Sunday, September 6, 2026
Advertisement
ADVERTISEMENT

ರಾಜಕೀಯ

ದೇವಸ್ತಾನ ಸುತ್ಕೊಂಡು ಇರ್ತೀನಿ ಬಿಡಿ ಅಂದ ಕಾಂಗ್ರೆಸ್ ಮುಖಂಡ ಯಾರು ಗೊತ್ತಾ?

ಬೆಂಗಳೂರು: ನನಗೆ ಮುಜರಾಯಿ ಇಲಾಖೆ ಕೊಟ್ಟುಬಿಡಿ, ದೇವಸ್ತಾನ ಸುತ್ಕೊಂಡು ಇರ್ತೀನಿ: ಹೀಗೆಂದವರು ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್... ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾರಣಕರ್ತ ಎಂದು ಕರೆಸಿಕೊಂಡಿರುವ ಡಿ.ಕೆ. ಶಿವಕುಮಾರ್, ಖಾತೆ ಹಂಚಿಕೆ ವಿಚಾರದಲ್ಲಿ ತಮ್ಮದೇ ಪಕ್ಷದ ವಿರುದ್ಧ ಈ ರೀತಿ...

Read moreDetails

ನಾಳೆ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ಮಧ್ಯಾಹ್ನ 2ಗಂಟೆಗೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಾಳೆ ಮಧ್ಯಾಹ್ನ ಸಂಪುಟ ವಿಸ್ತರಣೆಯಾಗಲಿದ್ದು, ನಾಳೆಯೇ ಖಾತೆಗಳ ಹಂಚಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವೂ...

Read moreDetails

ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರಗಾರಿಕೆ ಆರಂಭ

ನವದೆಹಲಿ: ಒಂದು ವರ್ಷದ ಮುನ್ನವೇ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಂತ್ರಗಾರಿಕೆ ಆರಂಭಿಸಿದ್ದು, ಶತಾಯಗತಾಯ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳನ್ನು ಸೋಲಿಸಿ ಮತ್ತೊಮ್ಮೆ ಅಧಿಕಾರಕ್ಕೇರಲೇಬೇಕು ಎಂದು ಶಪಥ ಮಾಡಿದೆ. ಉತ್ತರಪ್ರದೇಶ ಹಾಗೂ ಕರ್ನಾಟಕ ರಾಜ್ಯ ಚುನಾವಣೆಗೆ ಟಿಕೇಟ್ ನೀಡಲು...

Read moreDetails

ಉಕ್ಕಿನ ಸೇತುವೆ ವಿರುದ್ಧ 40 ಸಾವಿರ ಸಹಿ ಸಂಗ್ರಹ

ಬೆಂಗಳೂರು: ಅ:24: ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸುತ್ತಿರುವ ಉಕ್ಕಿನ ಸೇತುವೆ ವಿರುದ್ಧ 40 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ವಿವಿಧ ಸಂಘಟನೆಗಳು ಹೋರಾಟಗಾರರು 40 ಸಾವಿರಕ್ಕಿಂತ ಹೆಚ್ಚು ಸಹಿ ಸಂಗ್ರಹಿಸಿದ್ದು , ಉಕ್ಕಿನ ಸೇತುವೆ ನಿರ್ಮಾಣದ...

Read moreDetails

ಛಲ ಬಿಡದ ಸುಪ್ರೀಂ: ಸಂಕಷ್ಟದಲ್ಲಿ ಬಿಸಿಸಿಐ

ಬಿಸಿಸಿಐ  ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆ. ಇಲ್ಲಿಯವರೆಗೆ ಅದನ್ನಾಳಿದವರು ಆಡಿದ್ದೇ ಆಟ ಎನ್ನುವಂತಾಗಿತ್ತು. ಪ್ರಶ್ನಿಸಿದವರ ವಿರುದ್ದ ಸೇಡು ಕಟ್ಟಿಟ್ಟದ್ದು ಎನ್ನುವಂತಾಗಿತ್ತು.   ಇಂತಹ ಸ್ವೇಚ್ಛಾರವನ್ನು ಬೆಳೆಸಿಕೊಂಡು ಬಂದಿತ್ತು. ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದು ಆಗುತ್ತದೆ ಎನ್ನುವ ಮಾತಿನಂತೆ ಮಂಡಳಿಯನ್ನು ಕೊಳ್ಳೆ ಹೊಡೆದು...

