Sunday, September 6, 2026
Advertisement
ADVERTISEMENT

ರಾಜಕೀಯ

ದೆಹಲಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು, ಸೆ.28: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ಇಂದು ತೆರಳಿದ್ದಾರೆ. ಕಾವೇರಿ ನೀರು ಹಂಚಿಕೆ ಕುರಿತಾಗಿ ನಿನ್ನೆ ರಾಜ್ಯಕ್ಕೆ ತದ್ವಿರುದ್ದವಾಗಿ ಸುಪ್ರೀಂ...

Read moreDetails

ಅತಿವೃಷ್ಠಿಗೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮೊರೆಯಿಡಲು ಸಿದ್ಧರಾಮಯ್ಯ ನಿರ್ಧಾರ

ಕಲಬುರಗಿ, ಸೆ.27: ಬೀದರ್, ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದಾಗಿ ಉಂಟಾಗಿರುವ ಹಾನಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಕಲಬುರಗಿ ಜಿಲ್ಲೆಯ ಮಳೆ ಮತ್ತು ಪ್ರವಾಹ ಹಾನಿಗೊಳಗಾದ ಪ್ರದೇಶಗಳ...

Read moreDetails

ಪಾಕ್ ವಿಭಜನೆಗೆ ನೆಹರು ದುರಾಸೆಗೆ ಕಾರಣ: ಅಬ್ದುಲ್ ಅಜೀಂ

ಬೆಂಗಳೂರು, ಸೆ.20: ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗಲು ಜವಾಹರ್ಲಾಲ್ ನೆಹರು ಅವರ ದುರಾಸೆಯೇ ಕಾರಣ. ಇದರ ಪರಿಣಾಮವಾಗಿ ದೇಶದಲ್ಲಿ ಕೋಮುಗಲಭೆ ಹೆಚ್ಚಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಲ್ಪಸಂಖ್ಯಾತ...

Read moreDetails

ಇಂದಿಗೂ ಮೋದಿ ಹವಾ ನಡೆಯುತ್ತಿದೆ: ಜನಪ್ರಿಯತೆಯಲ್ಲಿ ಮೋದಿ ಮುಂದೆ: ಸಮೀಕ್ಷಾ ವರದಿ

ನವದೆಹಲಿ, ಸೆ.20: ಕಳೆದ ಲೋಕಸಭಾ ಚುನಾವಣೆಯಲ್ಲಿ ಅಬ್ಬರಿಸಿದ ಮೋದಿ ಹವಾ ನರೇಂದ್ರ ಮೋದಿಯನ್ನು ನಂ.7, ರೇಸ್‌ಕೋರ್ಸ್ ಗೆ ಕರೆದುಕೊಂಡು ಬಂದಿದೆ. ಆ ಹವಾವನ್ನು ಇಂದಿಗೂ ಮೋದಿ ಉಳಿಸಿಕೊಂಡಿದ್ದರೆ, ಕಾಂಗ್ರೆಸ್ ಮಾತ್ರ ಯಥಾರೀತಿ ಕಳಪೆಯನ್ನೇ ಹೊಂದಿದೆ ಎಂದು ಸಮೀಕ್ಷಾ ವರದಿಯೊಂದು ಹೇಳಿದೆ. ಪ್ರಧಾನಿ...

Read moreDetails

ಮುಖ್ಯಕಾರ್ಯದರ್ಶಿಯಾಗಿ ಡಾ.ಸುಭಾಷ್ ಚಂದ್ರ ಕುಂಟಿಯಾ ನೇಮಕ ಖಚಿತ

ಬೆಂಗಳೂರು, ಸೆ.19: ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಡಾ.ಸುಭಾಷ್ ಚಂದ್ರ ಕುಂಟಿಯಾ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾದವ್ ಅವರ ವಿಸ್ತರಣಾ  ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ರಾಜ್ಯ ಸರ್ಕಾರ ಹೊಸ ಮುಖ್ಯ ಕಾರ್ಯದರ್ಶಿಯನ್ನು ನೇಮಕ...

