Sunday, September 6, 2026
Advertisement
ADVERTISEMENT

ರಾಜಕೀಯ

ಪೊಲೀಸರ ವೇತನ ಪರಿಷ್ಕರಣೆ: ಸಿಎಂ-ಗೃಹ ಸಚಿವರ ನಡುವೆ ಭಿನ್ನಮತ

ಬೆಂಗಳೂರು, ಅ.18: ಪೊಲೀಸರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ನಡುವೆ ಭಿನ್ನಮತ ಉಂಟಾಗಿದೆ. ಈಗಾಗಲೇ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾಕಷ್ಟು ಒತ್ತಡಗಳು ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದು ಇಲ್ಲಿ ಒಮ್ಮತ ಮೂಡದೆ...

Read moreDetails

ಬ್ರಿಗೇಡ್ ಉದ್ದೇಶ: ಉಲ್ಟಾ ಹೊಡೆದ ಈಶ್ವರಪ್ಪ!

ರಾಜ್ಯ ಬಿಜೆಪಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಜಾತಿ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದಾರೆ. ವಿಶೇಷವಾಗಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪರವರ ವರ್ತನೆಯ ಬಗ್ಗೆ ಆಕ್ರೋಶಗೊಂಡಿದ್ದಾರೆ. ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದಾರೆ. ಬ್ರಿಗೇಡ್ ಕೈಬಿಡುವಂತೆ ಸೂಚಿಸಿದ್ದಾರೆ. ಆದರೆ ಈಶ್ವರಪ್ಪ ಒಪ್ಪಿಲ್ಲ. ಬದಲಾಗಿ...

Read moreDetails

ಅಮೆರಿಕಾ ಮುಂದಿನ ಅಧ್ಯಕ್ಷರು 100 ದಿನದಲ್ಲಿ ಮೋದಿಯವರನ್ನು ಭೇಟಿಯಾಗುವುದು ಅನಿವಾರ್ಯ

ವಾಷಿಂಗ್ಟನ್, ಅ.13: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಶಕ್ತಿ ಮತ್ತೊಮ್ಮೆ ಸಾಬೀತಾಗಿದ್ದು, ಅಮೆರಿಕಾ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗುವವರು 100 ದಿನದೊಳಗೆ ಮೋದಿಯವರನ್ನು ಭೇಟಿಯಾಗುವುದು ಅನಿವಾರ್ಯ ಎಂದು ಅಮೆರಿಕಾ ವಿಚಾರ ವೇದಿಕೆ ಸಲಹೆ ನೀಡಿದೆ. ಈ ಕುರಿತಂತೆ ಉನ್ನತ ಮಟ್ಟದ...

Read moreDetails

ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು ಚೀನಾ ಸಹಕಾರ?

ನವದೆಹಲಿ, ಅ.12: ಭಾರತ-ಪಾಕಿಸ್ಥಾನ ಉಭಯದೇಶಗಳ ನಡುವೆ ಉಂಟಾಗಿರುವ ಬಿಕ್ಕಟ್ಟು, ಸಂಘರ್ಷಗಳ ಪರಿಹಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಚೀನಾ ಭರವಸೆ ನೀಡಿದೆ. ಈ ಬಗ್ಗೆ ಪಾಕಿಸ್ತಾನದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿರುವ ಚೀನಾ ವಿದೇಶಾಂಗ ಸಚಿವಾಲಯದ ಸಲಹೆಗಾರ ಯುವಾನ್, ಭಾರತ-ಪಾಕ್ ನಡುವಿನ ಸಮಸ್ಯೆ ಬಗೆಹರಿಸಲು...

Read moreDetails

ಬಿಎಸ್ ವೈ-ಕೆಎಸ್ಈ ನಡುವೆ ಮುಂದುವರಿದ ಹಗ್ಗಜಗ್ಗಾಟ

ಬೆಂಗಳೂರು, ಅ.9: ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ನಡೆಯುತ್ತಿರುವ ಬ್ರಿಗೇಡ್ ರಾಜಕೀಯ ಸಂಘರ್ಷವನ್ನು ಪರಿಹರಿಸಲು ಸಂಧಾನದ ಮಾರ್ಗ ಹಿಡಿಯುವಂತೆ ಪಕ್ಷದ ವರಿಷ್ಠ ರಾಮಲಾಲ್ ನೀಡಿದ ಸೂಚನೆಯ ಮೇರೆಗೆ ಈಶ್ವರಪ್ಪ ಒಂದು ಹೆಜ್ಜೆ ಮುಂದಿಟ್ಟಿದ್ದರೂ, ಯಡಿಯೂರಪ್ಪ ಒಂದು ಹೆಜ್ಜೆ ಹಿಂದಿಟ್ಟಿರುವ ಅಂಶ...

