Saturday, September 5, 2026
Advertisement
ADVERTISEMENT

ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್’ಚಿಟ್

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಪ್ರಧಾನಿ ಮೋದಿಗೆ ಕ್ಲೀನ್’ಚಿಟ್

ನವದೆಹಲಿ: ಎರಡು ಕಡೆಯಲ್ಲಿ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಯೋಗ ಕ್ಲೀನ್ ಚಿಟ್ ನೀಡಿದೆ. ಎಪ್ರಿಲ್ 23ರಂದು ಪ್ರಧಾನಿ ಮೋದಿ ಅಹ್ಮದಾಬಾದ್’ನಲ್ಲಿ ನಡೆದಿದ್ದ ರೋಡ್ ಷೋ ಸಂದರ್ಭದ ಭಾಷಣ ಮತ್ತು ಎಪ್ರಿಲ್ 9ರಂದು...

Read moreDetails

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಹೇಳಿಕೆಗೆ ವ್ಯಾಪಕ ಟೀಕೆ

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಹೇಳಿಕೆಗೆ ವ್ಯಾಪಕ ಟೀಕೆ

ಬೆಂಗಳೂರು: ಸಿದ್ದರಾಮಯ್ಯ ಅವರ ವಿಚಾರದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿರುವ ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಮಾತ್ರವಲ್ಲ, ಬಿಜೆಪಿಗರಿಂದಲೇ ಟೀಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ...

Read moreDetails

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಈ ಕುರಿತಂತೆ ವರದಿಯಾಗಿದ್ದು, ವೀಡಿಯೋದಲ್ಲಿ ಮಕ್ಕಳು ಅವಹೇಳನಕಾರಿ ಪದಗಳನ್ನು...

Read moreDetails

ಕಾಂಗ್ರೆಸ್ ನಾಯಕರ ಜೊತೆ ರಹಸ್ಯ ಸಭೆ ನಡೆಸಿದ್ದಾರೆಯೇ ಸುಮಲತಾ?

ಕಾಂಗ್ರೆಸ್ ನಾಯಕರ ಜೊತೆ ರಹಸ್ಯ ಸಭೆ ನಡೆಸಿದ್ದಾರೆಯೇ ಸುಮಲತಾ?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಹಾಟ್ ಕ್ಷೇತ್ರ ಎಂದೇ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಕಾಂಗ್ರೆಸ್ ನಾಯಕರ ಜೊತೆಯಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು,...

Read moreDetails

ನಿಮ್ಮ ಮೋದಿಯ ದ್ವೇಷಿಸುವ ಕಾಂಗ್ರೆಸ್, ಆತನನ್ನು ಕೊಲ್ಲಲು ಕನಸು ಕಾಣುತ್ತಿದೆ: ಮೋದಿ ಕಟು ಟೀಕೆ

ನಿಮ್ಮ ಮೋದಿಯ ದ್ವೇಷಿಸುವ ಕಾಂಗ್ರೆಸ್, ಆತನನ್ನು ಕೊಲ್ಲಲು ಕನಸು ಕಾಣುತ್ತಿದೆ: ಮೋದಿ ಕಟು ಟೀಕೆ

ಇಟಾರ್ಸಿ(ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರು ನಿಮ್ಮ ಮೋದಿಯನ್ನು ದ್ವೇಷಿಸುತ್ತಿದ್ದು, ಆತನನ್ನು ಕೊಲ್ಲಲು ಬಯಸುತ್ತಾರೆ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೈ ನಾಯಕರ ವಿರುದ್ಧ ಕಟು ಟೀಕೆ ಮಾಡಿದ್ದಾರೆ. ಮಧ್ಯಪ್ರದೇಶದ ಇಟಾರ್ಸಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ನಿಮ್ಮ...

Read moreDetails

ಬಿಜೆಪಿ ಗೆದ್ದರೆ ತೃಣಮೂಲ ಕಾಂಗ್ರೆಸ್ ಮರುಭೂಮಿಯಂತಾಗುತ್ತದೆ: ಮೋದಿ ವ್ಯಂಗ್ಯ

Breaking: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಹತ್ವದ ಭಾಷಣ ನೇರ ಪ್ರಸಾರ

ಶ್ರೀರಾಮಪರ(ಪಶ್ಚಿಮಬಂಗಾಳ): ದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಬಂದರೆ ತೃಣಮೂಲ ಕಾಂಗ್ರೆಸ್ ಸ್ಥಿತಿ ಮರುಭೂಮಿಯಂತಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್’ನ 40 ಶಾಸಕರನ್ನು ನನ್ನ ಸಂಪರ್ಕದಲ್ಲಿದ್ದಾರೆ. ದೀದಿ ಎಂದಿಗೂ ದೆಹಲಿಗೆ...

