Saturday, September 5, 2026
Advertisement
ADVERTISEMENT

ರಾಜಕೀಯ

ನಾಲ್ಕನೆಯ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ನಾಲ್ಕನೆಯ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಾಲ್ಕನೆಯ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ ರಾಜಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ರಾಜ್ಯಪಾಲ ವಿ.ಆರ್. ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು....

Read moreDetails

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತಂತೆ ಸ್ವತಃ ತಮ್ಮ ನಿವಾಸದಲ್ಲಿ ಮಾತನಾಡಿರುವ ಯಡಿಯೂರಪ್ಪ, ನಾನು ಪ್ರತಿಪಕ್ಷ ನಾಯಕನಾಗಿರುವ ಕಾರಣ ಮತ್ತೆ...

Read moreDetails

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ಬೆಂಗಳೂರು: ಅತೃಪ್ತ ಶಾಸಕರು ನಮ್ಮನ್ನೇ ಬಿಟ್ಟಿಲ್ಲ. ಇನ್ನು ಯಡಿಯೂರಪ್ಪ ಅವರನ್ನು ಬಿಡುತ್ತಾರಾ? ಅವರನ್ನು ನಂಬಿರುವ ಯಡಿಯೂರಪ್ಪ ಅವರ ಕತೆ ಗೋವಿಂದಾ ಗೋವಿಂದ.. ಇದು, ಜೆಡಿಎಸ್-ಕಾಂಗ್ರೆಸ್ ಸರ್ಕಾರ ಪತನಗೊಂಡ ಬೆನ್ನಲ್ಲೇ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳು. ರಾಜೀನಾಮೆ ಕೊಟ್ಟು ಹೋಗಿರುವ...

Read moreDetails

ಮೂವರ ಶಾಸಕತ್ವ ಅನರ್ಹ, 2023ರವರೆಗೂ ಅನ್ವಯ: ಸ್ಪೀಕರ್ ಆದೇಶ

ಮೂವರ ಶಾಸಕತ್ವ ಅನರ್ಹ, 2023ರವರೆಗೂ ಅನ್ವಯ: ಸ್ಪೀಕರ್ ಆದೇಶ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು, ಸರ್ಕಾರದ ಪತನಕ್ಕೆ ಕಾರಣವಾದ ಶಾಸಕರಲ್ಲಿ ಮೂವರನ್ನು ಅನರ್ಹಗೊಳಿಸಿದ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಇಂದು ಸಂಜೆ ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರಾದ ಆರ್. ಶಂಕರ್, ರಮೇಶ್ ಜಾರಕಿಹೊಳಿ...

Read moreDetails

ಬಿಎಸ್’ವೈ ವಿಶ್ವಾಸಮತಕ್ಕೆ ಕಾನೂನು ತೊಡಕು ಒಡ್ಡುತ್ತಾರೆಯೇ ಕೈ ನಾಯಕರು?

ಬಿಎಸ್’ವೈ ವಿಶ್ವಾಸಮತಕ್ಕೆ ಕಾನೂನು ತೊಡಕು ಒಡ್ಡುತ್ತಾರೆಯೇ ಕೈ ನಾಯಕರು?

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಸಿದ್ದತೆ ನಡೆಸಿರುವ ಬಿಜೆಪಿಗೆ ವಿಶ್ವಾಸಮತ ಸಾಬೀತು ಮಾಡಲು ಕಾನೂನುತೊಡಕು ಒಡ್ಡಲು ಕಾಂಗ್ರೆಸ್ ನಾಯಕರು ತಂತ್ರಗಾರಿಕೆ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ...

Read moreDetails

ಮೋದಿ ಸುನಾಮಿ ಹೊಡೆತಕ್ಕೆ ‘ಮಹಾ ಠುಸ್ ಬಂಧನ್’ ಪುಡಿ ಪುಡಿ

ಮೋದಿ ಸುನಾಮಿ ಹೊಡೆತಕ್ಕೆ ‘ಮಹಾ ಠುಸ್ ಬಂಧನ್’ ಪುಡಿ ಪುಡಿ

ನವದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ/ಎನ್’ಡಿಎ ಮೈತ್ರಿಕೂಟ ಐತಿಹಾಸಿಕ ಜಯ ದಾಖಲಿಸಿ, ವಿಶ್ವವೇ ತಮ್ಮತ್ತ ತಿರುಗಿ ನೋಡುವಂತೆ ಮಾಡಿದೆ. ಅತ್ಯಂತ ಪ್ರಮುಖವಾಗಿ 2014ರಲ್ಲಿ 282 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಈಗ ಏಕಾಂಗಿಯಾಗಿ...

