Tuesday, March 3, 2026
Advertisement
ADVERTISEMENT

ರಾಷ್ಟ್ರೀಯ

ಏಜೆನ್ಸಿಗಳು ಆಧಾರ್ ಮಾಹಿತಿ ಬಹಿರಂಗ ಮಾಡುವಂತಿಲ್ಲ

ನವದೆಹಲಿ, ಸೆ.೧೬: ಆಧಾರ್ ಕಾರ್ಡ್‌ಗಳ ಕುರಿತಾಗಿ ಮಾಹಿತಿ ಹೊಂದಿರುವ ಏಜೆನ್ಸಿಗಳು, ಈ ಸಂಬಂಧಿತ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಬಂಧ ಹೇರಿ, ಆದೇಶ ಹೊರಡಿಸಿದೆ. ಈ ನೀತಿಯ ನಿಯಮಗಳ ಪ್ರಕಾರ, ಯಾವುದೇ ಏಜೆನ್ಸಿ ಸಂಗ್ರಹಿಸಿರುವ ಬಯೋಮೆಟ್ರಿಕ್ ಮಾಹಿತಿಯನ್ನು...

Read moreDetails

ದೆಹಲಿಯಲ್ಲಿ ಸ್ನೇಹಿತರೆದುರೇ ಗ್ಯಾಂಗ್ ರೇಪ್: ಐವರು ಹುಡುಗರ ಬಂಧನ

ನವದೆಹಲಿ, ಸೆ.16: ಇಬ್ಬರು ಬಾಲೆಯರ ಮೇಲೆ ಸ್ನೇಹಿತರೆದುರೇ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಲಕರನ್ನು ಪೊಲೀಸರು ಇಂದು ಬಂಧಿಸಿದ್ದು, ಇದರಲ್ಲಿ ಓರ್ವ ಅಪ್ರಾಪ್ತನೆಂದು ವರದಿಯಾಗಿರುವುದು ಆತಂಕ ಮೂಡಿಸಿದೆ. ಕಳೆದ ಬುಧವಾರ ಇಲ್ಲಿನ ಮುಂಡ್‌ಕಾ ಮೆಟ್ರೋ ರೈಲು ನಿಲ್ದಾಣದ ಬಳಿ ತಮ್ಮ...

Read moreDetails

ಕಾಶ್ಮೀರ : ಮತ್ತೆ ಹಿಂಸಾಚಾರ ಕರ್ಫ್ಯೂ ಜಾರಿ

ಜಮ್ಮು, ಸೆ.೧೫:  ಉಗ್ರ ವಾನಿ ಹತ್ಯೆಯ ನಂತರ ಭುಗಿಲೆದಿದ್ದ ಹಿಂಸಾಚರ ನಿಯಂತ್ರಣಕ್ಕೆ ಬಂದಿತ್ತು. ಆದರೂ, ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿತ್ತು. ಈಗ ಮತ್ತೆ ಇಲ್ಲಿ ಹಿಂಸಾಚಾರ ಆರಂಭಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ.  ನಿನ್ನೆ ರಾತ್ರಿ ನಡೆದ ಕಲ್ಲು ತೂರಾಟ...

Read moreDetails

ಚಿಕ್ಕಪ್ಪನನ್ನೇ ಸಂಪುಟದಿಂದ ಹೊರಹಾಕಿದ ಅಖಿಲೇಶ್!

ನವದೆಹಲಿ, ಸೆ.14: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಂದೆಗೇ ತಿರುಗೇಟು ನೀಡಿದ್ದಾರೆ. ಇದರೊಂದಿಗೆ ಉತ್ತರ ಪ್ರದೇಶದ ಆಡಳಿತಾರೂಢ ಪಕ್ಷದ ಕುಟುಂಬ ರಾಜಕೀಯ ಬಿಕ್ಕಟ್ಟು ಹೊಸ ಸ್ವರೂಪ ಪಡೆದಿದೆ. ತಾವು ಹೊಂದಿದ್ದ ಪಕ್ಷದ ಮುಖ್ಯಸ್ಥ ಹುದ್ದೆಯನ್ನು ಸಹೋದರ ಶಿವಪಾಲ್ ಯಾದವ್ ಗೆ ಮುಲಾಯಂ...

Read moreDetails

ಲಾಲೂ ಪುತ್ರನ ಜೊತೆ ಮೋಸ್ಟ್ ವಾಂಟೆಡ್ ಶಾರ್ಪ್ ಶೂಟರ್!

ಪಾಟ್ನಾ, ಸೆ.14: ಬಿಹಾರದಲ್ಲಿ ಪತ್ರಕರ್ತರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾರ್ಪ್ ಶೂಟರ್ ಮೊಹಮ್ಮದ್ ಕೈಫ್ ಬಿಹಾರದ ಸಚಿವ ಹಾಗೂ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್ ಜೊತೆ ಕಾಣಿಸಿಕೊಂಡಿದ್ದಾನೆ. ಕೊಲೆ ಆರೋಪಿ ಮೊಹಮ್ಮದ್ ಈ ಹಿಂದೆ ಆರ್ ಜೆಡಿ ಮಾಜಿ...

