆ ತಿರುಗುತ್ತಿದೆ. ಹೀಗೆ ಬೇವಿನ ಗಿಡ ತಿರುಗುವುದನ್ನು...

Read moreDetails
Page 327 of 337 1 326 327 328 337
  • Trending
  • Latest
error: Content is protected by Kalpa News!!