Wednesday, March 25, 2026
Advertisement
ADVERTISEMENT

ರಾಜಕೀಯ

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

ಒಬ್ಬರು ನೊಬೆಲ್ ಶಾಂತಿ ಪ್ರಶಸ್ತ ವಿಜೇತೆ, ಇನ್ನೊಬ್ಬರು ಸಾಮಾಜಿಕ ನ್ಯಾಯ ಹಾಗೂ ಜಾತ್ಯತೀತತೆಯ(?)ನ್ನು ಹಾಸು ಹೊದ್ದಕೊಂಡಿರುವ ಪಕ್ಷದ ನಾಯಕಿ(?).  ಆ ಇಬ್ಬರೂ ಮಹಿಳಾಮಣಿಗಳು ಸ್ವರ್ಗದ ಹೇಳಿಕೆ ನೀಡಿ ಇನ್ನೂ ತಿಂಗಳೂ ಸರಿಯಾಗಿ ಕಳೆದಿಲ್ಲ, ಆಗಲೇ ಆ ಸ್ವರ್ಗವಾಸಿಗಳ ಶಾಂತಿಯಿಂದ ಕೂಡಿದ ನರಕ...

Read moreDetails

ಕಾವೇರಿ ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಆಸಕ್ತಿ

ಬೆಂಗಳೂರು, ಸೆ.19: ಸಾರ್ವಜನಿಕರು, ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಲು ಮುಂದೆ ಬಂದಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ  ಈ ವಿಷಯಲ್ಲಿ ನೇರ ಪ್ರವೇಶ ಮಾಡದೆ...

Read moreDetails

2017ರ ಗುಜರಾತ್ ಚುನಾವಣೆ: ಕಾಂಗ್ರೆಸ್ ಸಮೀಕ್ಷೆಯಲ್ಲೂ ಬಿಜೆಪಿಗೆ ಜಯ

ಗಾಂಧಿನಗರ, ಸೆ.19: ಸಾಲು ಸಾಲು ವಿಧಾನಸಭಾ ಚುನಾವಣೆಯಲ್ಲು ಕೈ ಸುಟ್ಟುಕೊಳ್ಳುತ್ತಿರುವ ಕಾಂಗ್ರೆಸ್‌ಗೆ 2017ರ ಗುಜರಾತ್ ಚುನಾವಣೆಯಲ್ಲೂ ಸೋಲು ಖಚಿತ ಎಂಬ ಸಮೀಕ್ಷಾ ವರದಿ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿದೆ. 2017ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೌಪ್ಯವಾಗಿ ನಡೆಸಿದ ಸಮೀಕ್ಷೆಯ ವರದಿ...

Read moreDetails

ಅ.1 ರಂದು ರಾಯಣ್ಣ ಬ್ರಿಗೇಡ್: ಕೆ ಎಸ್ ಈಶ್ವರಪ್ಪ

ದಾವಣಗೆರೆ, ಸೆ.16: ರಾಜ್ಯಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ  ಅಕ್ಟೋಬರ್ 1ರಂದು ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ...

Read moreDetails

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು, ಸೆ.16: ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಒತ್ತಾಯಿಸಿದ ಬಿ ಎಸ್ ಯಡಿಯೂರಪ್ಪ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್ ವೈ, ಸದ್ಯಕ್ಕೆ ಪ್ರಧಾನಿಗಳ ಮಧ್ಯಸ್ಥಿಕೆಗೆ  ಅವಕಾಶವಿಲ್ಲ,...

Read moreDetails

ಪರಮೇಶ್ವರ್ ಹೇಳುತ್ತಾರೆ: ಬೆಂಗಳೂರು ಗಲಭೆಗೆ ಆರ್ ಎಸ್ ಎಸ್ ಕಾರಣವಂತೆ

ಬೆಂಗಳೂರು, ಸೆ.16:  ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಆಗ್ರಹಿಸಿದ್ದಾರೆ. ಹೀಗಾಗಿ ತನಿಖೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ...

Read moreDetails

ಕಾವೇರಿ ಪ್ರತಿಭಟನೆ: ಶಾಂತಿ ಕಾಪಾಡಲು ಉಭಯ ರಾಜ್ಯಕ್ಕೆ ಸುಪ್ರೀಂ ಸಲಹೆ

ನವದೆಹಲಿ, ಸೆ.15: ಕಾವೇರಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಯಾ ಸರ್ಕಾರವೇ ಶಾಂತಿ ಕಾಪಾಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕಾವೇರಿ ಸಂಬಂಧ ತೀರ್ಪು ಹೊರಬಂದಾಗಲೆಲ್ಲಾ ಹಿಂಸಾಚಾರಗಳು, ಪ್ರತಿಭಟನೆಗಳು ನಡೆಯುತ್ತಲೇ ಇವೆ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ ಎಂದು ಉಭಯ ರಾಜ್ಯಗಳಿಗೆ...

Read moreDetails

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

ಬೆಂಗಳೂರು, ಸೆ.15: ಕಾವೇರಿ ನದಿ ನೀರು ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಅವಕಾಶವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿ ಸಮಸ್ಯೆ...

Read moreDetails

ಮುಂದಿನ ವಿಧಾನಸಭೆಗೆ ಕಾಂಗ್ರೆಸ್ ಸಿದ್ಧತೆ: ಸೆ.27 ರಂದು ಕೆಪಿಸಿಸಿ ಕಾರ್ಯಕಾರಿಣಿ

ಬೆಂಗಳೂರು, ಸೆ.15: ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜಾಗಲು ಕಾಂಗ್ರೆಸ್ ನಿರ್ಧರಿಸಿದ್ದು ಇದೇ ಕಾರಣಕ್ಕಾಗಿ ಸೆಪ್ಟೆಂಬರ್ 27 ರಂದು ಮಹತ್ವದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯನ್ನು ನಡೆಸಲು ತೀರ್ಮಾನಿಸಿದೆ. ಪಕ್ಷದ ಹೈಕಮಾಂಡ್ ವತಿಯಿಂದ ಬಂದ ಸೂಚನೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಕೆಪಿಸಿಸಿ ಕಾರ್ಯಕಾರಿಣಿಯನ್ನು...

Read moreDetails

ಸೋಮವಾರ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ: ಭಾರೀ ಭದ್ರತೆ

ನವದೆಹಲಿ, ಸೆ.14: ಸೋಮವಾರ ನವದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿಯ ಸಭೆ ನಡೆಯಲಿದೆ. ಕಾವೇರಿ ನದಿಯಿಂದ ನೀರು ಹರಿಸಬೇಕೆಂದು ತಮಿಳುನಾಡು, ಪಾಂಡಿಚೇರಿ ರಾಜ್ಯಗಳು ಕ್ಯಾತೆ ತೆಗೆದಿವೆ. ಈ ಹಿನ್ನಲೆಯಲ್ಲಿ ಬರುವ ಸೋಮವಾರ ಕರ್ನಾಟಕದಲ್ಲಿ ಮತ್ತೆ ಕೆಲ ಸಮಾಜಘಾತುಕ ಶಕ್ತಿಗಳು ಗಲಭೆ ಎಬ್ಬಿಸುವ ಸಾಧ್ಯತೆ...

Read moreDetails
Page 52 of 55 1 51 52 53 55
  • Trending
  • Latest
error: Content is protected by Kalpa News!!