Saturday, September 5, 2026
Advertisement
ADVERTISEMENT

ರಾಜಕೀಯ

ಸಿಎಂ ಎಚ್‌ಡಿಕೆ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಿ: ಬಿಜೆಪಿ

ಬೆಂಗಳೂರು: ಯಡಿಯೂರಪ್ಪ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಕರೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ಪರಿಷತ್ ಸದಸ್ಯ ರವಿಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು...

Read moreDetails

ಇದೇನು ಜಂಗಲ್ ರಾಜ್ಯವಾ? ಸಿಎಂ ‘ದಂಗೆ’ ಹೇಳಿಕೆ ರಾಜದ್ರೋಹ: ಬಿಜೆಪಿ ಕಿಡಿ

ಬೆಂಗಳೂರು: ಪ್ರತಿಪಕ್ಷಗಳ ವಿರುದ್ಧ ರಾಜ್ಯದ ಜನತೆ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿರುವುದು ರಾಜದ್ರೋಹವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಕಿಡಿ ಕಾರಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಂಗೆ...

Read moreDetails

ನಿಮ್ಮ ಧಮ್ಕಿಗೆ ಹೆದರುವವನು ನಾನಲ್ಲ: ಬಿಎಸ್‌ವೈ ತಿರುಗೇಟು

ಬೆಂಗಳೂರು: ನಿಮ್ಮ ಧಮ್ಕಿಗಳಿಗೆಲ್ಲಾ ಹೆದರುವವನು ನಾನಲ್ಲ, ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರ್ಕಾರ ನಮ್ಮದು. ನೀವು ಏನು ಮಾಡಿದಕ್ಕು ಪ್ರತಿಯಾಗಿ ತಿರುಗೇಟು ನೀಡಲು ನಮಗೂ ಬರುತ್ತದೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಚಾಟಿ ಬೀಸಿದ್ದಾರೆ. ಪರ್ಸೆಂಟೇಜ್ ಜನಕ...

Read moreDetails

ಪ್ಲಾನ್ ಇಲ್ಲ, ವಿಷನ್ ಇಲ್ಲ, ಮೋದಿಯಂತಹ ನಾಯಕ ಮೊದಲೇ ಇಲ್ಲ

ನವದೆಹಲಿ: ಅವರಿಗೆ ಗುರಿಯಿಲ್ಲ, ಸರಿಯಾದ ಯೋಜನೆಯಿಲ್ಲ, ಓರ್ವ ಸಮರ್ಥ ನಾಯಕ ಮೊದಲೇ ಇಲ್ಲ... ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಒಕ್ಕೂಟವನ್ನು ಲೇವಡಿ ಮಾಡಿದ ಪರಿ... ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು,...

Read moreDetails

ರಾಜ್ಯದ ಜನರಿಗೆ ಶೀಘ್ರ ಬಸ್ ಪ್ರಯಾಣದರ ಏರಿಕೆ ಶಾಕ್!?

ತುಮಕೂರು: ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಸ್ ಪ್ರಯಾಣದರ ಏರಿಕೆ ಮಾಡುವುದು ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ರಾಜ್ಯದ ಜನರಿಗೆ ಬಸ್ ಪ್ರಯಾಣ ಮತ್ತಷ್ಟು ತ್ರಾಸವಾಗಲಿದೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಡೀಸೆಲ್ ಬೆಲೆ...

Read moreDetails

ಬಿಎಸ್‌ವೈಗೆ ಬಿಗ್ ರಿಲೀಫ್: ಡಿನೋಟಿಫಿಕೇಶನ್ ಕೇಸ್ ವಜಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣವನ್ನು ನ್ಯಾಯಾಲಯ ವಜಾ ಮಾಡಿದ್ದು, ಅವರಿಗೆ ಬಿಗ್ ರಿಲೀಫ್ ದೊರೆತಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್ ಅವರು ಯಡಿಯೂರಪ್ಪ ಅವರಿಗೆ ಕ್ಲೀನ್...

Read moreDetails

ಸಮನ್ವಯ ಸಮಿತಿ ಕೇವಲ ಔಪಚಾರಿಕ: ದಿನೇಶ್ ಗುಂಡೂರಾವ್

ದಾವಣಗೆರೆ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಕೇವಲ ಔಪಚಾರಿಕವಾಗಿದ್ದು, ಇದರಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು, ಬೇಡ ಎನ್ನುವುದು ಪಕ್ಷಕ್ಕೆ ಸೇರಿದ ವಿಚಾರ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್...

Read moreDetails

ನನ್ನ ಜೀವನದಲ್ಲಿ ಕಂಡ ಸಜ್ಜನಿಕೆಯ ಪ್ರಧಾನಿ ಅಟಲ್ ಜೀ: ಬಿಎಸ್‌ವೈ

ಬೆಂಗಳೂರು: ನಾನು ನನ್ನ ಜೀವನದಲ್ಲಿ ಕಂಡ ಅತ್ಯಂತ ಸಜ್ಜನಿಕೆಯ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಕಳೆದ ಎರಡು ವರ್ಷದಿಂದ ಅವರ ಆರೋಗ್ಯ ಹದಗೆಡುತ್ತಲೇ ಇತ್ತು....

Read moreDetails

ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಸಾಧ್ಯವಿಲ್ಲ: ದೇವೇಗೌಡ ಸ್ಪಷ್ಟನೆ

ನವದೆಹಲಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಪ್ರತಿಭಟನೆ ನಡೆಯುತ್ತಿರುವಂತೆಯೇ ಈ ಕುರಿತಂತೆ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ತಮ್ಮ ಜೀವಿತಾವಧಿಯಲ್ಲಿ ಪ್ರತ್ಯೇಕ ರಾಜ್ಯ ಮಾಡಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಉತ್ತರ ಕರ್ನಾಟಕದ ಜನರು ಬಿಜೆಪಿಯ ಪ್ರಚೋದನೆಗೆ...

Read moreDetails

ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 29 ಚುನಾವಣೆ, ಸೆಪ್ಟೆಂಬರ್ 1 ಫಲಿತಾಂಶ

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದ್ದು, ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ,...

Read moreDetails
Page 51 of 60 1 50 51 52 60
  • Trending
  • Latest
error: Content is protected by Kalpa News!!