Tuesday, March 3, 2026
Advertisement
ADVERTISEMENT

ರಾಷ್ಟ್ರೀಯ

ಭಾರತಕ್ಕೆ ಶೀಘ್ರದಲ್ಲಿಯೇ ಡ್ರೋಣ್ ತಂತ್ರಜ್ಞಾನ!

ನವದೆಹಲಿ:ಆ:29: ಅಮೆರಿಕದ ಶಸ್ತ್ರಾಸ್ತ ಸಹಿತ ಹಾಗೂ ಚಾಲಕ ರಹಿತ ಯುದ್ಧ ವಿಮಾನ ಡ್ರೋಣ್ ನ ತಂತ್ರಜ್ಞಾನ ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಈ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅಮೆರಿಕದಿಂದ ಡ್ರೋಣ್ ತಂತ್ರಜ್ಞಾನ ಪಡೆಯುವ ಸಲುವಾಗಿ ಒಪ್ಪಂದ ಮಾಡಿಕೊಳ್ಳಲ್ಲಿದ್ದಾರೆ. 2015ರಲ್ಲಿ ಭಾರತ...

Read moreDetails

ಪಠಾಣ್ ಕೋಟ್ ದಾಳಿ ಹಿಂದೆ ಪಾಕ್ : ಅಮೆರಿಕಾ!

ನವದೆಹಲಿ, ಅ.೨೯: ಪಂಜಾಬಿನ ಪಠಾಣ್‌ಕೋಟ್ ವಾಯುನೆಲೆಯ ಮೇಲೆ ನಡೆದಿದ್ದ ದಾಳಿಗೆ ಪಾಕಿಸ್ಥಾನ ಕಾರಣ ಎಂಬ ಭಾರತದ ವಾದವನ್ನು, ಅಮೆರಿಕಾ ಪುಷ್ಟೀಕರಿಸಿದೆ. ಈ ವರ್ಷದ ಆರಂಭದಲ್ಲಿ ನಡೆದಿದ್ದ ಈ ದಾಳಿಗೆ, ಪಾಕ್ ಉಗ್ರರೇ ಕಾರಣ ಎಂದು ಭಾರತ ಅಂದೇ ಆರೋಪಿಸಿತ್ತು. ಈಗ ಅಮೆರಿಕಾ...

Read moreDetails

ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿ ಆಚರಿಸುವಂತೆ ಪ್ರಧಾನಿ ಸಲಹೆ !

ನವದೆಹಲಿ, ಆ.28-ಪರಿಸರ ಸ್ನೇಹಿಯಾಗಿಗಣೇಶಚತುಥರ್ಿಯನ್ನುಆಚರಿಸುವಂತೆ ಕಿವಿಮಾತು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಮಣ್ಣಿನಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಆರಾಧಿಸುವಂತೆ ಸಲಹೆ ಮಾಡಿದ್ದಾರೆ. ಮನ್ ಕಿ ಬಾತ್ (ಮನದ ಮಾತು) ಕಾರ್ಯಕ್ರಮದಲ್ಲಿಇಂದುದೇಶದಜನತೆಯನ್ನು ಉದ್ದೇಶಿ ಮಾತನಾಡಿದಅವರು, ವಿನಾಯಕಚೌತಿ ಮತ್ತುದುಗರ್ಾಷ್ಟಮಿಯನ್ನು ಪರಿಸರ ಸ್ನೇಹಿಯಾಗಿಆಚರಿಸಬೇಕು.ಈ ಆಚರಣೆಗಳು ಜನರ ಹಿತವನ್ನುರಕ್ಷಿಸುವಂತಿರಬೇಕುಎಂದು ಹೇಳಿದರು....

Read moreDetails

ವಿಮಾನನಿಲ್ಡಾಣದ ಸೀಮಾಸುಂಕ ಗೋದಾಮಿನಿಂದ80 ಕೆ.ಜಿ.ಚಿನ್ನಕಣ್ಮರೆ!

ನವದೆಹಲಿ, ಆ.28-ರಾಜಧಾನಿಯ ಇಂದಿರಾಗಾಂಧಿಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿಕಸ್ಟಮ್ಸ್ ಅಧಿಕಾರಿಗಳು ಕಳ್ಳಸಾಗಣೆದಾರರಿಂದ ವಶಪಡಿಸಿಕೊಂಡ 25 ಕೋಟಿರೂ.ಮೌಲ್ಯದ 80 ಕೆ.ಜಿ.ಚಿನ್ನ ನಿಗೂಢವಾಗಿಕಣ್ಮರೆಯಾಗಿದೆ. ಈ ಘಟನೆ ಬಗ್ಗೆ ಸಿಬಿಐ ತನಿಖೆಗೆಆದೇಶ ನೀಡಲು ಹಣಕಾಸು ಸಚಿವಾಲಯ ನಿರ್ಧರಿಸಿದೆ. ದೆಹಲಿಯಐಜಿಐ ವಿಮಾನನಿಲ್ಡಾಣದ ಸೀಮಾಸುಂಕ ಗೋದಾಮಿನಿಂದ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸ್ಮಗ್ಲರ್ಗಳಿಂದ...

Read moreDetails

ಚಿನ್ನದಅಂಬಾರಿ ಬಳಕೆ ಪ್ರಶ್ನಿಸಿದಮನವಿ – ಸುಪ್ರೀಂಕೋರ್ಟ್ನಲ್ಲಿ ವಜಾ

ನವದೆಹಲಿ, ಆ.28- ವಿಶ್ವ ವಿಖ್ಯಾತ ಮೈಸೂರುಅರಮನೆಯಲ್ಲಿರುವ ಸುವರ್ಣ ಸಿಂಹಾಸನ ಮತ್ತುಚಿನ್ನದಅಂಬಾರಿಯಅಭಿರಕ್ಷೆ(ಕಸ್ಟಡಿ) ಪ್ರಶ್ನಿಸಿ ಸಲ್ಲಿಸಲಾಗಿದ್ದ ಮನವಿಯೊಂದನ್ನು ಸುಪ್ರೀಂಕೋರ್ಟ್ನ ವಜಾಗೊಳಿಸಿದೆ. ಮೈಸೂರುಅರಮನೆಯ ಸುಪದರ್ಿಯಲ್ಲಿರುವ ಬಂಗಾರದ ಸಿಂಹಾಸನ ಹಾಗೂ ಅರಸರರಾಜಮನೆತನದಿಂದ ಜಗತ್ಪ್ರಸಿದ್ಧ ದಸರಾ ಸಂದರ್ಭದಲ್ಲಿ ಬಳಸುವ ಚಿನ್ನದಅಂಬಾರಿ ಬಳಕೆ ಪ್ರಶ್ನಿಸಿ ಪ್ರೊ.ಪಿ.ವಿ.ನಂಜರಾಜೇಅರಸ್ಅವರು ಸುಪ್ರೀಂಕೋಟರ್್ಗೆ ಮನವಿ ಸಲ್ಲಿಸಿದ್ದರು. ಈ...

Read moreDetails
Page 337 of 337 1 336 337
  • Trending
  • Latest
error: Content is protected by Kalpa News!!