Saturday, September 5, 2026
Advertisement
ADVERTISEMENT

ರಾಜಕೀಯ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ಶಿವಮೊಗ್ಗ: ರಾಜ್ಯ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ...

Read moreDetails

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಬೆಂಗಳೂರು: ರಾಜಕೀಯದಲ್ಲಿನ ಅವಕಾಶಗಳ ಕುರಿತಂತೆ ತಮ್ಮ ಮನದಾಳದ ಮಾತನ್ನು ಟ್ವಿಟರ್’ನಲ್ಲಿ ಹಂಚಿಕೊಂಡ ನಟ, ರಾಜಕಾರಣಿ ಜಗ್ಗೇಶ್, ತಮ್ಮನ್ನು ಕೆಣಕಿದವರಿಗೆ ಗೌರವಯುತವಾಗಿಯೇ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಚಾಟಿ ಬೀಸಿದ್ದಾರೆ. ನಿನ್ನೆ ಟ್ವೀಟ್ ಮಾಡಿದ್ದ ಜಗ್ಗೇಶ್, ಭೈಎಲೆಕ್ಷನ್ ಬಂತು! 2019 ಕಡೆಘಳಿಗೆ ಅಭ್ಯರ್ಥಿಯಾದ...

Read moreDetails

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾರು ಯಾವ ಜಿಲ್ಲೆಗೆ? ಇಲ್ಲಿದೆ ಮಾಹಿತಿ

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ಎರಡು ತಿಂಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದ್ದು, ಈ ಕುರಿತಂತೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ? ಬಿ.ಎಸ್. ಯಡಿಯೂರಪ್ಪ:...

Read moreDetails

ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: ನಮ್ಮ ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ ಸೇರಿದಂತೆ ಹಲವು ಇಲಾಖೆಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಐಎನ್‌ಎಕ್ಸ್‌ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿ ಕೇಂದ್ರ ಸಚಿವ ಹಾಗೂ...

Read moreDetails

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಯುವ ಹೆಗಲಿಗೆ ಕಮಲ ನೇತೃತ್ವ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಯ್ಕೆಯಾಗಿರುವ ಕಟೀಲ್ ಅವರನ್ನು ಇಂತಹ ಮಹತ್ವದ ಹುದ್ದೆಗೆ...

Read moreDetails

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಸತತ 26 ದಿನಗಳ ನಂತರ ಇಂದು ಸಂಪುಟ ವಿಸ್ತರಣೆಯಾಗಿದ್ದು, 17 ಮಂದಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಬಿಜೆಪಿಯಲ್ಲಿ ಹೊಗೆಯಾಡುತ್ತಿದ್ದ ಅಸಮಾಧಾನ ಸ್ಪೋಟಗೊಂಡಿದೆ. ಇಂದು ಮುಂಜಾನೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ 17 ಶಾಸಕರು...

Read moreDetails

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಬೆಂಗಳೂರು: ರಾಜ್ಯ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪಥನಗೊಂಡ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಬರೋಬ್ಬರಿ 26 ದಿನಗಳ ನಂತರ ನಡೆದಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ...

Read moreDetails

ಇಂದು 17 ಮಂದಿ ಸಚಿವರ ಪ್ರಮಾಣವಚನ: ಇದು ಮೊದಲ ಲಿಸ್ಟ್‌

ಬೆಂಗಳೂರು: ಅಂತೂ ಇಂತೂ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು, ಇಂದು 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪಥನಗೊಂಡ ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತಾದರೂ, ಈವರೆಗೂ ಸಚಿವ ಸಂಪುಟ ವಿಸ್ತರಣೆಯಾಗದೇ ಏಕವ್ಯಕ್ತಿ...

Read moreDetails

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ರೈತರಿಗೆ ಬಂಪರ್ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ತಿಂಗಳಿಗೆ 2 ಸಾವಿರ...

Read moreDetails

ವಿಧಾನಸೌಧ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಸಿಎಂ ಯಡಿಯೂರಪ್ಪ

ವಿಧಾನಸೌಧ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ, ವಿಧಾನಸೌಧದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಮೂರನೆಯ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪನವರಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಪುಷ್ಪಗುಚ್ಚ ನೀಡಿ...

Read moreDetails
Page 43 of 60 1 42 43 44 60
  • Trending
  • Latest
error: Content is protected by Kalpa News!!