ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
‘ಟಾಕ್ಸಿಕ್’ ಸಿನಿಮಾ ಬಿಡುಗಡೆ | ಅಭಿಮಾನಿಗಳಿಗೆ ಯಶ್ ವಿಶೇಷ ಸಂದೇಶ ಏನು?
August 26, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsನವದೆಹಲಿ, ಸೆ.29: ಉರಿ ಸೆಕ್ಟರ್ ಮೇಲಿನ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ನೂರಾರು ಉಗ್ರರನ್ನು ಭಾರತೀಯ ಯೋಧರು ಅಕ್ಷರಶಃ ಬೇಟೆಯಾಡಿದ್ದಾರೆ. ನಿನ್ನೆ ರಾತ್ರಿ ಅತ್ತ ಕಾರ್ಯಾಚರಣೆ ನಡೆಯುತ್ತಿದ್ದರೆ, ಈ ಆಪರೇಶನ್ ಗೆ ಆದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ...
Read moreDetailsನವದೆಹಲಿ: ಸೆ:29: ಇತ್ತ ಸೇನಾ ಮುಖ್ಯಸ್ಥ ರಣಬೀರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಉಗ್ರರ ನೆಲೆಬೀಡು ಧ್ವಂಸಾಚರಣೆ ಘೋಷಿಸುತ್ತಿದ್ದಂತೆ ಅತ್ತ ಸರ್ವಪಕ್ಷಗಳ ಸಭೆಯನ್ನು ಕರೆದ ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕಾರ್ಯಪಡೆಯ ಸಾಹಸವನ್ನು ವಿವರಿಸಿದರು. ಇದಕ್ಕಾಗಿ ಎಲ್ಲರ ಬೆಂಬಲವನ್ನು ಯಾಚಿಸಿದರು. ಸಭೆಯಲ್ಲಿ ಸೇನಾಮುಖ್ಯಸ್ಥ...
Read moreDetailsನವದೆಹಲಿ, ಸೆ.29: ಉರಿ ಸೆಕ್ಟರ್ ದಾಳಿಯಿಂದ ಕೆರಳಿದ ಸಿಂಹವಾಗಿರುವ ಭಾರತೀಯ ಯೋಧರು ಮೋದಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಸದೆ ಬಡಿಯುಲು ಆರಂಭಿಸಿದ್ದು, ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 150 ಕ್ಕೂ ಅಧಿಕ ಉಗ್ರರನ್ನು ಸಂಹಾರ...
Read moreDetailsನವದೆಹಲಿ, ಸೆ.೨೯: ಉರಿ ಸೆಕ್ಟರ್ ದಾಳಿಯಿಂದ ಸಿಡಿದೆದ್ದಿರುವ ಭಾರತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಸುಮಾರು ೬ ಉಗ್ರರ ಕ್ಯಾಂಪ್‌ಗಳ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧೂಳಿಪಟ ಮಾಡಿದೆ. ವೇಳೆ ಭಾರತೀಯ ಸೇನೆಯ ಕೆಲ ನಿರ್ಧಿಷ್ಟ ಸೈನಿಕರು ಗಡಿ ನಿಯಂತ್ರಣ ರೇಖೆಯನ್ನು...
Read moreDetailsನವದೆಹಲಿ, ಸೆ.29: ಉರಿ ಸೆಕ್ಟರ್ ಮೇಲೆ ಪಾಕ್ ಸೇನಾ ಪ್ರೇರಿತ ಉಗ್ರರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ವ್ಯಗ್ರಗೊಂಡಿರುವ ಭಾರತ ಸರ್ಕಾರ ಎಲ್‌ಒಸಿ ಭಾಗದಲ್ಲಿರುವ ಉಗ್ರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಲು ನಿರ್ಧರಿಸಿದೆ. ಈ ಕುರಿತಂತೆ ಸೇನಾ ಮುಖ್ಯಸ್ಥ ರಣಭೀರ್ ಸಿಂಗ್ ಹಾಗೂ...
Read moreDetailsಬೆಂಗಳೂರು: ಸೆ:28: 2016 ನೇ ಸಾಲಿನ ಮುಂದಿನ 3 ತಿಂಗಳು ತಮಿಳುನಾಡಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭೂ ವಿಜ್ಞಾನ ಮತ್ತು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈಶಾನ್ಯ ಮಾರುತ ತಮಿಳುನಾಡಿಗೆ ಸಾಮಾನ್ಯವಾಗಿದ್ದು (ಪ್ರತಿಶತ ಶೇ. 90 ರಿಂದ 100 ರವರೆಗೆ)ಇರಲಿದೆ....
Read moreDetailsನವದೆಹಲಿ: ಸೆ:28: ಪಾಕಿಸ್ತಾನವನ್ನು ಭಯೋತ್ಪಾದಕ ದೇಶವೆಂದು ಘೋಷಿಸುವಂತೆ ಬಾಂಗ್ಲಾ ದೇಶವೂ ವಿಶ್ವಸಂಸ್ಥೆಯನ್ನು ಆಗ್ರಹಿಸಿದೆ. ವಿಶ್ವಕ್ಕೆ ಭಯೋತ್ಪಾದನೆಯನ್ನು ರಫ್ತು ಮಾಡುವ ಪಾಕಿಸ್ತಾನವನ್ನು ಜಾಗತಿಕ ಸಮುದಾಯ ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಅದು ಒತ್ತಿ ಹೇಳಿದೆ. ಸಾರ್ಕಾರ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಟು ಸದಸ್ಯ ದೇಶಗಳ ಪೈಕಿ...
Read moreDetailsಮೊರದಾಬಾದ್,ಸೆ.28: ಉತ್ತರ ಪ್ರದೇಶದ ಮೊರದಾಬಾದ್ನಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಆರೋಪ ಸಂಬಂಧ ಕಾಂಗ್ರೆಸ್ ಪಕ್ಷದ 200 ಕಾರ್ಯಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ ಉರಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮೊರದಾಬಾದ್ನಲ್ಲಿ...
Read moreDetailsಇಸ್ಲಾಮಾಬಾದ್, ಸೆ.28: ಭಾರತದ ವಿರುದ್ಧ ಕತ್ತಿ ಮಸೆಯುತ್ತಾ, ಅಪ್ರಚೋದಿತ ದಾಳಿಗಳನ್ನು ತನ್ನ ಸೇನೆ ಹಾಗೂ ಪ್ರಾಯೋಜಿತ ಉಗ್ರರ ಮುಖಾಂತರ ನಡೆಸುತ್ತಿರುವ ಪಾಕ್‌ಗೆ ಭಾರತದ ಪೆಟ್ಟು ನೀಡುವ ಮುನ್ನವೇ ವ್ಯಾಜ್ಯ ಅಂತರ‌್ರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರುತ್ತಿದೆ. ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನಕ್ಕೆ...
Read moreDetailsಎರಡು ದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ | ಸೆ.30ಕ್ಕೆ ಅರ್ಜಿ ವಿಚಾರಣೆ ನವದೆಹಲಿ, ಸೆ.27: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಲಯದಲ್ಲಿ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ಎರಡು ದಿನಗಳ ಕಾಲ ಆರು ಸಾವಿರ ಕ್ಯೂಸೆಕ್ಸ್ ನೀರು...
Read moreDetails
Copyright © 2026 Kalpa News. Designed by KIPL