Sunday, September 6, 2026
Advertisement
ADVERTISEMENT

ರಾಜಕೀಯ

ಅ.1 ರಂದು ರಾಯಣ್ಣ ಬ್ರಿಗೇಡ್: ಕೆ ಎಸ್ ಈಶ್ವರಪ್ಪ

ದಾವಣಗೆರೆ, ಸೆ.16: ರಾಜ್ಯಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ  ಅಕ್ಟೋಬರ್ 1ರಂದು ಹಾವೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ...

Read moreDetails

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು, ಸೆ.16: ಕಾವೇರಿ ವಿಚಾರವಾಗಿ ಉಭಯ ರಾಜ್ಯಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಒತ್ತಾಯಿಸಿದ ಬಿ ಎಸ್ ಯಡಿಯೂರಪ್ಪ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್ ವೈ, ಸದ್ಯಕ್ಕೆ ಪ್ರಧಾನಿಗಳ ಮಧ್ಯಸ್ಥಿಕೆಗೆ  ಅವಕಾಶವಿಲ್ಲ,...

Read moreDetails

ಪರಮೇಶ್ವರ್ ಹೇಳುತ್ತಾರೆ: ಬೆಂಗಳೂರು ಗಲಭೆಗೆ ಆರ್ ಎಸ್ ಎಸ್ ಕಾರಣವಂತೆ

ಬೆಂಗಳೂರು, ಸೆ.16:  ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕೆಪಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಆಗ್ರಹಿಸಿದ್ದಾರೆ. ಹೀಗಾಗಿ ತನಿಖೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಗೃಹ...

Read moreDetails

ಕಾವೇರಿ ಪ್ರತಿಭಟನೆ: ಶಾಂತಿ ಕಾಪಾಡಲು ಉಭಯ ರಾಜ್ಯಕ್ಕೆ ಸುಪ್ರೀಂ ಸಲಹೆ

ನವದೆಹಲಿ, ಸೆ.15: ಕಾವೇರಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಯಾ ಸರ್ಕಾರವೇ ಶಾಂತಿ ಕಾಪಾಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕಾವೇರಿ ಸಂಬಂಧ ತೀರ್ಪು ಹೊರಬಂದಾಗಲೆಲ್ಲಾ ಹಿಂಸಾಚಾರಗಳು, ಪ್ರತಿಭಟನೆಗಳು ನಡೆಯುತ್ತಲೇ ಇವೆ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಿ ಎಂದು ಉಭಯ ರಾಜ್ಯಗಳಿಗೆ...

Read moreDetails

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

ಬೆಂಗಳೂರು, ಸೆ.15: ಕಾವೇರಿ ನದಿ ನೀರು ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸುವ ಅವಕಾಶವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಿ ಸಮಸ್ಯೆ...

Read moreDetails

ಮುಂದಿನ ವಿಧಾನಸಭೆಗೆ ಕಾಂಗ್ರೆಸ್ ಸಿದ್ಧತೆ: ಸೆ.27 ರಂದು ಕೆಪಿಸಿಸಿ ಕಾರ್ಯಕಾರಿಣಿ

ಬೆಂಗಳೂರು, ಸೆ.15: ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜಾಗಲು ಕಾಂಗ್ರೆಸ್ ನಿರ್ಧರಿಸಿದ್ದು ಇದೇ ಕಾರಣಕ್ಕಾಗಿ ಸೆಪ್ಟೆಂಬರ್ 27 ರಂದು ಮಹತ್ವದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯನ್ನು ನಡೆಸಲು ತೀರ್ಮಾನಿಸಿದೆ. ಪಕ್ಷದ ಹೈಕಮಾಂಡ್ ವತಿಯಿಂದ ಬಂದ ಸೂಚನೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಕೆಪಿಸಿಸಿ ಕಾರ್ಯಕಾರಿಣಿಯನ್ನು...

Read moreDetails

ಸೋಮವಾರ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ: ಭಾರೀ ಭದ್ರತೆ

ನವದೆಹಲಿ, ಸೆ.14: ಸೋಮವಾರ ನವದೆಹಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿಯ ಸಭೆ ನಡೆಯಲಿದೆ. ಕಾವೇರಿ ನದಿಯಿಂದ ನೀರು ಹರಿಸಬೇಕೆಂದು ತಮಿಳುನಾಡು, ಪಾಂಡಿಚೇರಿ ರಾಜ್ಯಗಳು ಕ್ಯಾತೆ ತೆಗೆದಿವೆ. ಈ ಹಿನ್ನಲೆಯಲ್ಲಿ ಬರುವ ಸೋಮವಾರ ಕರ್ನಾಟಕದಲ್ಲಿ ಮತ್ತೆ ಕೆಲ ಸಮಾಜಘಾತುಕ ಶಕ್ತಿಗಳು ಗಲಭೆ ಎಬ್ಬಿಸುವ ಸಾಧ್ಯತೆ...

Read moreDetails

ಕೋರ್ಟ್ ಆದೇಶ ಪಾಲನೆಗೆ ಸರ್ಕಾರ ಬದ್ಧ: ಸಿಎಂ ಸ್ಪಷ್ಟನೆ: ಸುಳ್ಳಾದ ಸಿಎಂ ರಾಜೀನಾಮೆ ಪ್ರಹಸನ

ಬೆಂಗಳೂರು. ಸೆ.13: ಕಾವೇರಿ ವಿವಾದದ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ, ನ್ಯಾಯಾಲಯದ ಆದೇಶ ಪಾಲಿಸಲು ಮತ್ತೆ ತಮಿಳುನಾಡಿಗೆ ನೀರು ಹರಿಸುವ ನಿರ್ಣಯ ಕೈಗೊಂಡಿದೆ. ನಿನ್ನೆಯಿಂದ ಭುಗಿಲೆದ್ದಿದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ...

Read moreDetails

ಕರ್ನಾಟಕ ಬಂದ್ ಹಿನ್ನೆಲೆ ವ್ಯಾಪಕ ಬಂದೋಬಸ್ತ್: ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು ಸೆ 8: ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ...

Read moreDetails

ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡಿದರೆ ಕಠಿಣ ಕ್ರಮ: ಮುಖಂಡರಿಗೆ ದಿಗ್ವಿಜಯ್ ಸಿಂಗ್ ಎಚ್ಚರಿಕೆ

ಬೆಂಗಳೂರು, ಸೆ.8: ರಾಜ್ಯ ಸರ್ಕಾರ ಅಥವಾ ಪಕ್ಷದ ವಿರುದ್ಧ ತಮ್ಮ ಪಕ್ಷದ ಯಾವುದೇ ಮುಖಂಡರು ಹೇಳಿಕೆ ನೀಡಿದರೆ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಕಾಂಗ್ರೆಸ್ ಕಚೇರಿಯಲ್ಲಿ...

Read moreDetails
Page 57 of 60 1 56 57 58 60
  • Trending
  • Latest
error: Content is protected by Kalpa News!!