Sunday, July 26, 2026
Advertisement
ADVERTISEMENT

Small Bytes

ಬೈಕ್’ಗಳ ನಡುವೆ ಭೀಕರ ಅಪಘಾತ: ತಂದೆ ಮಗಳು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕು ಬೆಳವನೂರು ಗ್ರಾಮದ ಬಳಿ ನಡೆದಿದೆ. ಸಿದ್ದೇಶ್(30) ಹಾಗೂ ಪ್ರಿಯಾಂಕಾ (3) ಮೃತ ದುರ್ದೈವಿಗಳು. ತುರ್ಚುಘಟ್ಟ ಗ್ರಾಮದ ನಿವಾಸಿಗಳಾದ ಮೃತರು,...

Read moreDetails

ರೈತರು-ಅಕ್ಕಿ ಗಿರಣಿ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಸಚಿವ ಗೋಪಾಲಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ರೈತರು ಮತ್ತು ಅಕ್ಕಿ ಗಿರಣಿ ಮಾಲಿಕರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುವ ಮೂಲಕ ರೈತರು ಹಾಗೂ ಉದ್ಯಮಿಗಳ ಹಿತ ಕಾಯುವುದಾಗಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ಹೇಳಿದರು. ನಗರದ ಸಪ್ತಗಿರಿ...

Read moreDetails

ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರೀಗಳ ದರ್ಶನ ಪಡೆದರು. ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಸ್ವಾಮಿಗಳ ಆರ್ಶೀವಾದ ಪಡೆದ ಮುಖ್ಯಮಂತ್ರಿಗಳು ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ...

Read moreDetails

ಹರಿಹರದ ಪೊಲೀಸ್ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಹರಿಹರ ಪೊಲೀಸ್ ಇಲಾಖೆಯಿಂದ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗಿತ್ತು. ಪೊಲೀಸರ ವಸತಿಗೃಹ ಆವರಣದಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಶೈಲಾಶ್ರೀ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು....

Read moreDetails

ಅಂಗವಿಕಲರಿಗೆ ಅನುಕಂಪ ಬೇಡ, ಬದಲಾಗಿ ಅವಕಾಶ ಬೇಕು: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಮುದಾಯದ ಜನರು ಅಂಗವಿಕಲರ ಮೇಲೆ ಕೇವಲ ಅನುಕಂಪ ತೋರಿಸಿದರೆ ಸಾಲದು. ಅವರಿಗೆ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸಿಕೊಟ್ಟು ಮಾನವೀಯ ನೆಲೆಯಲ್ಲಿ ಕಾಣಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ನನ್ನಿವಾಳ, ಸೋಮುಗುದ್ದು,ಸಾಣಿಕೆರೆ ಪಂಚಾಯ್ತಿ ವಾಪ್ತಿಯ...

Read moreDetails

ಶಾಸಕ ರಘುಮೂರ್ತಿ ಆರೋಪದಲ್ಲಿ ಹುರುಳಿಲ್ಲ: ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬಾಗೀನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಶಾಸಕ ಟಿ. ರಘುಮೂರ್ತಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಆರೋಪಿಸಿದರು. ನಗರದ ಬಿಜೆಪಿ...

Read moreDetails

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ ನಷ್ಟ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಳ್ಳೇಗಾಲ: ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿಬಿದ್ದು, ಲಕ್ಷಾಂತರ ರೂ. ಗಳ ನಷ್ಟ ಸಂಭವಿಸಿರುವ ದುರ್ಘಟನೆ ಜಯ್ ಇನ್ಸ್‌ಟ್ಯೂಟ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ದಕ್ಷಿಣ ಬಡಾವಣೆಯ ಜಯ್ ಇನ್ಸ್‌ಟ್ಯೂಟ್ ರಸ್ತೆಯಲ್ಲಿನ ಮೀನಾಕ್ಷಿ ಟೆಕ್ಸ್‌ಟೆಲ್ಸ್‌ ಬೆಂಕಿಗೆ ಆಃಹುತಿಯಾಗಿದೆ. ಸುಮಾರು...

Read moreDetails

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಹ ಒಂದು. ಪ್ರಾರಂಭದಿಂದಲೂ ಕಾರ್ಖಾನೆಯ ಅಭಿವೃದ್ಧಿಯ ಜೊತೆ ಜೂತೆಗೆ ಉದ್ಯೋಗಿಗಳಿಗೆ ಮತ್ತು ಎಲ್ಲಾ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ...

Read moreDetails

ಟೂರಿಸ್ಟ್‌ ವಾಹನಗಳಿಗೆ ಈ ತಿಂಗಳಲ್ಲಿ ಶೇ.50ರಷ್ಟು ತೆರಿಗೆ ಕಡಿತ: ಸಚಿವ ಸಿ.ಟಿ. ರವಿ

ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಟೂರಿಸ್ಟ್‌ ವಾಹನಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇ.100ರಷ್ಟು ವಾಹನ ತೆರಿಗೆ ಘೋಷಣೆ ಮಾಡಲಾಗಿತ್ತು. ಈಗ ಜೂನ್ ತಿಂಗಳಲ್ಲಿ ಶೇ.50ರಷ್ಟು ವಾಹನ ತೆರಿಗೆ ಕಡಿತ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಚಿವ ಸಿ.ಟಿ. ರವಿ...

Read moreDetails

ಮಕ್ಕಳಲ್ಲಿ ಪರಿಸರ ಕುರಿತು ಅರಿವು ಮೂಡಿಸಿ: ಶಾಸಕ ರಘುಮೂರ್ತಿ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಕ್ಕಳಲ್ಲಿ ಪರಿಸರದ ಬಗೆಗೆ ಅರಿವು ಮೂಡಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಪೋಷಕರಿಗೆ ಸಲಹೆ ನೀಡಿದರು. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ...

Read moreDetails
Page 330 of 461 1 329 330 331 461
  • Trending
  • Latest
error: Content is protected by Kalpa News!!