Tuesday, March 3, 2026
Advertisement
ADVERTISEMENT

ರಾಷ್ಟ್ರೀಯ

ಸೆ.18ರಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಷ್ಯಾ, ಅಮೆರಿಕ ಪ್ರವಾಸ

ನವದೆಹಲಿ: ಸೆ:13:ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೆ.18 ರಿಂದ ರಷ್ಯಾ, ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆ ಕುರಿತು ಮಾತುಕತೆ ಈ ಭೇಟಿಯ ಮುಖ್ಯ ಉದ್ದೇಶವಾಗಿದೆ. ಸೆ.18 ರಿಂದ 5 ದಿನಗಳ ಕಾಲ ರಷ್ಯಾದಲ್ಲಿರಲಿರುವ ರಾಜನಾಥ್ ಸಿಂಗ್, ರಷ್ಯಾದ...

Read moreDetails

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಹಿನ್ನಡೆ ಭುಗಿಲೆದ್ದ ಆಕ್ರೋಶ: ವಾಹನಗಳಿಗೆ ಬೆಂಕಿ, ಪ್ರತಿಭಟನೆ ತೀವ್ರ

ನವದೆಹಲಿ: ಸೆ:12: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ ತಮಿಳುನಾಡಿಗೆ ಸೆ.20 ರವರೆಗೆ  12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ  ಸೂಚನೆ ನೀಡಿದೆ. ಸುಪ್ರೀಂ ಕೋರ್ಟ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ   ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ...

Read moreDetails

೧೨ ಸಾವಿರ ಕ್ಯೂಸೆಕ್ಸ್ ನೀರು ಬಿಡಿ : ಸುಪ್ರೀಂ

ನವದೆಹಲಿ, ಸೆ.೧೨: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಪುನರ್‌ಪರಿಶೀಲನಾ ಅರ್ಜಿ  ವಿಚಾರಣೆ ಇಂದು ಸಪ್ರೀಮ್ ಕೋರ್ಟ್‌ನಲ್ಲಿ ನಡೆದು, ಪ್ರತಿನಿತ್ಯ ೧೨ ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಹೊರಬಿದ್ದಿದೆ. ಈ ಮೊದಲು ಸೆ.೨೦ರವರೆಗೆ ೧೫ ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...

Read moreDetails

ಅತ್ತೆ ಶವವನ್ನು 20 ಕಿಮೀ ಸಾಗಿಸಿದ ಅಳಿಯ!

ಶಾಹ್ದೋಲ್: ಸೆ:11: ಪಾಟ್ನಾದ ಘಟನೆ ಮರೆಯುವ ಮುನ್ನವೇ, ದೇಶದ ಜನರ ಮನ ಕಲುಕುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಧ್ಯಪ್ರದೇಶಲ್ಲಿ ಆ್ಯಂಬುಲೆನ್ಸ್ ಸಿಗದ ಕಾರಣ ವ್ಯಕ್ತಿಯೊಬ್ಬ ತನ್ನ ಅತ್ತೆ ಶವವನ್ನು 20 ಕಿ.ಮೀ. ದೂರ ಸೈಕಲ್ನಲ್ಲಿ ಸಾಗಿಸಿದ ಘಟನೆ ನಡೆದಿದೆ. ಶವ...

Read moreDetails

ಕೊಳಗೇರಿ ಬಾಲಕಿಯಿಂದ ಶಿಕ್ಷಣ ಜಾಗೃತಿ!

ಭೂಪಾಲ್,: ಸೆ:11: ಕೊಳೆಗೇರಿ ಮಕ್ಕಳು ವಿದ್ಯಾಭಾಸದಿಂದ ವಂಚಿತವಾಗಿರುವ ಇಂದಿನ ದಿನಗಳಲ್ಲಿ ಕೊಳಗೇರಿಯ ಬಾಲಕಿಯೊಬ್ಬಳು ತನ್ನ ಮನೆಯಲ್ಲೇ ಚಿಕ್ಕ ಗ್ರಂಥಾಲಯವಿಟ್ಟುಕೊಂಡು ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಒಂಭತ್ತು ವರ್ಷದ ಮುಸ್ಕಾನ್ ಎಂಬ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಪುಟ್ಟ ಗ್ರಂಥಾಲಯವನ್ನಿಟ್ಟುಕೊಂಡಿದ್ದು,...

Read moreDetails

ಬಾಲಿವುಡ್ ನಟನಿಗೆ ದಾವೂದ್ ನೆರವು-ಬಯಲು!