Read moreDetails

ದೆಹಲಿಯಲ್ಲಿ ಡೆಂಗ್ಯೂ-ಚಿಕುನ್ ಗುನ್ಯಾ ಉಲ್ಬಣ: 6 ಬಲಿ

ನವದೆಹಲಿ, ಸೆ.14: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರಕ ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಉಲ್ಬಣಗೊಂಡಿದೆ. ಈವರೆಗೆ ಆರು ಮಂದಿ ಮೃತಪಟ್ಟಿದ್ದು, ಸೋಂಕುಪೀಡಿತರ ಸಂಖ್ಯೆ ಸಾವಿರಕ್ಕೆ ತಲುಪಿದೆ. ಚಿಕುನ್ ಗುನ್ಯಾ ರೋಗ ಉಲ್ಬಣಗೊಂಡಿದ್ದು, ಪ್ರತಿ ದಿನ ಸಾವು ವರದಿಯಾಗುತ್ತಿದೆ. ನಿನ್ನೆಯಷ್ಟೇ 75 ವರ್ಷದ...

Read moreDetails

ಪ್ರಧಾನಿ ವಿರುದ್ಧ ವ್ಯಂಗ್ಯ ಮಾಡಿದ್ದ ಕಪಿಲ್ ಗೆ ಸಂಕಷ್ಟ

ಮುಂಬೈ, ಸೆ.13: ಬಿಎಂಸಿಯಲ್ಲಿ ಭ್ರಷ್ಟಾಚಾರವಿದೆ ಎನ್ನುವ ಕಾರಣಕ್ಕೆ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದ ಕಾಮಿಡಿಯನ್ ಕಪಿಲ್ ಶರ್ಮಾ ಸಂಕಷ್ಟಕ್ಕೆ ಸಿಲುಕಿದ್ದು,  ಅವರ ವಿರುದ್ಧವೇ ಅನಧಿಕೃತ ನಿವಾಸ ನಿರ್ಮಿಸಿದ್ದಾರೆ ಎಂದು ಎಫ್ ಐಆರ್ ದಾಖಲಾಗಿದೆ. ಉತ್ತರ ಮುಂಬೈನ ಸಬರ್ಬನ್ ಗೋರೆಗಾಂವ್ ನಲ್ಲಿರುವ ಕಪಿಲ್...

Read moreDetails

ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರ: ಮತ್ತೆ ಕರ್ಫ್ಯೂ ಜಾರಿ

ಶ್ರೀನಗರ, ಸೆ.13: ಜಮ್ಮು ಕಾಶ್ಮೀರದಲ್ಲಿ ಪ್ರತಿಭಟನಾಕಾರರು ಹಾಗೂ ಭದ್ರತಾಪಡೆಗಳ ನಡುವಿನ ಘರ್ಷಣೆಗಳ ನಡುವೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರತ್ಯೇಕತಾವಾದಿಗಳು ಈದ್ ಪ್ರಾರ್ಥನೆ ನಂತರ ಪ್ರತಿಭಟನೆಗೆ ಕರೆ ನೀಡಿದ್ದರಿಂದ  ಕಾಶ್ಮೀರದ ಎಲ್ಲಾ 10 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ನಡುವೆ ಕಾಶ್ಮೀರದ...

Read moreDetails

ಕಾವೇರಿ ವಿವಾದ: ವೈಯಕ್ತಿಕವಾಗಿ ನೋವುಂಟಾಗಿದೆ: ಪ್ರಧಾನಿ ಮೋದಿ

ನವದೆಹಲಿ, ಸೆ. 13: ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಗಲಭೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೌನಮುರಿದಿರುವ ಪ್ರಧಾನಿ,...

Read moreDetails

ಉ.ಕೊರಿಯಾಗೆ ಅಣ್ವಸ್ತ್ರ ರವಾನಿಸಿದ ಪಾಕ್!

ನವದೆಹಲಿ: ಸೆ:12; ಭಯೋತ್ಪಾದನೆ ಮೂಲಕ ಏಷ್ಯಾ ಪ್ರಾಂತ್ಯದಲ್ಲಿ ಆತಂಕ ಸೃಷ್ಟಿಸಿರುವ ಪಾಕಿಸ್ತಾನದ ಮತ್ತೊಂದು ಭಯಾನಕ ಮುಖ ಬಯಲಾಗಿದೆ. ಸರಣಿ ಅಣು-ಬಾಂಬ್ ಪರೀಕ್ಷೆಗಳ ಮೂಲಕ ಇಡೀ ವಿಶ್ವದ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಕೊರಿಯಾಗೆ ಮಾರಕ ಅಣ್ವಸ್ತ್ರ ತಂತ್ರಜ್ಞಾನವನ್ನು ರವಾನಿಸಿದ್ದು ಇದೇ ಪಾಕಿಸ್ತಾನ ಎಂಬ...

Read moreDetails
Page 329 of 337 1 328 329 330 337
  • Trending
  • Latest
error: Content is protected by Kalpa News!!