Read moreDetails

ನಿಗಮ ಮಂಡಳಿ, ಸಂಪುಟ ಪುನಾರಚನೆ: ಸೆ.22 ರಂದು ಸಿಎಂ ದೆಹಲಿಗೆ 

ಬೆಂಗಳೂರು, ಸೆ.19: ನಿಗಮ ಮಂಡಳಿಗಳ ನೇಮಕಾತಿ, ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.22ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಜತೆ  ದೆಹಲಿಗೆ ತೆರಳಲಿದ್ದಾರೆ. ಕೆ.ಜೆ.ಜಾರ್ಜ್ ಗೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್...

Read moreDetails

ಸಾಗುವಳಿದಾರರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಕಾಲಾವಕಾಶ: ಸಚಿವ ಕಾಗೋಡು ತಿಮ್ಮಪ್ಪ

ಬೆಂಗಳೂರು, ಸೆ.19: ಇದುವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದಿರುವ  ದರಖಾಸ್ತು  ಸಾಗುವಳಿದಾರರಿಗೆ ಮತ್ತೊಮ್ಮೆ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗುವುದು  ಎಂದು  ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ಹುಕುಂ ಸಮಿತಿ ಮುಂದೆ...

Read moreDetails

20 ಯೋಧರ ಹತ್ಯೆ: ಮಲಾಲಾ, ರಮ್ಯಾ ಎಂಬ ಶಾಂತಿದೂತೆಯರು ಎಲ್ಲಿ?

ಒಬ್ಬರು ನೊಬೆಲ್ ಶಾಂತಿ ಪ್ರಶಸ್ತ ವಿಜೇತೆ, ಇನ್ನೊಬ್ಬರು ಸಾಮಾಜಿಕ ನ್ಯಾಯ ಹಾಗೂ ಜಾತ್ಯತೀತತೆಯ(?)ನ್ನು ಹಾಸು ಹೊದ್ದಕೊಂಡಿರುವ ಪಕ್ಷದ ನಾಯಕಿ(?).  ಆ ಇಬ್ಬರೂ ಮಹಿಳಾಮಣಿಗಳು ಸ್ವರ್ಗದ ಹೇಳಿಕೆ ನೀಡಿ ಇನ್ನೂ ತಿಂಗಳೂ ಸರಿಯಾಗಿ ಕಳೆದಿಲ್ಲ, ಆಗಲೇ ಆ ಸ್ವರ್ಗವಾಸಿಗಳ ಶಾಂತಿಯಿಂದ ಕೂಡಿದ ನರಕ...

Read moreDetails

ಕಾವೇರಿ ವಿವಾದ: ಮಧ್ಯಸ್ಥಿಕೆಗೆ ಕೇಂದ್ರ ಆಸಕ್ತಿ

ಬೆಂಗಳೂರು, ಸೆ.19: ಸಾರ್ವಜನಿಕರು, ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶ ಮಾಡಲು ಮುಂದೆ ಬಂದಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ  ಈ ವಿಷಯಲ್ಲಿ ನೇರ ಪ್ರವೇಶ ಮಾಡದೆ...

Read moreDetails

2017ರ ಗುಜರಾತ್ ಚುನಾವಣೆ: ಕಾಂಗ್ರೆಸ್ ಸಮೀಕ್ಷೆಯಲ್ಲೂ ಬಿಜೆಪಿಗೆ ಜಯ

ಗಾಂಧಿನಗರ, ಸೆ.19: ಸಾಲು ಸಾಲು ವಿಧಾನಸಭಾ ಚುನಾವಣೆಯಲ್ಲು ಕೈ ಸುಟ್ಟುಕೊಳ್ಳುತ್ತಿರುವ ಕಾಂಗ್ರೆಸ್‌ಗೆ 2017ರ ಗುಜರಾತ್ ಚುನಾವಣೆಯಲ್ಲೂ ಸೋಲು ಖಚಿತ ಎಂಬ ಸಮೀಕ್ಷಾ ವರದಿ ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿಸಿದೆ. 2017ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೌಪ್ಯವಾಗಿ ನಡೆಸಿದ ಸಮೀಕ್ಷೆಯ ವರದಿ...

Read moreDetails
Page 56 of 60 1 55 56 57 60
  • Trending
  • Latest
error: Content is protected by Kalpa News!!