Read moreDetails

ದಿಗ್ವಿಜಯ: ಯಾರೆಲ್ಲಾ ವಿಶ್ವ ನಾಯಕರು ಮೋದಿಯನ್ನು ಹಾಡಿ ಹೊಗಳಿದ್ದಾರೆ ನೋಡಿ

ದಿಗ್ವಿಜಯ: ಯಾರೆಲ್ಲಾ ವಿಶ್ವ ನಾಯಕರು ಮೋದಿಯನ್ನು ಹಾಡಿ ಹೊಗಳಿದ್ದಾರೆ ನೋಡಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ದಾಖಲಿಸಿರುವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಹೊಸ್ತಿಲಿನಲ್ಲಿರುವ ವೇಳೆಯಲ್ಲಿ ವಿಶ್ವದ ಪ್ರಮುಖ ನಾಯಕರು ಮೋದಿಯವರನ್ನು ಅಭಿನಂದಿಸಿ, ಹಾಡಿ ಹೊಗಳಿದ್ದಾರೆ. ಮೋದಿ ಅವರ ಪ್ರಚಂಡ ವಿಜಯದಿಂದ ಉಭಯತರ ನಡುವಿನ ಸ್ನೇಹ, ಸೌಹಾರ್ದದ ಸಂಬಂಧ ಇನ್ನಷ್ಟು ಗಟ್ಟಿಯಾಗುವುದೆಂಬ...

Read moreDetails

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್’ಡಿಎ ಭರ್ಜರಿ ಜಯ ದಾಖಲಿಸಿ, ಮತ್ತೆ ಅಧಿಕಾರದ ಗದ್ದುಗೆಯೇರುವ ಸಂಭ್ರಮದಲ್ಲಿದೆ. ಇದರ ನಡುವೆಯೇ, ಟ್ವೀಟ್ ಮಾಡಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳಿಗೆ ಚಾಟಿ ಬೀಸಿರುವ ನಟ ಜಗ್ಗೇಶ್ ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ...

Read moreDetails

ಜನರೇ ಮಾಲೀಕರು, ಅವರ ತೀರ್ಪನ್ನು ಗೌರವಿಸುತ್ತೇವೆ, ಸೋಲಿಗೆ ಕಾರಣ ಚರ್ಚಿಸುತ್ತೇವೆ: ರಾಹುಲ್ ಗಾಂಧಿ

ಜನರೇ ಮಾಲೀಕರು, ಅವರ ತೀರ್ಪನ್ನು ಗೌರವಿಸುತ್ತೇವೆ, ಸೋಲಿಗೆ ಕಾರಣ ಚರ್ಚಿಸುತ್ತೇವೆ: ರಾಹುಲ್ ಗಾಂಧಿ

ನವದೆಹಲಿ: ನಮ್ಮ ದೇಶದಲ್ಲಿ ಜನರೇ ಮಾಲೀಕರು... ಅವರು ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಇದೇ ವೇಳೆ ಪಕ್ಷದ ಸೋಲಿಗೆ ಕಾರಣವನ್ನು ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ...

Read moreDetails

ಸಮೀಕ್ಷೆಗಳಿಂದ ಭರವಸೆ ಕಳೆದುಕೊಳ್ಳಬೇಡಿ: ಕಾರ್ಯಕರ್ತರಿಗೆ ಪ್ರಿಯಾಂಕ ವಾದ್ರಾ ಕರೆ

ಸಮೀಕ್ಷೆಗಳಿಂದ ಭರವಸೆ ಕಳೆದುಕೊಳ್ಳಬೇಡಿ: ಕಾರ್ಯಕರ್ತರಿಗೆ ಪ್ರಿಯಾಂಕ ವಾದ್ರಾ ಕರೆ

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳಲ್ಲಿ ವರದಿಯಿಂದ ಪಕ್ಷದ ಕಾರ್ಯಕರ್ತರು ಭರವಸೆ ಕಳೆದುಕೊಳ್ಳುವುದು ಬೇಡ ಎಂದು ಪ್ರಿಯಾಂಕಾ ವಾದ್ರಾ ಕರೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಚುನಾವಣೋತ್ತರ ಸಮೀಕ್ಷೆಗಳ ಯಾವುದೇ ವರದಿಗಳನ್ನು ನಂಬಬೇಡಿ. ಸಮೀಕ್ಷೆಗಳ ಮೂಲಕ ಬಿಜೆಪಿ ವಿಜಯ ದಾಖಲಿಸಲಿದೆ ಎಂದು ಕೇವಲ...

Read moreDetails
Page 44 of 60 1 43 44 45 60
  • Trending
  • Latest
error: Content is protected by Kalpa News!!