Sunday, July 26, 2026
Advertisement
ADVERTISEMENT

Small Bytes

ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಪೂರ್ಣ ಗುಣಮುಖ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕೊರೋನಾ ಪಾಸಿಟಿವ್ ಬಂದಿದ್ದ ಎರಡೂವರೆ ತಿಂಗಳ ಮಗು ಸಂಫೂರ್ಣ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆಗಳಾದ ಎರಡೂವರೆ ತಿಂಗಳಿನ ಮಗು 3638, 3640 ಹಾಗೂ 4339 ಇವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ....

Read moreDetails

ಜಿಲ್ಲೆಯಲ್ಲಿ ಮಳೆಗಾಲದ ತಂಪು ವಾತಾವರಣ: ಎಲ್ಲೆಲ್ಲಿ ಎಷ್ಟು ಮಳೆಯಾಯ್ತು? ಇಲ್ಲಿದೆ ಮಾಹಿತಿ

Malnad

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಈ ಬಾರಿಯ ಮಳೆಗಾಲ ಆರಂಭವಾದಂತಾಗಿದ್ದು, ನಿನ್ನೆ ಜಿಟಿಜಿಟಿ ಮಳೆ ಸುರಿದಿದೆ. ಪರಿಣಾಮವಾಗಿ ಬಿರು ಬೇಸಿಗೆಯ ಬಿಸಿಲಿಗೆ ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಬಹುತೇಕ ಪ್ರದೇಶ ಈಗ ತಂಪಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಜಿಲ್ಲೆಯಲ್ಲಿ ಕಳೆದ...

Read moreDetails

ಗಮನಿಸಿ! ಜೂನ್ 14 ರಂದು ಶಿವಮೊಗ್ಗದ ಬಹುತೇಕ ಕಡೆ ಕರೆಂಟ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್-9 ಫೀಡರ್‌ಗೆ ಸಂಬಂಧಿಸಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ,...

Read moreDetails

ಪಾರಂಪರಿಕ ಕೇಂದ್ರವಾಗಲಿದೆ ಸಿದ್ದಗಂಗಾ ಶ್ರೀ, ಬಾಲಗಂಗಾಧರ ಶ್ರೀಗಳ ಹುಟ್ಟೂರು: ಸಿಎಂ ಬಿಎಸ್’ವೈ

ಸಿದ್ಧಗಂಗಾ ಶ್ರೀಗಳ ಅಮೃತವಚನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

Read moreDetails

ಆಶಾ ಕಾರ್ಯಕರ್ತೆಯರಿಗೆ ಸಾಲ ಶೀಘ್ರ: ಸಚಿವ ಎಸ್.ಟಿ. ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೂ ಸಹಕಾರ ಇಲಾಖೆ ವತಿಯಿಂದ ಸಾಲ ಕೊಡಿಸುವ ವ್ಯವಸ್ಥೆಯನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು. ರಾಜ್ಯ ಸರ್ಕಾರದ...

Read moreDetails

ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್’ಗಾಗಿ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಇದ್ದರೂ ಸಹ ನಾಗರಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಕೆಲವೊಂದು ವಿನಾಯ್ತಿ ನೀಡಿದೆ. ಪ್ರಮುಖವಾಗಿ, ಬಿಎಂಟಿಸಿ ಬಸ್ ಸಂಚಾರ ಆರಂಭವಾಗಿದ್ದರೂ, ಕೆಲವೊಂದು ಬಡಾವಣೆಗಳಲ್ಲಿ ಸರಿಯಾದ ಸಂಚಾರವಿರದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ನಿನ್ನೆ ಬನಶಂಕರಿ...

Read moreDetails

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ ಬಿಎಸ್’ವೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೆಲವು ಷರತ್ತುಗಳ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಅನುಮತಿ ನೀಡಿದ್ದಾರೆ. ಈ ಕುರಿತಂತೆ ಅನುಮತಿ ನೀಡಿರುವ ಮುಖ್ಯಮಂತ್ರಿಗಳು, ಲಾಕ್’ಡೌನ್ ಹಿನ್ನೆಲೆಯಲ್ಲಿ ಹೆಚ್ಚಿನ ಜನ...

Read moreDetails

ಜೂನ್ 10 ರಂದು ಹಳೇ ಶಿವಮೊಗ್ಗದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಕಂಬ ಬದಲಾವಣೆ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವುಟಾಗಲಿದೆ. ಕೋಟೆರಸ್ತೆ, ಕೋಟೆ ಪೊಲೀಸ್ ಸ್ಟೇಷನ್ ರಸ್ತೆ,...

Read moreDetails

ಜನಸೇವಕ ವ್ಯಾಪ್ತಿಗೆ ಆಧಾರ್, ಎಪಿಎಲ್, ವೋಟರ್ ಐಡಿ ನೊಂದಣಿ: ಸಚಿವ ಸುರೇಶ್ ಕುಮಾರ್

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧಾರ್ ನೊಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು, ನೊಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿದ್ದು, ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ...

Read moreDetails

ಚಿರು ಸರ್ಜಾಗೆ ಯಾವುದೇ ದುಶ್ಚಟ ಇರಲಿಲ್ಲ, ಸುಳ್ಳು ಸುದ್ಧಿ ನಂಬಬೇಡಿ: ಪ್ರಶಾಂತ್ ಸಂಬರ್ಗಿ ಮನವಿ

ಚಿರು ಸರ್ಜಾಗೆ ಯಾವುದೇ ದುಶ್ಚಟ ಇರಲಿಲ್ಲ, ಸುಳ್ಳು ಸುದ್ಧಿ ನಂಬಬೇಡಿ: ಪ್ರಶಾಂತ್ ಸಂಬರ್ಗಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಿನ್ನೆ ನಿಧನರಾದ ಖ್ಯಾತ ನಟ ಚಿರಂಜೀವ ಸರ್ಜಾಗೆ ಯಾವುದೇ ರೀತಿಯ ದುಶ್ಚಟಗಳು ಇರಲಿಲ್ಲ. ದಯಮಾಡಿ ಯಾವುದೇ ರೀತಿಯ ಗಾಳಿಸುದ್ದಿಯನ್ನು ನಂಬಬೇಡಿ ಎಂದು ಸರ್ಜಾ ಕುಟುಂಬದ ಆಪ್ತ, ಚಿತ್ರರಂಗದ ಗಣ್ಯರಾದ ಪ್ರಶಾಂತ್ ಸಂಬರ್ಗಿ ವಿನಂತಿಸಿದ್ದಾರೆ. ಸುದ್ದಿಗಾರರೊಂದಿಗೆ...

Read moreDetails
Page 329 of 461 1 328 329 330 461
  • Trending
  • Latest
error: Content is protected by Kalpa News!!