Read moreDetails

ಈಕೆಯ ಪಾದಧೂಳಿಗೂ ನೀ ಸಮವಲ್ಲ: ನೆಟ್ಟಿಗರಿಂದ ರಮ್ಯಾಗೆ ಫುಲ್ ಕ್ಲಾಸ್

ಈಕೆಯ ಪಾದಧೂಳಿಗೂ ನೀ ಸಮವಲ್ಲ: ನೆಟ್ಟಿಗರಿಂದ ರಮ್ಯಾಗೆ ಫುಲ್ ಕ್ಲಾಸ್

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಪಾಲಿನ ಮತದಾನ ಮುಕ್ತಾಯವಾದ ಬೆನ್ನಲ್ಲೇ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನಗೆ ನೆಟ್ಟಿಗರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಸತತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಗರನ್ನು ಟೀಕಿಸುವ ರಮ್ಯಾ, ಪ್ರಜಾಪ್ರಭುತ್ವದ...

Read moreDetails

ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಅವರನ್ನೇ ಹೋಲುವ ವ್ಯಕ್ತಿ

ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಅವರನ್ನೇ ಹೋಲುವ ವ್ಯಕ್ತಿ

ಲಖ್ನೋ: ರಾಜಕೀಯ ವಿರೋಧಿಗಳನ್ನು ಚುನಾವಣೆಯಲ್ಲಿ ಹಣಿಯುವ ತಂತ್ರಗಾರಿಕೆಯ ಭಾಗವಾಗಿ ಒಂದೇ ಹೆಸರಿನ ಹಲವು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಪ್ರವೃತ್ತಿ ಹೆಚ್ಚಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಹ ಬಿಟ್ಟಿಲ್ಲ. ನೋಡಲು ಪ್ರಧಾನಿ ನರೇಂದ್ರ ಮೋದಿಯಂತೆಯೇ ಕಾಣುವ ವ್ಯಕ್ತಿಯೊಬ್ಬರು ಇದೀಗ ಪ್ರಧಾನಿ...

Read moreDetails

ಕುಮಾರಸ್ವಾಮಿ ಓರ್ವ ದೇಶದ್ರೋಹಿ: ಬಿಎಸ್’ವೈ ವಾಗ್ದಾಳಿ

ಕುಮಾರಸ್ವಾಮಿ ಓರ್ವ ದೇಶದ್ರೋಹಿ: ಬಿಎಸ್’ವೈ ವಾಗ್ದಾಳಿ

ಹೊಳೆನರಸೀಪುರ: ಪುಲ್ವಾಮಾ ದಾಳಿಯ ಬಗ್ಗೆ ತಮಗೆ ಹತ್ತು ತಿಂಗಳ ಹಿಂದೆಯೇ ಮಾಹಿತಿಯಿತ್ತು ಎಂದಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ಓರ್ವ ದೇಶದ್ರೋಹಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪುಲ್ವಾಮಾ ದಾಳಿಯ ಬಗ್ಗೆ ಹತ್ತು...

Read moreDetails

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಬೆಂಗಳೂರು: ದೇಶದ ಹೆಮ್ಮೆಯ ಯೋಧರ ಕುರಿತಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಡಿರುವ ಅವಮಾನಕರ ಹೇಳಿಕೆಗೆ ಬಿಜೆಪಿ ಕಟುಟೀಕೆ ವ್ಯಕ್ತಪಡಿಸಿದೆ. ಭಾಷಣವೊಂದರಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಸೈನ್ಯಕ್ಕೆ ಸೇರುವವರು 2 ಹೊತ್ತಿನ ಊಟಕ್ಕೆ ಗತಿ ಇಲ್ಲದವರು. ಅಂತಹವರನ್ನು ಪ್ರಧಾನಿ ಮೋದಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು...

Read moreDetails
Page 46 of 60 1 45 46 47 60
  • Trending
  • Latest
error: Content is protected by Kalpa News!!