ನವದೆಹಲಿ: ಸೆ:10: ಬಾಲಿವುಡ್ನ ಓರ್ವ ಜನಪ್ರಿಯ ನಟ ಹಾಗೂ ಕೆಲವು ಪ್ರಭಾವಿ ಭಾರತೀಯರ ಅಕ್ರಮ ಹಣವನ್ನು ವಿದೇಶಕ್ಕೆ ರವಾನಿಸಿ ಅಲ್ಲಿ ಸುರಕ್ಷಿತವಾಗಿಡಲು ಮೋಸ್ಟ್ ವಾಂಟೆಡ್ ಪಾತಕಿ ಪಾತಕಿ ದಾವೂದ್ ಇಬ್ರಾಹಿಂ ನೆರವು ನೀಡಿದ್ದಾನೆ ಎಂಬ ಸಂಗತಿ ಇದೀಗ ಬಯಲಾಗಿದೆ. ಪಾಕಿಸ್ತಾನ ಮತ್ತು...

Read moreDetails

ಬಲೂಚಿಸ್ತಾನದಲ್ಲಿ ಮತ್ತೊಂದು ನರಮೇಧ?

ನವದೆಹಲಿ: ಸೆ:10: ಪಾಕ್ ಆಕ್ರಮಿತ ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ಅಟ್ಟಹಾಸ ತೀವ್ರಗೊಂಡಿದ್ದು, ಯೋಧರ ವ್ಯಾಪಕ ಹಿಂಸಾಚಾರ ಮತ್ತು ಕ್ರೌರ್ಯದಿಂದ ಅಲ್ಲಿನ ಕೆಲವು ನಾಗರಿಕರು ಹತರಾಗಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಪಾಕ್ ಸೇನೆ ಬಲೂಚ್ ಜನರ ಮೇಲೆ ರಾಸಾಯನಿಕ ಅಸ್ತ್ರ ಬಳಸಿ...

Read moreDetails

ನಾನು ಐಷಾರಾಮಿ ಜೀವನ ತೊರೆದಿದ್ದೇನೆ: ಮಮತಾ ಕುಲಕರ್ಣಿ

ಮುಂಬೈ: ಸೆ:10: ಮಾದಕ ದ್ರವ್ಯ ಮಾರಾಟ ಜಾಲದಲ್ಲಿ ಕೇಳಿಬಂದಿರುವ ತಮ್ಮ ವಿರುದ್ಧ ಆರೋಪ ಸುಳ್ಳು ಎಂದು ಬಾಲಿವುಡ್ ನಟಿ ಮಮತಾ ಕುಲಕರ್ಣಿ ಹೇಳಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ, ತಾನು ನಿರಪರಾಧಿ, ತನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು ಎಂದು...

Read moreDetails

ಕಾಶ್ಮೀರದಲ್ಲಿ ಮತ್ತೆ ಆರಂಭವಾದ ಹಿಂಸಾಚಾರ: ಸೈನಿಕರ ದಾಳಿಗೆ ಇಬ್ಬರು ಬಲಿ

ಶ್ರೀನಗರ:ಸೆ-10:ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲುತೂರಾಟದಲ್ಲಿ ತೊಡಗಿದ್ದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸೈನಿಕರು ನಡೆಸಿದ ದಾಳಿಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬೊಟೆಂಗೂ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟದಲ್ಲಿ ತೊಡಗಿದ್ದ ಯುವಕರನ್ನು ನಿಯಂತ್ರಿಸಲು ಸೈನಿಕರು...

Read moreDetails

ಕೊರಿಯಾ ಅಣ್ವಸ್ತ್ರ ಪರೀಕ್ಷೆ ಆತಂಕಕಾರಿ: ಭಾರತ

ನವದೆಹಲಿ, ಸೆ.೧೦: ಉತ್ತರ ಕೊರಿಯಾ ನಡೆಸಿರುವ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ, ಪ್ರಾದೇಶಿಕ ಹಾಗೂ ಅಂತರ‌್ರಾಷ್ಟ್ರೀಯ ಮಟ್ಟದ ಶಾಂತಿಯ ಮೇಲೆ ಪ್ರತಿಕೂಲ ಪರಿಣಾಮ ಬಿರಲಿದೆ ಎಂದು ಭಾರತ ಅಭಿಪ್ರಾಯಪಟ್ಟಿದ್ದು, ಅಣ್ವಸ್ತ್ರ ಪ್ರಸರಣ ಹಾಗು ಕ್ಷಿಪಣಿ ತಂತ್ರಜ್ಞಾನ ಭಾರತದ ರಾಷ್ಟ್ರೀಯ ಭದ್ರತೆ ಮೇಲೂ ಪರಿಣಾಮ...

Read moreDetails
Page 330 of 337 1 329 330 331 337
  • Trending
  • Latest
error: Content is protected by Kalpa News!!