Read moreDetails

ದಸರಾ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಂತೆ ಶ್ರೀನಿವಾಸ್ ಪ್ರಸಾದ್

ಬೆಂಗಳೂರು, ಅ.9: ಮಂತ್ರಿಮಂಡಲದಿಂದ ತಮ್ಮನ್ನು ಹೊರಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಸಚಿವ, ಹಿರಿಯ ನಾಯಕ ವಿ.ಶ್ರೀನಿವಾಸ ಪ್ರಸಾದ್ ದಸರಾ ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕಳೆದ ಸೆಪ್ಟೆಂಬರ್ ಮೊದಲ ವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ...

Read moreDetails

ಪಬ್ಲಿಕ್ ಮನಿಯನ್ನು ಪ್ರಚಾರಕ್ಕೆ ಬಳಸಬೇಡಿ: ಚುನಾವಣಾ ಆಯೋಗ ಸೂಚನೆ

ನವದೆಹಲಿ, ಅ.8: ರಾಜಕೀಯ ಪಕ್ಷಗಳಿಗೆ ಮತ್ತೊಮ್ಮೆ ಚಾಟಿ ಬೀಸಿರುವ ಕೇಂದ್ರ ಚುನಾವಣಾ ಆಯೋಗ, ಸಾರ್ವಜನಿಕರ ಹಣವನ್ನುಹಾಗೂ ಸರ್ಕಾರದ ಕಾರ್ಯತಂತ್ರಗಳನ್ನು ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಬಳಸಿಕೊಳ್ಳಬಾರದು. ಇಂತಹ ಪ್ರಯತ್ನಗಳಿಗೆ ಅವಕಾಶವಿಲ್ಲ ಎಂದು ಹೇಳಿದೆ. ಈ ಕುರಿತಂತೆ ಚುನಾವಣಾ ಆಯೋಗ ಗುರುತಿಸಲ್ಪಟ್ಟ ರಾಷ್ಟ್ರ...

Read moreDetails

ಸಾಕ್ಷಿ ಕೇಳುವವರಿಗೆ ಮಾನ, ಮರ್ಯಾದೆಯಿಲ್ಲ: ಟೀಕಾಕಾರಿಗೆ ಪರಿಕ್ಕರ್ ಚಾಟಿ

ನವದೆಹಲಿ, ಅ.8: ಭಾರತ ಹಾಗೂ ಪಾಕಿಸ್ಥಾನ ನಡುವಿನ ವಿವಾದ ಒಂದೆಡೆಯಾದರೆ, ಪಿಒಕೆ ದಾಳಿ ಕುರಿತಂತೆ ಸಾಕ್ಷಿ ಕೇಳುತ್ತಿರು ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ವಿರುದ್ಧ ಚಾಟಿ ಬೀಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸಾಕ್ಷಿ ಕೇಳುವವರಿಗೆ ಮಾನ, ಮರ್ಯಾದೆಯಿಲ್ಲ ಎಂದು ಕಿಡಿ...

Read moreDetails

ಶುಕ್ರವಾರ ಬಿಜೆಪಿ ಕೋರ್ ಕಮಿಟಿ ಸಭೆ: ಕುತೂಲಹ ಕೆರಳಿಸಿದ ಬೆಳವಣಿಗೆ

ಬೆಂಗಳೂರು, ಅ.5: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಆಂತರಿಕ ಭಿನ್ನಮತ ಶಮನಕ್ಕೆ ಪಕ್ಷದ ವರಿಷ್ಠರು ಗಮನ ಹರಿಸಿದ್ದಾರೆ. ಈ ನಿಟ್ಟಿನಲ್ಲಿ ನಿಮ್ಮ ನಿಮ್ಮ ಭಿನ್ನಾಭಿಪ್ರಾಯಗಳೇನೇ ಇದ್ದರೂ ಅದನ್ನು ಬದಿಗಿಟ್ಟು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಸೂಚನೆ ನೀಡಿರುವ ಬೆನ್ನಲ್ಲೇ...

Read moreDetails

ನವಾಜ್ ಷರೀಫ್ ಮತ್ತೆ ಹೇಳುತ್ತಾರೆ; ಬುರ್ಹಾನ್ ವನಿ ಹುತಾತ್ಮನಂತೆ

ಇಸ್ಲಾಮಾಬಾದ್, ಅ.5: ಭಾರತೀಯ ಸೇನೆಯ ಗುಂಡಿಗೆ ಹತನಾದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವನಿಯನ್ನು ಮತ್ತೆ ಹೊಗಳಿರುವ ಪಾಕಿಸ್ಥಾನ ಪ್ರಧಾನಿ ನವಾಜ್ ಷರೀಫ್, ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿನ ಹೋರಾಟದಲ್ಲಿ ಬಲಿದಾನ ಮಾಡಿದ ವ್ಯಕ್ತಿ ಎಂದು ಪ್ರಶಂಸಿಸಿದ್ದಾರೆ. ಉರಿ ಸೆಕ್ಟರ್ ಮೇಲಿನ...

Read moreDetails
Page 54 of 60 1 53 54 55 60
  • Trending
  • Latest
error: Content is protected by Kalpa News!!