Saturday, September 5, 2026
Advertisement
ADVERTISEMENT

ರಾಜಕೀಯ

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ, ಗೆದ್ದ ಎಲ್ಲರಿಗೂ ಸಚಿವ ಸ್ಥಾನ: ಸಿಎಂ ಬಿಎಸ್’ವೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಾವು ಹಿಂದೆ ಕೊಟ್ಟ ಮಾತಿನಂತೆ ನಡೆಯಲು ಬದ್ದನಾಗಿದ್ದು, ಈ ಹಿನ್ನೆಲೆಯಲ್ಲಿ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಿ, ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಹ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಾಜಿ...

Read moreDetails

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಉಪಚುನಾವಣೆ ಸೋಲು: ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ, ದಿನೇಶ್ ಗುಂಡುರಾವ್ ರಾಜೀನಾಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುಂಡ ಹಿನ್ನೆಲೆಯಲ್ಲಿ ಪ್ರತಿಪಕ್ಷ ಸ್ಥಾನ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ...

Read moreDetails

ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಧೂಳಿಪಟ: ಬಿಜೆಪಿ ಗೆಲುವಿನೊಂದಿಗೆ ಬಿ.ವೈ. ವಿಜಯೇಂದ್ರ ಸಾಮರ್ಥ್ಯ ಪ್ರದರ್ಶನ

ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಧೂಳಿಪಟ: ಬಿಜೆಪಿ ಗೆಲುವಿನೊಂದಿಗೆ ಬಿ.ವೈ. ವಿಜಯೇಂದ್ರ ಸಾಮರ್ಥ್ಯ ಪ್ರದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೆ.ಆರ್. ಪೇಟೆ: ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸೇರಿದಂತೆ ಹಲವು ವರ್ಷಗಳಿಂದ ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ, ಹೊಸ ಅಧ್ಯಾಯ ಆರಂಭಿಸಿದೆ. ಅತ್ಯಂತ ಪ್ರಮುಖವಾಗಿ, ಬಿಜೆಪಿಯ ಈ ಗೆಲುವಿನೊಂದಿಗೆ ಕೆ.ಆರ್....

Read moreDetails

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಉಚಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 15 ಕ್ಷೇತ್ರಗಳಲ್ಲಿ 11 ಕಡೆ ಬಿಜೆಪಿ ಜಯಗಳಿಸುವ ಮೂಲಕ ಆಡಳಿತಾರೂಢ ಸರ್ಕಾರ ಸುರಕ್ಷಿತವಾಗಿದೆ. ರಾಜ್ಯದ 15...

Read moreDetails

15 ಕ್ಷೇತ್ರಗಳ ಉಪಚುನಾವಣೆ: ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡರಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

Read moreDetails

ಡಿಕೆಶಿಗೆ ಬಿಗ್ ರಿಲೀಫ್: ಇಡಿ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಡಿಕೆಶಿಗೆ ಮತ್ತೆ ತಿಹಾರ್ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿರುವ ಸುಪ್ರೀಂ ಕೋರ್ಟ್, ಜಾಮೀನು ವಿರುದ್ಧ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಶಿವಕುಮಾರ್ ಅವರಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ...

Read moreDetails

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿಗೆ ಸರ್ಕಾರ ಬದ್ಧ: ಸಚಿವ ಸಿ.ಟಿ. ರವಿ

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಭರವಸೆ ನೀಡಿದ್ದಾರೆ. ಸರೋಜಿನಿ ಮಹಿಷಿ ವರದಿ...

Read moreDetails

ಅನರ್ಹ ಶಾಸಕರು ನಾಳೆ ಬಿಜೆಪಿಗೆ ಅಧಿಕೃತ ಸೇರ್ಪಡೆ: ಸಿಎಂ ಯಡಿಯೂರಪ್ಪ ಹೇಳಿಕೆ

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅನರ್ಹ ಶಾಸಕರು ನಾಳೆ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್....

Read moreDetails

ಅವರಪ್ಪನ ಮನೆ ದುಡ್ಡಿಂದ ಅನ್ನಭಾಗ್ಯ ಕೊಟ್ಟಿಲ್ಲ: ಪ್ರಧಾನಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಅವಹೇಳನಕಾರಿ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಅನುದಾನ ಕೇಂದ್ರ ಸರ್ಕಾರ ನೀಡಿದ್ದು ಎಂದು ಹೇಳುವುದಕ್ಕೆ ಮೋದಿಯೇನು ಅವರಪ್ಪನ ಮನೆಯಿಂದ ತಂದು ಕೊಟ್ಟಿಲ್ಲ ಎಂಬ ಅವಹೇಳನಕಾರಿ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು,...

Read moreDetails

Big Breaking: ರಾಜ್ಯ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ: ಅನರ್ಹರಿಗೆ ತಾತ್ಕಾಲಿಕ ರಿಲೀಫ್

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ನವದೆಹಲಿ: ರಾಜ್ಯದಲ್ಲಿ ಘೋಷಣೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಮೂಲಕ ಅನರ್ಹ ಶಾಸಕರಿಗೆ ತಾತ್ಕಾಲಿಕವಾಗಿ ರಿಲೀಫ್ ದೊರೆತಿದೆ. ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸುಧೀರ್ಘ ವಿಚಾರಣೆಯ ಅಗತ್ಯವಿದೆ. ಹೀಗಾಗಿ, ಮುಂದಿನ ಆದೇಶ...

Read moreDetails
Page 42 of 60 1 41 42 43 60
  • Trending
  • Latest
error: Content is protected by Kalpa News!!