Sunday, July 26, 2026
Advertisement
ADVERTISEMENT

Small Bytes

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬನಶಂಕರಿ 3ನೆಯ ಹಂತದ ಇಟ್ಟಮಡುವಿನಿಂದ ಎಜಿಎಸ್ ಲೇಔಟ್, ಅರೇಹಳ್ಳಿ, ಉತ್ತರಹಳ್ಳಿಗೆ ಸಂಪರ್ಕಿಸುವ ಸೇತುವೆ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಪರ್ಯಾಯ ವ್ಯವಸ್ಥೆಗಾಗಿ ಅಲ್ಲಿಯೇ ಪಕ್ಕದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಸೇತುವೆ ಶಿಥಿಲಗೊಂಡು, ಅಪಾಯಕ್ಕೆ ಆಹ್ವಾನ...

Read moreDetails

ಕೊರೋನಾ ಸಮಸ್ಯೆ ಮುಗಿದ ನಂತರ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಮಸ್ಯೆ ಮುಕ್ತಾಯಗೊಂಡ ನಂತರ ಹೊಸದಾಗಿ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದರು. ಪಡಿತರ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ...

Read moreDetails

ರಾಜ್ಯ ಶ್ವಾನದಳಕ್ಕೆ 50 ಹೊಸ ನಾಯಿ ಸೇರ್ಪಡೆ: ದಳ ಉನ್ನತೀಕರಣಕ್ಕೆ 2.5 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಪೊಲೀಸ್ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ರೂಪಾಯಿಗಳ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು. ಕೋರಮಂಗಲದಲ್ಲಿರುವ ಆಡುಗೋಡಿಯಲ್ಲಿರುವ ಸಿಎಆರ್'ಸೌತ್ ನಲ್ಲಿ ಹೊಸದಾಗಿ...

Read moreDetails

ಸ್ನೇಹಜೀವಿ ಬಳಗದಿಂದ ಕೊರೋನಾ ವಾರಿಯರ್ಸ್‌ಗಳಿಗೆ ಹೃದಯಸ್ಪರ್ಶಿ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದಿಂದ ಜನಗಳನ್ನು ರಕ್ಷಿಸಲು ಕಳೆದೆರಡು ತಿಂಗಳಿನಿಂದ ರಾತ್ರಿ ಹಗಲು ಎನ್ನದೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರು, ಅರಕ್ಷಕರು, ವೈದ್ಯರು, ಪೌರಕಾರ್ಮಿಕರು ಹಾಗೂ ಸೈನಿಕರನ್ನು ಗೌರವಿಸುವುದು ನಿಜಕ್ಕೂ ಶ್ಲಾಘನೀಯ ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಎಂ....

Read moreDetails

ಗಮನಿಸಿ! ಮೇ 27 ರಂದು ಶಿವಮೊಗ್ಗ ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮೇ-27 ರಂದು ಮಧ್ಯಾಹ್ನ 12 ರಿಂದ ಸಂಜೆ 06 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಕುಂಸಿ, ಅಯನೂರು ಹಾಗೂ ಹಾರ‌್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ನೂತನ 110 ಕೆವಿ...

Read moreDetails

ಸಮನ್ವಯ ಸೂತ್ರದಡಿ ಕಾರ್ಮಿಕ ಕಾಯಿದೆಗೆ ತಿದ್ದುಪಡಿ: ಆಯನೂರು ಮಂಜುನಾಥ್ ಧನ್ಯವಾದ

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ಕಾರ್ಮಿಕ ಕಾಯಿದೆಗೆ ಸಮನ್ವಯತೆ ಆಧಾರದ ಮೇಲೆ ಬಹಳ ವಿವೇಚನೆಯಿಂದ ತಿದ್ದುಪಡಿ ತರಲಾಗಿದೆ. ಕಾರ್ಮಿಕರಿಗೂ ಹಾಗೂ ಕೈಗಾರಿಕಾ ಮಾಲೀಕರಿಬ್ಬರಿಗೂ ಅನುಕೂಲ ಕಲ್ಪಿಸುವ ತಿದ್ದುಪಡಿ ಇದಾಗಿದೆ ಎಂದು ಮೇಲ್ಮನೆ ಸದಸ್ಯ ಹಾಗೂ ಕಾರ್ಮಿಕ...

Read moreDetails

ಪರರ ಸೇವೆಯಲ್ಲೇ ಪರಮಾತ್ಮನ ಕಾಣುತ್ತಿರುವ ಶಿವಮೊಗ್ಗದ ಹುಡುಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹುಟ್ಟು ಉಚಿತ ಸಾವು ಖಚಿತ ಎಂಬ ನಾಣ್ಣುಡಿಯಂತೆ, ಹುಟ್ಟಿದ ಪ್ರತಿಯೊಂದು ಜೀವಿಗೂ ಕೊನೆ ಎಂಬುದು ಇದೆ ಇರುತ್ತದೆ, ಹುಟ್ಟಿದ ಮೇಲೆ ಏನಾದರೂ ಸಾಧಿಸಬೇಕು ಎಂದು ಹೊರಟವರು ಕೆಲವರು ಅಂತಹವರ ಕೆಲವರಲ್ಲಿ ವಿಶೇಷ ವ್ಯಕ್ತಿ ಶಿವಮೊಗ್ಗದ ರಾಜು...

Read moreDetails

ಕೆಂಪೇಗೌಡರ ಸಮಾಧಿಗೆ ಕಾಯಕಲ್ಪ, ಕೆಂಪಾಪುರ ಅಭಿವೃದ್ಧಿಗೆ 35 ಕೋಟಿ ರೂ. ಯೋಜನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮಹಾ ಸಮಾಧಿ ಇರುವ ಮಾಗಡಿ ತಾಲ್ಲೂಕಿನ ಕೆಂಪಾಪುರ ಗ್ರಾಮವನ್ನು ವಿಶ್ವದರ್ಜೆಯ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಲು 35 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವತ್ಥನಾರಾಯಣ ಪ್ರಕಟಿಸಿದರು....

Read moreDetails

ಆರೋಗ್ಯ ಸೇತು ಅಪ್ಲಿಕೇಶನ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಿದ್ದಂತೆ: ಸಚಿವ ಡಾ.ಕೆ.ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ  ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು...

Read moreDetails

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಗಮನಿಸಿ: ಆಟೋರಿಕ್ಷಾಗಳಲ್ಲಿ ಪಾರದರ್ಶಕ ವಾಲ್ ಅಳವಡಿಸುವುದು ಕಡ್ಡಾಯ, ತಪ್ಪಿದರೆ ದಂಡ ಗ್ಯಾರೆಂಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿನ ಆಟೋರಿಕ್ಷಾಗಳಲ್ಲಿ ಚಾಲಕ ಮತ್ತು ಪ್ರಯಾಣಿಕರ ಮಧ್ಯೆ ಸಾಮಾಜಿಕ ಅಂತರವನ್ನು ಕಾಪಾಡುವ ಹಾಗೂ ಸುರಕ್ಷತೆ ದೃಷ್ಠಿಯಿಂದ ಚಾಲಕ ಮತ್ತು ಪ್ರಯಾಣಿಕರ ಮಧ್ಯದ ಜಾಗ ಹಾಗೂ ಪ್ರಯಾಣಿಕರು ಕೂರುವ ಅಕ್ಕಪಕ್ಕದ...

Read moreDetails
Page 335 of 461 1 334 335 336 461
  • Trending
  • Latest
error: Content is protected by Kalpa News!!