Read moreDetails

ವಿಧಾನಸೌಧದಲ್ಲಿ ಹಣ ಜಪ್ತಿ ವಿಚಾರ ಬಿಎಸ್‌ವೈಗೆ ತಿಳಿದಿದೆ: ಎಚ್‌ಡಿಕೆ

ಹಾಸನ, ಅ.24: ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜಪ್ತಿಯಾದ ೧.೯೭ ಕೋಟಿ ರೂಪಾಯಿ ಯಾರಿಗೆ ಸೇರಿದೆ ಎನ್ನುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನಾಂಬೆ...

Read moreDetails

ಹಿಂದೂಗಳೇ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳಿ: ಸಚಿವ ಗಿರಿರಾಜ್ ಕರೆ

ಪಾಟ್ನಾ, ಅ.24: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೂಗಳು ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಕರೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಹಿಂದೂಗಳು ಜನಸಂಖ್ಯೆಯನ್ನು ವೃದ್ಧಿಸಿಕೊಳ್ಳುವತ್ತ ಗಮನ ಹರಿಸಬೇಕು. ದೇಶದ...

Read moreDetails

ರಾಜ್ಯಪಾಲರ ಹೆಸರು ಹೇಳಲು ತಡವರಿಸಿದ ಸಿದ್ದರಾಮಯ್ಯ

ಬೆಂಗಳೂರು, ಅ.20: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ರಾಷ್ಟ್ರ ಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ವಜುಭಾಯಿ ವಾಲಾ ಅವರ ಹೆಸರು ಹೇಳಲು ತಡಬಡಾಯಿಸಿ ಕೊನೆಗೆ ರಾಜ್ಯಪಾಲರೇ ಎಂದು ಭಾಷಣ ಮುಂದುವರಿಸಿದ ಪ್ರಸಂಗ ಇಂದು ನಡೆಯಿತು....

Read moreDetails

ರಾಜಕೀಯ ಮಾಡಲೇ ಬರುವ ವಿದ್ಯಾರ್ಥಿಗಳಿದ್ದಾರೆ: ರಿಜಿಜು

ನವದೆಹಲಿ, ಅ.20: ಕೆಲ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವುದಕ್ಕೆ ಅಲ್ಲದೆ ರಾಜಕೀಯ ಮಾಡಲೆಂದೇ ಜೆಎನ್‌ಯುಗೆ ಬರುತ್ತಾರೆಂದು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯವೊಂದು ದೊಡ್ಡ ಸಂಸ್ಥೆಯಾಗಿದ್ದು, ಉಪ ಕುಲಪತಿಗಳು ಹಾಗೂ ಇನ್ನಿತರೆ ಅಧಿಕಾರಿಗಳನ್ನು...

Read moreDetails

ಸಜ್ಜನ ರಾಜಕಾರಣಿಯ ಸದ್ವರ್ತನೆ ಇದಲ್ಲ

ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ರಾಜಿನಾಮೆ ವಿಚಾರ  ರಾಜ್ಯ ಕಾಂಗ್ರೆಸ್‌ನಲ್ಲಿ ಸಣ್ಣಮಟ್ಟಿನ ತಲ್ಲಣವನ್ನುಂಟು ಮಾಡಿದೆ. ದಲಿತ ನಾಯಕ, ಪ್ರಾಮಾಣಿಕ, ಸಜ್ಜನ, ಸಚ್ಚಾರಿತ್ರ್ಯ  ಹೊಂದಿದ ರಾಜಕಾರಣಿ ಎಂದೆಲ್ಲ ಹೆಸರುಗಳಿಸಿದ್ದರು. ರಾಜಿನಾಮೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವರು ತೊಡೆತಟ್ಟಿದ್ದಾರೆ. ಈ ಮೂಲಕ...

Read moreDetails
Page 53 of 60 1 52 53 54 60
  • Trending
  • Latest
error: Content is protected by Kalpa News!!