Saturday, September 5, 2026
Advertisement
ADVERTISEMENT

ರಾಜಕೀಯ

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬ್ರಾಹ್ಮಣ ಸಮುದಾಯದವರಿಗೆ ಯಾವುದೇ ರೀತಿಯ ಮೀಸಲಾತಿಯ ಅವಶ್ಯಕತೆಯಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಬ್ರಾಹ್ಮಣ ಸಮುದಾಯದವರಿಗೆ ಮೀಸಲಾತಿ ಕೊಡಿ ಎಂದು ಕೇಳುವುದಿಲ್ಲ. ನಮ್ಮ ಸಮುದಾಯಕ್ಕೆ ಅದರ...

Read moreDetails

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಐದು ದಿನಗಳ ಕಾಲ ವಿಶೇಷ ತರಬೇತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ಫೆ.16ರಿಂದ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ...

Read moreDetails

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅಸ್ತು: ಜ.13ರಂದು 7 ನೂತನ ಸಚಿವರ ಸೇರ್ಪಡೆ

ಸಿಗಂಧೂರು ದೇವಾಲಯ ಮುಜರಾಯಿ ಇಲಾಖೆಗೆ? ಚರ್ಚಿಸಿ ತೀಮಾನ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಅಸ್ತು ಎಂದಿದ್ದು, ಜ.13ರಂದು ಏಳು ಜನರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, 7 ಜನರನ್ನು ಸಂಪುಟಕ್ಕೆ...

Read moreDetails

ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಿಂದಲೇ ಸ್ಪರ್ಧೆ: ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಳಗಾವಿ, ಧಾರವಾಡ ಪಾಲಿಕೆ ಚುನಾವಣೆ ನಡೆಸಲು ನ್ಯಾಯಾಲಯ ಸಮಯ ನಿಗದಿ ಮಾಡಿದೆ. ಇನ್ನು ಮುಂದೆ ಯಾವುದೇ ಪಾಲಿಕೆ ಚುನಾವಣೆ ನಡೆದರು ನಮ್ಮ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಿ, ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ' ಎಂದು...

Read moreDetails

ಗ್ರಾಮ ಪಂಚಾಯ್ತಿ ಚುನಾವಣೆಗೆ ಎರಡು ಹಂತದಲ್ಲಿ ಮುಹೂರ್ತ ಫಿಕ್ಸ್‌: ಇಲ್ಲಿದೆ ಫುಲ್ ಡೀಟೇಲ್ಸ್‌

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಸೋಂಕು ಆತಂಕದ ನಡೆಯುವೆಯೂ ರಾಜ್ಯದ ಗ್ರಾಮ ಪಂಚಾಯ್ತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಎರಡು ಹಂತದಲ್ಲಿ ಮುಹೂರ್ತ ನಿಗದಿ ಮಾಡಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಚುನಾವಣಾ ಆಯೋಗದ...

Read moreDetails

ಒಂದು ರಾಷ್ಟ್ರ-ಒಂದು ಚುನಾವಣೆ ಕುರಿತು ಡಿ.14-15ರಂದು ವಿಧಾನಸಭೆಯಲ್ಲಿ ಚರ್ಚೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಒಂದು ರಾಷ್ಟ್ರ-ಒಂದು ಚುನಾವಣೆ ವಿಷಯ ಕುರಿತ ಎರಡು-ದಿನಗಳ ಚರ್ಚೆ ಡಿಸೆಂಬರ್ 14 ಮತ್ತು 15 ರಂದು ರಾಜ್ಯವಿಧಾನಸಭೆಯಲ್ಲಿ ನಡೆಯಲಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಡಿಸೆಂಬರ್ 07...

Read moreDetails

ಬಿಜೆಪಿಯಲ್ಲಿ ಒಂದೇ ಟೀಂ, ಬೇಗ್ ಕಾಂಗ್ರೆಸ್ ಒಳರಾಜಕೀಯದಿಂದ ಹೊರಬಂದವರು: ಸಚಿವ ಎಸ್’ಟಿಎಸ್

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲ ಇಲ್ಲ. ನಾವೆಲ್ಲರೂ ಒಂದೇ ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದಲ್ಲ ಎಂದು ಸಹಕಾರ...

Read moreDetails

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟಗೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಧೂಳಿಪಟವಾಗಿದ್ದು, ಬಿಜೆಪಿ ಗೆಲುವಿನ ನಗೆ ಬೀರಿದೆ. ರಾಜರಾಜೇಶ್ವರಿ ನಗರದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ...

Read moreDetails

ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ: ಸಿಎಂ ಯಡಿಯೂರಪ್ಪ

ಕೋವಿಡ್19 ಹೆಚ್ಚಳ ಹಿನ್ನೆಲೆ: ಬೆಂಗಳೂರಿನ ಹಲವು ಕಡೆ ತತಕ್ಷಣದಿಂದಲೇ ಲಾಕ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಯ ನಂತರ ಎಪಿಎಂಸಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯಿಂದ ರೈತರಿಗೆ...

Read moreDetails

ಅಣ್ಣಾಮಲೈ ಬಿಜೆಪಿ ಸೇರಲು ಈ ವ್ಯಕ್ತಿಯೇ ಪ್ರಮುಖ ಕಾರಣ! ಯಾರವರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಿರುವುದು ರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಹಲವು ರೀತಿಯಲ್ಲಿ ವಿಶ್ಲೇಷಣೆಗಳು ನಡೆದಿವೆ. ಆದರೆ, ಈ ನಡುವೆಯೇ ಅಣ್ಣಾಮಲೈ ಅವರು ಬಿಜೆಪಿ ಸೇರುವ ಹಿಂದಿನ...

Read moreDetails
Page 39 of 60 1 38 39 40 60
  • Trending
  • Latest
error: Content is protected by Kalpa News!!